Proverbs · chapter 26 · verse 2
Proverbs 26:2 in Kannada
ಅಲೆದಾಡುವ ಪಕ್ಷಿಯಂತೆಯೂ ಹಾರಾ ಡುವ ಬಾನಕ್ಕಿಯಂತೆಯೂ ಕಾರಣವಿಲ್ಲದ ನಾಶವು ಬರುವದಿಲ್ಲ.
Aledaaduva pakshiyanteyoo haaraa duva baanakkiyanteyoo kaaranavillada naashavu baruvadilla.
Proverbs 26:2 in English
- King James Version (KJV)
- As the bird by wandering, as the swallow by flying, so the curse causeless shall not come.
- World English Bible (WEB)
- Like a fluttering sparrow, like a darting swallow, so the undeserved curse doesn’t come to rest.
- American Standard Version (ASV)
- As the sparrow in her wandering, as the swallow in her flying, So the curse that is causeless alighteth not.
- Bible in Basic English (BBE)
- As the sparrow in her wandering and the swallow in her flight, so the curse does not come without a cause.
- Darby Translation (DBY)
- As the sparrow for flitting about, as the swallow for flying, so a curse undeserved shall not come.
- Webster's Bible (WBS)
- As the bird by wandering, as the swallow by flying, so the curse causeless shall not come.
- Young's Literal Translation (YLT)
- As a bird by wandering, as a swallow by flying, So reviling without cause doth not come.
Read in context
- 1ಬೇಸಿಗೆಯಲ್ಲಿ ಹಿಮದಂತೆಯೂ ಸುಗ್ಗಿಯಲ್ಲಿ ಮಳೆಯಂತೆಯೂ ಬುದ್ಧಿಹೀನನಿಗೆ ಮಾನ ವು ಸರಿಯಲ್ಲ.
- 2ಅಲೆದಾಡುವ ಪಕ್ಷಿಯಂತೆಯೂ ಹಾರಾ ಡುವ ಬಾನಕ್ಕಿಯಂತೆಯೂ ಕಾರಣವಿಲ್ಲದ ನಾಶವು ಬರುವದಿಲ್ಲ.
- 3ಕುದುರೆಗೆ ಬಾರುಗೋಲು, ಕತ್ತೆಗೆ ಕಡಿ ವಾಣ, ಮೂಢನ ಬೆನ್ನಿಗೆ ಬೆತ್ತ.
- 4ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಿಸಬೇಡ; ಇಲ್ಲವಾದರೆ ನೀನು ಅವನಿಗೆ ಸಮಾನನಾದೀಯೇ.
Cross references
- Numbers 23:8 ಅರಣ್ಯಕಾಂಡ 23:8ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಕರ್ತನು ಎದುರಿಸದವನನ್ನು ನಾನು ಹೇಗೆ ಎದುರಿ ಸಲಿ?
- Nehemiah 13:2 ನೆಹೆಮೀಯ 13:2ಯಾಕಂದರೆ ಅವರು ರೊಟ್ಟಿಯನ್ನೂ ನೀರನ್ನೂ ತಂದು ಇಸ್ರಾಯೇಲ್ ಮಕ್ಕಳನ್ನು ಎದುರುಗೊಳ್ಳದೆ ಅವರನ್ನು ಶಪಿಸಿ ಅವರಿಗೆ ವಿರೋಧವಾಗಿ ಬಿಳಾಮ ನನ್ನು ಕೂಲಿಗೆ ಕರಕೊಂಡರು. ಆದರೆ ನಮ್ಮ ದೇವರು ಆ ಶಾಪವನ್ನು ಆಶೀರ್ವಾದವಾಗಿ ಮಾಡಿದನು ಅಂದನು.
- Psalm 109:28 ಕೀರ್ತನೆಗಳು 109:28ಅವರು ಶಪಿಸಲಿ; ಆದರೆ ನೀನು ಆಶೀರ್ವದಿಸು; ಅವರು ಎದ್ದು ನಾಚಿಕೆಪಡಲಿ; ಆದರೆ ನಿನ್ನ ಸೇವಕನು ಸಂತೋ ಷಿಸಲಿ.
- 2 Samuel 16:12 2 ಸಮುವೇಲನು 16:12ಒಂದು ವೇಳೆ ಕರ್ತನು ನನ್ನ ಶ್ರಮೆಯನ್ನು ನೋಡಿ ಈ ದಿನ ದಲ್ಲಿ ಅವನು ಮಾಡಿದ ದೂಷಣೆಗೆ ಪ್ರತಿಯಾಗಿ ನನಗೆ ಒಳ್ಳೆಯದನ್ನು ಮಾಡಬಹುದು ಅಂದನು.
- Deuteronomy 23:4–5 ಧರ್ಮೋಪದೇಶಕಾಂಡ 23:4–5ನೀವು ಐಗುಪ್ತವನ್ನು ಬಿಟ್ಟು ಬರುವಾಗ ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವದಕ್ಕೆ ಎದು ರಾಗಿ ಬರಲಿಲ್ಲ; ನಿಮ್ಮನ್ನು ಶಪಿಸುವದಕ್ಕೆ ಮೆಸೊಪೊ ತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ನಾದ ಬಿಳಾಮನನ್ನು ಕೂಲಿ ಕೊಟ್ಟು ನಿಮಗೆ ವಿರೋಧ ವಾಗಿ ತರಿಸಿದರು. ಆದರೆ ನಿನ್ನ ದೇವರಾದ ಕರ್ತನು ಬಿಳಾಮನನ್ನು ಕೇಳಲೊಲ್ಲದೆ ಇದ್ದನು; ನಿನ್ನ ದೇವರಾದ ಕರ್ತನು ಆ ಶಾಪವನ್ನು ನಿನಗೆ ಆಶೀರ್ವಾದಕ್ಕೆ ತಿರುಗಿ ಸಿದನು; ಯಾಕಂದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಪ್ರೀತಿಮಾಡಿದನು.
- 1 Samuel 17:43 1 ಸಮುವೇಲನು 17:43ನೀನು ಕೋಲು ಹಿಡುಕೊಂಡು ನನ್ನ ಬಳಿಗೆ ಬರುವ ಹಾಗೆ ನಾನು ನಾಯಿಯೋ ಎಂದು ಹೇಳಿ ಆ ಫಿಲಿಷ್ಟಿಯನು ತನ್ನ ದೇವರುಗಳಿಂದ ದಾವೀದನನ್ನು ಶಪಿಸಿದನು.
- 1 Samuel 14:28–29 1 ಸಮುವೇಲನು 14:28–29ಆಗ ಜನರಲ್ಲಿ ಒಬ್ಬನು ಅವನಿಗೆ--ಈ ಹೊತ್ತು ಆಹಾರ ತಿನ್ನುವವನು ಶಪಿಸಲ್ಪಡಲಿ ಎಂದು ನಿನ್ನ ತಂದೆಯು ಜನರಿಗೆ ಕಟ್ಟುನಿಟ್ಟಾಗಿ ಆಣೆ ಇಟ್ಟಿದ್ದಾನೆ. ಅದಕ್ಕೋಸ್ಕರ ಜನರು ದಣಿದು ಹೋಗಿದ್ದಾರೆ ಅಂದನು. ಅದಕ್ಕೆ ಯೋನಾ ತಾನನು--ನನ್ನ ತಂದೆಯು ದೇಶವನ್ನು ಶ್ರಮೆಪಡಿಸಿ ದ್ದಾನೆ. ಇಗೋ, ನಾನು ಜೇನುತುಪ್ಪದಲ್ಲಿ ಸ್ವಲ್ಪ ರುಚಿ ನೋಡಿದ್ದರಿಂದ ನನ್ನ ಕಣ್ಣಗಳು ಹೇಗೆ ಕಳೆಯನ್ನು ಹೊಂದಿದವೆಂದು ನೋಡು.
- Proverbs 27:8 ಜ್ಞಾನೋಕ್ತಿಗಳು 27:8ತನ್ನ ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು ತನ್ನ ಗೂಡನ್ನು ಬಿಟ್ಟು ಅಲೆಯುವ ಪಕ್ಷಿ ಯಂತೆ ಇದ್ದಾನೆ.