Skip to content
ThuthiThuthiThuthi
Proverbs · chapter 26 · verse 14

Proverbs 26:14 in Kannada

ಬಾಗಲು ತಿರುಗುಣಿಗಳ ಮೇಲೆ ಹೇಗೆ ತಿರುಗುತ್ತದೋ ಹಾಗೆಯೇ ಸೋಮಾರಿಯು ತನ್ನ ಹಾಸಿಗೆಯ ಮೇಲೆ ತಿರುಗುತ್ತಾನೆ.

Baagalu tirugunigala mele hege tiruguttado haageye somaariyu tanna haasigeya mele tiruguttaane.

Proverbs 26:14 in English

King James Version (KJV)
[As] the door turneth upon his hinges, so [doth] the slothful upon his bed.
World English Bible (WEB)
As the door turns on its hinges, so does the sluggard on his bed.
American Standard Version (ASV)
[As] the door turneth upon its hinges, So doth the sluggard upon his bed.
Bible in Basic English (BBE)
A door is turned on its pillar, and the hater of work on his bed.
Darby Translation (DBY)
[As] the door turneth upon its hinges, so the sluggard upon his bed.
Webster's Bible (WBS)
[As] the door turneth upon its hinges, so [doth] the slothful upon his bed.
Young's Literal Translation (YLT)
The door turneth round on its hinge, And the slothful on his bed.

Read in context

  1. 12ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ನೋಡಿ ದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ,
  2. 13ಸೋಮಾರಿಯು --ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ಸಿಂಹ ಇದೆ ಎಂದು ಹೇಳುತ್ತಾನೆ.
  3. 14ಬಾಗಲು ತಿರುಗುಣಿಗಳ ಮೇಲೆ ಹೇಗೆ ತಿರುಗುತ್ತದೋ ಹಾಗೆಯೇ ಸೋಮಾರಿಯು ತನ್ನ ಹಾಸಿಗೆಯ ಮೇಲೆ ತಿರುಗುತ್ತಾನೆ.
  4. 15ಸೋಮಾ ರಿಯು ಎದೆಯಲ್ಲಿ ತನ್ನ ಕೈಯನ್ನು ಮುಚ್ಚಿಕೊಳ್ಳುತ್ತಾನೆ; ತಿರುಗಿ ಅದನ್ನು ತನ್ನ ಬಾಯಿಯ ಹತ್ತಿರ ತರುವದಕ್ಕೆ ಕೊರಗುತ್ತಾನೆ.
  5. 16ತನ್ನ ಸ್ವಂತ ಅಭಿಪ್ರಾಯವುಳ್ಳ ಸೋಮಾರಿಯು ನೆವ ಹೇಳುವ ಏಳು ಮಂದಿಗಿಂತ ಜಾಣನಾಗಿದ್ದಾನೆ.
Read all of Proverbs 26

Cross references

Original words (Hebrew)

Proverbs 26:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.