Proverbs · chapter 26 · verse 17
Proverbs 26:17 in Kannada
ಹಾದು ಹೋಗುತ್ತಾ ತನ್ನದಾಗ ದಿರುವ ವ್ಯಾಜ್ಯದಲ್ಲಿ ತಲೆಹಾಕುವವನು ಕಿವಿಹಿಡಿದು ನಾಯಿಯನ್ನು ತೆಗೆದುಕೊಂಡು ಹೋಗುವವನಂತೆ ಇದ್ದಾನೆ.
Haadu hoguttaa tannadaaga diruva vyaajyadalli talehaakuvavanu kivihididu naayiyannu tegedukondu hoguvavanante iddaane.
Proverbs 26:17 in English
- King James Version (KJV)
- He that passeth by, [and] meddleth with strife [belonging] not to him, [is like] one that taketh a dog by the ears.
- World English Bible (WEB)
- Like one who grabs a dog’s ears is one who passes by and meddles in a quarrel not his own.
- American Standard Version (ASV)
- He that passeth by, [and] vexeth himself with strife belonging not to him, Is [like] one that taketh a dog by the ears.
- Bible in Basic English (BBE)
- He who gets mixed up in a fight which is not his business, is like one who takes a dog by the ears while it is going by.
- Darby Translation (DBY)
- He that passing by vexeth himself with strife belonging not to him, is [like] one that taketh a dog by the ears.
- Webster's Bible (WBS)
- He that passeth by, [and] meddleth with strife [belonging] not to him, [is like] one that taketh a dog by the ears.
- Young's Literal Translation (YLT)
- Laying hold on the ears of a dog, [Is] a passer-by making himself wrath for strife not his own.
Read in context
- 15ಸೋಮಾ ರಿಯು ಎದೆಯಲ್ಲಿ ತನ್ನ ಕೈಯನ್ನು ಮುಚ್ಚಿಕೊಳ್ಳುತ್ತಾನೆ; ತಿರುಗಿ ಅದನ್ನು ತನ್ನ ಬಾಯಿಯ ಹತ್ತಿರ ತರುವದಕ್ಕೆ ಕೊರಗುತ್ತಾನೆ.
- 16ತನ್ನ ಸ್ವಂತ ಅಭಿಪ್ರಾಯವುಳ್ಳ ಸೋಮಾರಿಯು ನೆವ ಹೇಳುವ ಏಳು ಮಂದಿಗಿಂತ ಜಾಣನಾಗಿದ್ದಾನೆ.
- 17ಹಾದು ಹೋಗುತ್ತಾ ತನ್ನದಾಗ ದಿರುವ ವ್ಯಾಜ್ಯದಲ್ಲಿ ತಲೆಹಾಕುವವನು ಕಿವಿಹಿಡಿದು ನಾಯಿಯನ್ನು ತೆಗೆದುಕೊಂಡು ಹೋಗುವವನಂತೆ ಇದ್ದಾನೆ.
- 18ನೆರೆಯವನನ್ನು ಮೋಸಗೊಳಿಸಿ ತಮಾಷೆ ಗೋಸ್ಕರ ಮಾಡಿದೆನಲ್ಲಾ ಎನ್ನುವವನು--
- 19ಕೊಳ್ಳಿ ಗಳನ್ನೂ ಅಂಬುಗಳನ್ನೂ ಸಾವನ್ನೂ ಬೀರುವ ದೊಡ್ಡ ಹುಚ್ಚನ ಹಾಗೆ.
Cross references
- Proverbs 20:3 ಜ್ಞಾನೋಕ್ತಿಗಳು 20:3ಕಲಹವನ್ನು ತಡೆಯುವವನು ಮಾನಕ್ಕೆ ಯೋಗ್ಯನು; ಪ್ರತಿಯೊಬ್ಬ ಬುದ್ಧಿಹೀನನು ತಲೆಹಾಕು ತ್ತಾನೆ.
- 2 Timothy 2:23–24 2 ತಿಮೊಥೆಯನಿಗೆ 2:23–24ಮೂಢರ ಬುದ್ಧಿಯಿಲ್ಲದ ವಿಚಾರಗಳು ಜಗಳಗಳಿಗೆ ಕಾರಣವಾಗಿವೆ ಎಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ. ಕರ್ತನ ಸೇವ ಕನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ತಾಳ್ಮೆಯುಳ್ಳವನೂ ಆಗಿರಬೇಕು.
- Proverbs 18:6 ಜ್ಞಾನೋಕ್ತಿಗಳು 18:6ಅವಿವೇಕಿಯ ತುಟಿಗಳು ಕಲಹದಲ್ಲಿ ಸೇರುವದರಿಂದ ಏಟುಗಳನ್ನು ತಿನ್ನುವದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ.
- Luke 12:14 ಲೂಕನು 12:14ಅದಕ್ಕೆ ಆತನು ಅವನಿಗೆ--ಮನುಷ್ಯನೇ, ನಿಮ್ಮ ಮೇಲೆ ನ್ಯಾಯಾಧಿಪತಿಯನ್ನಾಗಿ ಇಲ್ಲವೆ ಪಾಲುಮಾಡುವ ವನನ್ನಾಗಿ ನನ್ನನ್ನು ಯಾರು ಮಾಡಿದರು ಎಂದು ಕೇಳಿದನು.
- Proverbs 17:11 ಜ್ಞಾನೋಕ್ತಿಗಳು 17:11ಕೆಟ್ಟವನು ದಂಗೆಯನ್ನೇ ಹುಡುಕುತ್ತಾನೆ; ಆದ ಕಾರಣ ಕ್ರೂರ ಸೇವಕನು ಅವನಿಗೆ ವಿರೋಧವಾಗಿ ಕಳುಹಿಸಲ್ಪಡುವನು.