Proverbs · chapter 26 · verse 21
Proverbs 26:21 in Kannada
ಕೆಂಡಗಳಿಗೆ ಇದ್ದಲು, ಬೆಂಕಿಗೆ ಕಟ್ಟಿಗೆ; ಹಾಗೆಯೇ ಜಗಳವನ್ನು ಕೆರಳಿಸುವಂತೆ ಕಲಹಮಾಡುವವನು ಇರುವನು.
Kendagalige iddalu, benkige kattige; haageye jagalavannu keralisuvante kalahamaaduvavanu iruvanu.
Proverbs 26:21 in English
- King James Version (KJV)
- [As] coals [are] to burning coals, and wood to fire; so [is] a contentious man to kindle strife.
- World English Bible (WEB)
- As coals are to hot embers, and wood to fire, so is a contentious man to kindling strife.
- American Standard Version (ASV)
- [As] coals are to hot embers, and wood to fire, So is a contentious man to inflame strife.
- Bible in Basic English (BBE)
- Like breath on coals and wood on fire, so a man given to argument gets a fight started.
- Darby Translation (DBY)
- [As] coals for hot coals, and wood for fire, so is a contentious man to inflame strife.
- Webster's Bible (WBS)
- [As] coals [are] to burning coals, and wood to fire; so [is] a contentious man to kindle strife.
- Young's Literal Translation (YLT)
- Coal to burning coals, and wood to fire, And a man of contentions to kindle strife.
Read in context
- 19ಕೊಳ್ಳಿ ಗಳನ್ನೂ ಅಂಬುಗಳನ್ನೂ ಸಾವನ್ನೂ ಬೀರುವ ದೊಡ್ಡ ಹುಚ್ಚನ ಹಾಗೆ.
- 20ಕಟ್ಟಿಗೆ ಇಲ್ಲದಿರುವಲ್ಲಿ ಬೆಂಕಿಯು ಆರಿ ಹೋಗುತ್ತದೆ--ಹಾಗಯೇ ಚಾಡಿಕೋರನು ಇಲ್ಲ ದಿರುವಲ್ಲಿ ಜಗಳ ಶಮನವಾಗುವದು.
- 21ಕೆಂಡಗಳಿಗೆ ಇದ್ದಲು, ಬೆಂಕಿಗೆ ಕಟ್ಟಿಗೆ; ಹಾಗೆಯೇ ಜಗಳವನ್ನು ಕೆರಳಿಸುವಂತೆ ಕಲಹಮಾಡುವವನು ಇರುವನು.
- 22ಚಾಡಿಕೋರನ ಮಾತುಗಳು ಗಾಯಗಳ ಹಾಗೆ ಹೊಟ್ಟೆಯೊಳಕ್ಕೆ ಇಳಿಯುತ್ತವೆ.
- 23ಉರಿಯುವ ತುಟಿ ಗಳೂ ಕೆಟ್ಟಹೃದಯವೂ ಬೆಳ್ಳಿಯ ಕಿಟ್ಟದಿಂದ ಮುಚ್ಚ ಲ್ಪಟ್ಟ ಬೋಕಿಯಂತೆ ಇದೆ.
Cross references
- Proverbs 29:22 ಜ್ಞಾನೋಕ್ತಿಗಳು 29:22ಕೋಪಿಷ್ಠನು ಜಗಳ ವನ್ನೆಬ್ಬಿಸುತ್ತಾನೆ; ರೋಷಗೊಂಡವನು ದೋಷದಲ್ಲಿ ತುಂಬಿರುತ್ತಾನೆ.
- Proverbs 15:18 ಜ್ಞಾನೋಕ್ತಿಗಳು 15:18ಕೋಪಿಷ್ಠನು ವಿವಾದವನ್ನು ಎಬ್ಬಿಸುವನು; ದೀರ್ಘ ಶಾಂತನು ವಿವಾದವನ್ನು ಶಮನಪಡಿಸುತ್ತಾನೆ.
- 2 Samuel 20:1 2 ಸಮುವೇಲನು 20:1ಬೆನ್ಯಾವಿಾನನ ಕುಲದವನಾದ ಬಿಕ್ರೀಯಮಗನಾಗಿರುವ ಶೆಬನೆಂಬ ಹೆಸರುಳ್ಳ ಬೆಲಿಯಾಳನವನಾದ ಒಬ್ಬನು ಅಲ್ಲಿದ್ದನು. ಅವನು ತುತೂರಿಯನ್ನು ಊದಿ--ನಮಗೆ ದಾವೀದನಲ್ಲಿ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಓ ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ ಅಂದನು.
- Proverbs 30:33 ಜ್ಞಾನೋಕ್ತಿಗಳು 30:33ಹಾಲು ಕರೆಯುವದರಿಂದ ನಿಜವಾಗಿಯೂ ಬೆಣ್ಣೆ ಬರುತ್ತದೆ; ಮೂಗು ಹಿಂಡುವದರಿಂದ ರಕ್ತ ಬರುತ್ತದೆ; ಹಾಗೆಯೇ ಕೋಪವನ್ನೆಬ್ಬಿಸುವದರಿಂದ ಜಗಳ ಬರುತ್ತದೆ.
- Psalm 120:4 ಕೀರ್ತನೆಗಳು 120:4ಪರಾ ಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳು ನಿನಗೆ ಕೊಡಲ್ಪಡಲಿ.
- Proverbs 10:12 ಜ್ಞಾನೋಕ್ತಿಗಳು 10:12ದ್ವೇಷವು ಜಗಳಗಳನ್ನು ಎಬ್ಬಿಸುತ್ತದೆ; ಪ್ರೀತಿಯು ಎಲ್ಲಾ ಪಾಪಗಳನ್ನು ಮುಚ್ಚು ತ್ತದೆ.
- 1 Kings 12:20 1 ಅರಸುಗಳು 12:20ಯಾರೊಬ್ಬಾಮನು ತಿರುಗಿ ಬಂದಿದ್ದಾನೆಂದು ಕೇಳಿದಾಗ ಇಸ್ರಾಯೇಲ್ಯ ರೆಲ್ಲರು ಸಭೆಗೆ ಅವನನ್ನು ಕರೇಕಳುಹಿಸಿ ಸಮಸ್ತ ಇಸ್ರಾ ಯೇಲಿನ ಮೇಲೆ ಅವನನ್ನು ಅರಸನನ್ನಾಗಿ ಮಾಡಿದರು. ಯೆಹೂದನ ಗೋತ್ರ ಹೊರತಾಗಿ ದಾವೀದನ ಮನೆ ಯನ್ನು ಹಿಂಬಾಲಿಸುವವರು ಯಾರೂ ಇರಲಿಲ್ಲ.
- 1 Kings 12:2–3 1 ಅರಸುಗಳು 12:2–3(ಅರಸನಾದ ಸೊಲೊಮೋನನ ಸಮ್ಮುಖ ದಿಂದ ಓಡಿಹೋಗಿ ಐಗುಪ್ತದಲ್ಲಿ ವಾಸವಾಗಿದ್ದು) ಇನ್ನೂ ಐಗುಪ್ತದಲ್ಲಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ಇದನ್ನು ಕೇಳಿದಾಗ ಅವರು ಅವ ನನ್ನು ಕರೇಕಳುಹಿಸಿದರು. ಆಗ ಯಾರೊಬ್ಬಾಮನೂ ಇಸ್ರಾಯೇಲಿನ ಸಮಸ್ತ ಕೂಟವೂ ರೆಹಬ್ಬಾಮನ ಬಳಿಗೆ ಬಂದು ಅವನ ಸಂಗಡ ಮಾತನಾಡಿ--ನಿನ್ನ ತಂದೆಯು ನಮ್ಮ ನೊಗವನ್ನು ಕಠಿಣವಾಗ ಮಾಡಿದನು;