Proverbs · chapter 26 · verse 12
Proverbs 26:12 in Kannada
ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ನೋಡಿ ದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ,
Tanna svanta abhipraayadalli jnyaaniyaadavanannu neenu nodi ddeeyo? Avaniginta moodhana vishayadalli hechchu nireeksheyu iruttade,
Proverbs 26:12 in English
- King James Version (KJV)
- Seest thou a man wise in his own conceit? [there is] more hope of a fool than of him.
- World English Bible (WEB)
- Do you see a man wise in his own eyes? There is more hope for a fool than for him.
- American Standard Version (ASV)
- Seest thou a man wise in his own conceit? There is more hope of a fool than of him.
- Bible in Basic English (BBE)
- Have you seen a man who seems to himself to be wise? There is more hope for the foolish than for him.
- Darby Translation (DBY)
- Hast thou seen a man wise in his own eyes? There is more hope of a fool than of him.
- Webster's Bible (WBS)
- Seest thou a man wise in his own conceit? [there is] more hope of a fool than of him.
- Young's Literal Translation (YLT)
- Thou hast seen a man wise in his own eyes, More hope of a fool than of him!
Read in context
- 10ಎಲ್ಲವು ಗಳನ್ನು ನಿರ್ಮಿಸಿದ ಮಹಾ ದೇವರು ತಾನೇ ಮೂಢ ನಿಗೂ ಅಪರಾಧಿಗಳಿಗೂ ಪ್ರತಿಫಲ ಕೊಡುತ್ತಾನೆ.
- 11ತಾನು ಕಕ್ಕಿದ್ದಕ್ಕೆ ನಾಯಿಯು ತಿರುಗುವಂತೆ ಮೂಢನು ತನ್ನ ಮೂಢತನಕ್ಕೆ ಹಿಂದಿರುಗುತ್ತಾನೆ.
- 12ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ನೋಡಿ ದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ,
- 13ಸೋಮಾರಿಯು --ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ಸಿಂಹ ಇದೆ ಎಂದು ಹೇಳುತ್ತಾನೆ.
- 14ಬಾಗಲು ತಿರುಗುಣಿಗಳ ಮೇಲೆ ಹೇಗೆ ತಿರುಗುತ್ತದೋ ಹಾಗೆಯೇ ಸೋಮಾರಿಯು ತನ್ನ ಹಾಸಿಗೆಯ ಮೇಲೆ ತಿರುಗುತ್ತಾನೆ.
Cross references
- Proverbs 29:20 ಜ್ಞಾನೋಕ್ತಿಗಳು 29:20ತನ್ನ ಮಾತುಗಳಲ್ಲಿ ದುಡುಕುವವನನ್ನು ನೀನು ನೋಡಿದ್ದೀಯೋ? ಅವನಿಗಿಂತಲೂ ಬುದ್ದಿಹೀನನ ವಿಷಯ ದಲ್ಲಿ ಹೆಚ್ಚು ನಿರೀಕ್ಷೆ ಇದೆ.
- 1 Corinthians 3:18–19 1 ಕೊರಿಂಥದವರಿಗೆ 3:18–19ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ. ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ
- Proverbs 26:5 ಜ್ಞಾನೋಕ್ತಿಗಳು 26:5ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಕೊಡು; ಇಲ್ಲವಾದರೆ ತನ್ನ ದೃಷ್ಟಿ ಯಲ್ಲಿ ಅವನು ಜ್ಞಾನಿಯಾದಾನು.
- Romans 12:16 ರೋಮಾಪುರದವರಿಗೆ 12:16ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳುವರಾಗಿರ್ರಿ; ದೊಡ್ಡಸ್ತಿಕೆಗಳ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.
- Proverbs 28:11 ಜ್ಞಾನೋಕ್ತಿಗಳು 28:11ತನ್ನ ಸ್ವಂತ ಅಭಿಪ್ರಾಯದಲ್ಲಿ ಐಶ್ವರ್ಯ ವಂತನು ಜ್ಞಾನಿಯಾಗಿದ್ದಾನೆ; ವಿವೇಕಿಯಾದ ಬಡವನು ಅವನನ್ನು ಪರೀಕ್ಷಿಸುತ್ತಾನೆ.
- Revelation 3:17 ಪ್ರಕಟನೆ 3:17ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ.
- Matthew 21:31 ಮತ್ತಾಯನು 21:31ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
- Luke 18:11 ಲೂಕನು 18:11ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.
- Proverbs 3:7 ಜ್ಞಾನೋಕ್ತಿಗಳು 3:7ನಿನ್ನ ದೃಷ್ಟಿಯಲ್ಲಿ ಜ್ಞಾನಿಯಂತೆ ನೀನು ಇರಬೇಡ; ಕರ್ತನಿಗೆ ಭಯಪಟ್ಟು ಕೆಟ್ಟತನದಿಂದ ನೀನು ತೊಲಗಿಹೋಗು.
- Proverbs 22:29 ಜ್ಞಾನೋಕ್ತಿಗಳು 22:29ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿ ದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ನಿಲ್ಲುವನು.
- Proverbs 26:16 ಜ್ಞಾನೋಕ್ತಿಗಳು 26:16ತನ್ನ ಸ್ವಂತ ಅಭಿಪ್ರಾಯವುಳ್ಳ ಸೋಮಾರಿಯು ನೆವ ಹೇಳುವ ಏಳು ಮಂದಿಗಿಂತ ಜಾಣನಾಗಿದ್ದಾನೆ.
- Luke 7:44 ಲೂಕನು 7:44ತರುವಾಯ ಆತನು ಆ ಸ್ತ್ರೀಯ ಕಡೆಗೆ ತಿರುಗಿಕೊಂಡು ಸೀಮೋನ ನಿಗೆ--ಈ ಸ್ತ್ರೀಯನ್ನು ನೋಡಿದೆಯಾ? ನಾನು ನಿನ್ನ ಮನೆಯೊಳಗೆ ಪ್ರವೇಶಿಸಿದಾಗ ನನ್ನ ಪಾದಗಳಿಗೆ ನೀನು ನೀರು ಕೊಡಲಿಲ್ಲ; ಇವಳಾದರೋ ನನ್ನ ಪಾದ ಗಳನು ಕಣ್ಣೀರಿನಿಂದ ತೊಳೆದು ತನ್ನ ತಲೇಕೂದಲಿನಿಂದ ಅವುಗಳನ್ನು ಒರೆ