Proverbs · chapter 26 · verse 19
Proverbs 26:19 in Kannada
ಕೊಳ್ಳಿ ಗಳನ್ನೂ ಅಂಬುಗಳನ್ನೂ ಸಾವನ್ನೂ ಬೀರುವ ದೊಡ್ಡ ಹುಚ್ಚನ ಹಾಗೆ.
Kolli galannoo ambugalannoo saavannoo beeruva dodda huchchana haage.
Proverbs 26:19 in English
- King James Version (KJV)
- So [is] the man [that] deceiveth his neighbour, and saith, Am not I in sport?
- World English Bible (WEB)
- is the man who deceives his neighbor and says, “Am I not joking?”
- American Standard Version (ASV)
- So is the man that deceiveth his neighbor, And saith, Am not I in sport?
- Bible in Basic English (BBE)
- So is the man who gets the better of his neighbour by deceit, and says, Am I not doing so in sport?
- Darby Translation (DBY)
- so is a man that deceiveth his neighbour, and saith, Am I not in sport?
- Webster's Bible (WBS)
- So [is] the man [that] deceiveth his neighbor, and saith, Am not I in sport?
- Young's Literal Translation (YLT)
- So hath a man deceived his neighbour, And hath said, 'Am not I playing?'
Read in context
- 17ಹಾದು ಹೋಗುತ್ತಾ ತನ್ನದಾಗ ದಿರುವ ವ್ಯಾಜ್ಯದಲ್ಲಿ ತಲೆಹಾಕುವವನು ಕಿವಿಹಿಡಿದು ನಾಯಿಯನ್ನು ತೆಗೆದುಕೊಂಡು ಹೋಗುವವನಂತೆ ಇದ್ದಾನೆ.
- 18ನೆರೆಯವನನ್ನು ಮೋಸಗೊಳಿಸಿ ತಮಾಷೆ ಗೋಸ್ಕರ ಮಾಡಿದೆನಲ್ಲಾ ಎನ್ನುವವನು--
- 19ಕೊಳ್ಳಿ ಗಳನ್ನೂ ಅಂಬುಗಳನ್ನೂ ಸಾವನ್ನೂ ಬೀರುವ ದೊಡ್ಡ ಹುಚ್ಚನ ಹಾಗೆ.
- 20ಕಟ್ಟಿಗೆ ಇಲ್ಲದಿರುವಲ್ಲಿ ಬೆಂಕಿಯು ಆರಿ ಹೋಗುತ್ತದೆ--ಹಾಗಯೇ ಚಾಡಿಕೋರನು ಇಲ್ಲ ದಿರುವಲ್ಲಿ ಜಗಳ ಶಮನವಾಗುವದು.
- 21ಕೆಂಡಗಳಿಗೆ ಇದ್ದಲು, ಬೆಂಕಿಗೆ ಕಟ್ಟಿಗೆ; ಹಾಗೆಯೇ ಜಗಳವನ್ನು ಕೆರಳಿಸುವಂತೆ ಕಲಹಮಾಡುವವನು ಇರುವನು.
Cross references
- Ephesians 5:4 ಎಫೆಸದವರಿಗೆ 5:4ಇಲ್ಲವೆ ಹೊಲಸುತನ ಹುಚ್ಚು ಮಾತು ಕುಚೋದ್ಯ ಇವು ಬೇಡ, ಅಯುಕ್ತವಾಗಿವೆ; ಇವು ಗಳನ್ನು ಬಿಟ್ಟು ಆತನಿಗೆ ಉಪಕಾರ ಸ್ತುತಿಮಾಡುವದೇ ಉತ್ತಮ.
- Proverbs 10:23 ಜ್ಞಾನೋಕ್ತಿಗಳು 10:23ಬುದ್ಧಿಹೀನನಿಗೆ ಕೇಡು ಮಾಡುವದು ಹಾಸ್ಯಾ ಸ್ಪದವಾಗಿದೆ; ಆದರೆ ಗ್ರಹಿಸುವವನಿಗೆ ಜ್ಞಾನವಿದೆ.
- Proverbs 14:9 ಜ್ಞಾನೋಕ್ತಿಗಳು 14:9ಬುದ್ಧಿಹೀನರು ಪಾಪಕ್ಕೆ ಹಾಸ್ಯಮಾಡುತ್ತಾರೆ; ನೀತಿ ವಂತರಲ್ಲಿ ದಯೆ ಇದೆ.
- Proverbs 15:21 ಜ್ಞಾನೋಕ್ತಿಗಳು 15:21ಜ್ಞಾನಹೀನನಿಗೆ ಮೂರ್ಖ ತನವು ಆನಂದವಾಗಿದೆ; ವಿವೇಕಿಯಾದರೋ ಯಥಾ ರ್ಥವಾಗಿ ನಡೆಯುತ್ತಾನೆ.
- 2 Peter 2:13 2 ಪೇತ್ರನು 2:13ತಮ್ಮ ದುರ್ನೀತಿಗೆ ಸರಿಯಾದ ದುಷ್ಪಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕ ರಾಗಿದ್ದು ಕಳಂಕಕ್ಕೂ ನಿಂದೆಗೂ ಕಾರಣರಾಗಿದ್ದಾರೆ.