Proverbs · chapter 26 · verse 11
Proverbs 26:11 in Kannada
ತಾನು ಕಕ್ಕಿದ್ದಕ್ಕೆ ನಾಯಿಯು ತಿರುಗುವಂತೆ ಮೂಢನು ತನ್ನ ಮೂಢತನಕ್ಕೆ ಹಿಂದಿರುಗುತ್ತಾನೆ.
Taanu kakkiddakke naayiyu tiruguvante moodhanu tanna moodhatanakke hindiruguttaane.
Proverbs 26:11 in English
- King James Version (KJV)
- As a dog returneth to his vomit, [so] a fool returneth to his folly.
- World English Bible (WEB)
- As a dog that returns to his vomit, so is a fool who repeats his folly.
- American Standard Version (ASV)
- As a dog that returneth to his vomit, [So is] a fool that repeateth his folly.
- Bible in Basic English (BBE)
- Like a dog going back to the food which he has not been able to keep down, is the foolish man doing his foolish acts over again.
- Darby Translation (DBY)
- As a dog turneth back to its vomit, [so] a fool repeateth his folly.
- Webster's Bible (WBS)
- As a dog returneth to his vomit, [so] a fool returneth to his folly.
- Young's Literal Translation (YLT)
- As a dog hath returned to its vomit, A fool is repeating his folly.
Read in context
- 9ಕುಡುಕನ ಕೈಯಲ್ಲಿ ಮುಳ್ಳು ಹೊಕ್ಕಂತೆ ಬುದ್ಧಿ ಹೀನರ ಬಾಯಲ್ಲಿ ಸಾಮ್ಯವು ಇರುವದು.
- 10ಎಲ್ಲವು ಗಳನ್ನು ನಿರ್ಮಿಸಿದ ಮಹಾ ದೇವರು ತಾನೇ ಮೂಢ ನಿಗೂ ಅಪರಾಧಿಗಳಿಗೂ ಪ್ರತಿಫಲ ಕೊಡುತ್ತಾನೆ.
- 11ತಾನು ಕಕ್ಕಿದ್ದಕ್ಕೆ ನಾಯಿಯು ತಿರುಗುವಂತೆ ಮೂಢನು ತನ್ನ ಮೂಢತನಕ್ಕೆ ಹಿಂದಿರುಗುತ್ತಾನೆ.
- 12ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ನೋಡಿ ದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ,
- 13ಸೋಮಾರಿಯು --ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ಸಿಂಹ ಇದೆ ಎಂದು ಹೇಳುತ್ತಾನೆ.
Cross references
- 2 Peter 2:22 2 ಪೇತ್ರನು 2:22ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
- Matthew 12:45 ಮತ್ತಾಯನು 12:45ತರುವಾಯ ಅದು ಹೋಗಿ ತನಗಿಂತ ಕೆಟ್ಟವುಗಳಾಗಿರುವ ಬೇರೆ ಏಳು ಆತ್ಮಗಳನ್ನು ಕರಕೊಂಡು ಅವು ಅದರೊಳಗೆ ಪ್ರವೇಶಿಸಿ ವಾಸಮಾಡುತ್ತವೆ; ಹೀಗೆ ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತಲೂ ಕೆಟ್ಟದ್ದಾಗಿರುವದು. ಅದರಂತೆಯೇ ಈ ಕೆಟ್ಟ ಸಂತತಿಗೂ ಆಗುವದು ಎಂದು ಹೇಳಿದನು.
- Exodus 8:15 ವಿಮೋಚನಕಾಂಡ 8:15ಆದರೆ ಫರೋಹನು ತನಗೆ ಉಪಶಮನವಾಯಿತೆಂದು ತಿಳಿ ದಾಗ ಕರ್ತನು ಹೇಳಿದಂತೆ ಅವನು ತನ್ನ ಹೃದಯವನ್ನು ಕಠಿಣಮಾಡಿಕೊಂಡು ಅವರ ಮಾತನ್ನು ಕೇಳಲಿಲ್ಲ.