Proverbs · chapter 26 · verse 24
Proverbs 26:24 in Kannada
ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ.
Hagemaaduvavanu tanna tutigalinda mosavannu natisuttaane, tanna antarangadalli mosavannu ittukolluttaane.
Proverbs 26:24 in English
- King James Version (KJV)
- He that hateth dissembleth with his lips, and layeth up deceit within him;
- World English Bible (WEB)
- A malicious man disguises himself with his lips, but he harbors evil in his heart.
- American Standard Version (ASV)
- He that hateth dissembleth with his lips; But he layeth up deceit within him:
- Bible in Basic English (BBE)
- With his lips the hater makes things seem what they are not, but deceit is stored up inside him;
- Darby Translation (DBY)
- He that hateth dissembleth with his lips, but he layeth up deceit within him:
- Webster's Bible (WBS)
- He that hateth dissembleth with his lips, and layeth up deceit within him;
- Young's Literal Translation (YLT)
- By his lips doth a hater dissemble, And in his heart he placeth deceit,
Read in context
- 22ಚಾಡಿಕೋರನ ಮಾತುಗಳು ಗಾಯಗಳ ಹಾಗೆ ಹೊಟ್ಟೆಯೊಳಕ್ಕೆ ಇಳಿಯುತ್ತವೆ.
- 23ಉರಿಯುವ ತುಟಿ ಗಳೂ ಕೆಟ್ಟಹೃದಯವೂ ಬೆಳ್ಳಿಯ ಕಿಟ್ಟದಿಂದ ಮುಚ್ಚ ಲ್ಪಟ್ಟ ಬೋಕಿಯಂತೆ ಇದೆ.
- 24ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ.
- 25ಸವಿ ಮಾತನ್ನಾಡಿದರೆ ಅವನನ್ನು ನಂಬಬೇಡ; ಅವನ ಹೃದಯದಲ್ಲಿ ಏಳು ಅಸಹ್ಯಗಳಿವೆ.
- 26ಯಾವನ ಹಗೆ ತನವು ಮೋಸದಿಂದ ಮುಚ್ಚಲ್ಪಟ್ಟಿದೆಯೋ ಅವನ ಕೆಟ್ಟತನವು ಸಭೆಯಲ್ಲಿ ಬಯಲಾಗುವದು.
Cross references
- Proverbs 12:20 ಜ್ಞಾನೋಕ್ತಿಗಳು 12:20ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ; ಸಮಾಧಾನದ ಆಲೋಚನೆಯನ್ನು ಹೇಳುವವರಿಗೆ ಸಂತೋಷ.
- Psalm 41:6 ಕೀರ್ತನೆಗಳು 41:6ನನ್ನನ್ನು ನೋಡುವದಕ್ಕೆ ಅವನು ಬಂದರೆ ವ್ಯರ್ಥ ಮಾತು ಆಡುತ್ತಾನೆ; ಅವನ ಹೃದಯವು ಅವನಿಗೆ ಅಕ್ರಮವನ್ನು ಕೂಡಿಸುತ್ತದೆ; ಅವನು ಹೊರಗೆ ಹೋದಾಗ ಅದನ್ನು ಹೇಳುತ್ತಾನೆ.
- Proverbs 10:18 ಜ್ಞಾನೋಕ್ತಿಗಳು 10:18ಸುಳ್ಳಾಡುವ ತುಟಿಗಳಿಂದ ಹಗೆಯನ್ನಿಟ್ಟುಕೊಂಡ ವನೂ ಚಾಡಿಹೇಳುವವನೂ ಮೂರ್ಖನು.
- Proverbs 14:8 ಜ್ಞಾನೋಕ್ತಿಗಳು 14:8ಜಾಣನ ಜ್ಞಾನವು ತನ್ನ ಮಾರ್ಗವನ್ನು ಗ್ರಹಿಸುವಂತ ದ್ದಾಗಿದೆ; ಮೂಢರ ಬುದ್ಧಿಹೀನತೆಯು ಮೋಸಕರ.
- Proverbs 12:17 ಜ್ಞಾನೋಕ್ತಿಗಳು 12:17ಸತ್ಯವನ್ನಾ ಡುವವನು ನ್ಯಾಯವನ್ನೂ ಸುಳ್ಳುಸಾಕ್ಷಿಯು ಮೋಸ ವನ್ನೂ ತೋರ್ಪಡಿಸುತ್ತಾನೆ.
- Proverbs 12:5 ಜ್ಞಾನೋಕ್ತಿಗಳು 12:5ನೀತಿವಂತರ ಆಲೋ ಚನೆಗಳು ನ್ಯಾಯವಾಗಿವೆ; ದುಷ್ಟರ ಆಲೋಚನೆಗಳು ಮೋಸ.
- Proverbs 11:1 ಜ್ಞಾನೋಕ್ತಿಗಳು 11:1ಮೋಸದ ತಕ್ಕಡಿ ಕರ್ತನಿಗೆ ಅಸಹ್ಯವಾಗಿದೆ; ನ್ಯಾಯದ ತೂಕ ಆತನ ಆನಂದವು.