Proverbs · chapter 26 · verse 22
Proverbs 26:22 in Kannada
ಚಾಡಿಕೋರನ ಮಾತುಗಳು ಗಾಯಗಳ ಹಾಗೆ ಹೊಟ್ಟೆಯೊಳಕ್ಕೆ ಇಳಿಯುತ್ತವೆ.
Chaadikorana maatugalu gaayagala haage hotteyolakke iliyuttave.
Proverbs 26:22 in English
- King James Version (KJV)
- The words of a talebearer [are] as wounds, and they go down into the innermost parts of the belly.
- World English Bible (WEB)
- The words of a whisperer are as dainty morsels, they go down into the innermost parts.
- American Standard Version (ASV)
- The words of a whisperer are as dainty morsels, And they go down into the innermost parts.
- Bible in Basic English (BBE)
- The words of one who says evil of his neighbour secretly are like sweet food, they go down into the inner parts of the stomach.
- Darby Translation (DBY)
- The words of a talebearer are as dainty morsels, and they go down into the innermost parts of the belly.
- Webster's Bible (WBS)
- The words of a tale-bearer [are] as wounds, and they go down into the innermost parts of the belly.
- Young's Literal Translation (YLT)
- The words of a tale-bearer [are] as self-inflicted wounds, And they have gone down [to] the inner parts of the heart.
Read in context
- 20ಕಟ್ಟಿಗೆ ಇಲ್ಲದಿರುವಲ್ಲಿ ಬೆಂಕಿಯು ಆರಿ ಹೋಗುತ್ತದೆ--ಹಾಗಯೇ ಚಾಡಿಕೋರನು ಇಲ್ಲ ದಿರುವಲ್ಲಿ ಜಗಳ ಶಮನವಾಗುವದು.
- 21ಕೆಂಡಗಳಿಗೆ ಇದ್ದಲು, ಬೆಂಕಿಗೆ ಕಟ್ಟಿಗೆ; ಹಾಗೆಯೇ ಜಗಳವನ್ನು ಕೆರಳಿಸುವಂತೆ ಕಲಹಮಾಡುವವನು ಇರುವನು.
- 22ಚಾಡಿಕೋರನ ಮಾತುಗಳು ಗಾಯಗಳ ಹಾಗೆ ಹೊಟ್ಟೆಯೊಳಕ್ಕೆ ಇಳಿಯುತ್ತವೆ.
- 23ಉರಿಯುವ ತುಟಿ ಗಳೂ ಕೆಟ್ಟಹೃದಯವೂ ಬೆಳ್ಳಿಯ ಕಿಟ್ಟದಿಂದ ಮುಚ್ಚ ಲ್ಪಟ್ಟ ಬೋಕಿಯಂತೆ ಇದೆ.
- 24ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ.
Cross references
- Proverbs 18:8 ಜ್ಞಾನೋಕ್ತಿಗಳು 18:8ಚಾಡಿಕೋರನ ಮಾತುಗಳು ಗಾಯಗಳಂತೆ ಇದ್ದು ಹೊಟ್ಟೆಯೊಳಗೆ ಇಳಿದುಹೋಗುವವು.
- Proverbs 20:19 ಜ್ಞಾನೋಕ್ತಿಗಳು 20:19ತಿರುಗುವ ಚಾಡಿ ಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ. ಆದ ಕಾರಣ ತನ್ನ ತುಟಿಗಳಿಂದ ಮುಖಸ್ತುತಿ ಮಾಡುವವನ ಗೊಡವೆಗೆ ಹೋಗಬೇಡ.
- Ezekiel 22:9 ಯೆಹೆಜ್ಕೇಲನು 22:9ನಿನ್ನಲ್ಲಿ ರಕ್ತಚೆಲ್ಲುವ ಹಾಗೆ ಚಾಡಿ ಹೇಳುವ ಜನ ಇದ್ದಾರೆ; ಬೆಟ್ಟಗಳ ಮೇಲೆ ತಿನ್ನುವವರಿದ್ದಾರೆ; ದುರಾ ಚಾರಿಗಳು ನಿನ್ನ ಮಧ್ಯದಲ್ಲಿದ್ದಾರೆ.