Proverbs · chapter 26 · verse 3
Proverbs 26:3 in Kannada
ಕುದುರೆಗೆ ಬಾರುಗೋಲು, ಕತ್ತೆಗೆ ಕಡಿ ವಾಣ, ಮೂಢನ ಬೆನ್ನಿಗೆ ಬೆತ್ತ.
Kudurege baarugolu, kattege kadi vaana, moodhana bennige betta.
Proverbs 26:3 in English
- King James Version (KJV)
- A whip for the horse, a bridle for the ass, and a rod for the fool’s back.
- World English Bible (WEB)
- A whip is for the horse, a bridle for the donkey, and a rod for the back of fools!
- American Standard Version (ASV)
- A whip for the horse, a bridle for the ass, And a rod for the back of fools.
- Bible in Basic English (BBE)
- A whip for the horse, a mouth-bit for the ass, and a rod for the back of the foolish.
- Darby Translation (DBY)
- A whip for the horse, a bridle for the ass, and a rod for the back of fools.
- Webster's Bible (WBS)
- A whip for the horse, a bridle for the ass, and a rod for the fool's back.
- Young's Literal Translation (YLT)
- A whip is for a horse, a bridle for an ass, And a rod for the back of fools.
Read in context
- 1ಬೇಸಿಗೆಯಲ್ಲಿ ಹಿಮದಂತೆಯೂ ಸುಗ್ಗಿಯಲ್ಲಿ ಮಳೆಯಂತೆಯೂ ಬುದ್ಧಿಹೀನನಿಗೆ ಮಾನ ವು ಸರಿಯಲ್ಲ.
- 2ಅಲೆದಾಡುವ ಪಕ್ಷಿಯಂತೆಯೂ ಹಾರಾ ಡುವ ಬಾನಕ್ಕಿಯಂತೆಯೂ ಕಾರಣವಿಲ್ಲದ ನಾಶವು ಬರುವದಿಲ್ಲ.
- 3ಕುದುರೆಗೆ ಬಾರುಗೋಲು, ಕತ್ತೆಗೆ ಕಡಿ ವಾಣ, ಮೂಢನ ಬೆನ್ನಿಗೆ ಬೆತ್ತ.
- 4ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಿಸಬೇಡ; ಇಲ್ಲವಾದರೆ ನೀನು ಅವನಿಗೆ ಸಮಾನನಾದೀಯೇ.
- 5ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಕೊಡು; ಇಲ್ಲವಾದರೆ ತನ್ನ ದೃಷ್ಟಿ ಯಲ್ಲಿ ಅವನು ಜ್ಞಾನಿಯಾದಾನು.
Cross references
- 1 Corinthians 4:21 1 ಕೊರಿಂಥದವರಿಗೆ 4:21ನಿಮ್ಮ ಇಷ್ಟವೇನು? ನಾನು ಬೆತ್ತತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯ ಭಾವದಿಂದಲೂ ಕೂಡಿದವನಾಗಿ ಬರಲೋ?
- Proverbs 10:13 ಜ್ಞಾನೋಕ್ತಿಗಳು 10:13ವಿವೇಕವುಳ್ಳ ತುಟಿಗಳಲ್ಲಿ ಜ್ಞಾನವು ಸಿಕ್ಕು ತ್ತದೆ; ವಿವೇಕವಿಲ್ಲದವನ ಬೆನ್ನಿಗೆ ಬೆತ್ತವೇ ಸರಿ.
- Psalm 32:9 ಕೀರ್ತನೆಗಳು 32:9ಆದದರಿಂದ ವಿವೇಕವಿಲ್ಲದ ಕುದುರೆಯ ಹಾಗೆಯೂ ಹೇಸರ ಕತ್ತೆಯ ಹಾಗೆಯೂ ಇರಬೇಡಿರಿ; ಅವು ನಿನ್ನ ಸವಿಾಪಕ್ಕೆ ಬಾರದಹಾಗೆ, ಅವುಗಳು ಬಾರಿನಿಂದಲೂ ಕಡಿವಾಣ ದಿಂದಲೂ ಬಿಗಿಸಲ್ಪಡತಕ್ಕದ್ದು.
- Judges 8:5–7 ನ್ಯಾಯಸ್ಥಾಪಕರು 8:5–7ಅವನು ಸುಖೋತಿನ ಮನುಷ್ಯರಿಗೆ--ದಯಮಾಡಿ ನನ್ನ ಕೂಡ ಇರುವ ಜನರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ. ಅವರು ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸುಗಳಾದ ಜೆಬಹನನ್ನೂ ಚಲ್ಮುನ್ನನನ್ನೂ ಹಿಂದಟ್ಟು ತ್ತೇನೆ ಅಂದನು. ಆದರೆ ಸುಖೋತಿನ ಪ್ರಧಾನರು ಅವನಿಗೆ--ನಿನ್ನ ಸೈನ್ಯಕ್ಕೆ ನಾವು ರೊಟ್ಟಿ ಕೊಡುವಂತೆ ಜೆಬಹ ಚಲ್ಮುನ್ನರ ಕೈ ನಿನ್ನ ಕೈ ವಶವಾಗಿದೆಯೋ ಅಂದರು. ಆಗ ಗಿದ್ಯೋನನು--ಹಾಗಾದರೆ ಕರ್ತನು ಜೆಬಹನನ್ನೂ ಚಲ್ಮುನ್ನನನ್ನೂ ನನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟ ತರುವಾಯ ನಿಮ್ಮ ಮಾಂಸವನ್ನು ಅರಣ್ಯದ ಮುಳ್ಳುಗಳಿಂದಲೂ ನೆಗ್ಗಿಲು ಮುಳ್ಳುಗಳಿಂದಲೂ ಹರಿದುಬಿಡುವೆನು ಅಂದನು.
- 2 Corinthians 13:2 2 ಕೊರಿಂಥದವರಿಗೆ 13:2ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ--ನಾನು ತಿರಿಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವದಿಲ್ಲವೆಂದು ಹೇಗೆ ಹೇಳಿದೆನೋ ಹಾಗೆಯೇ ಈಗಲೂ ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುತ್ತಿರುವವರಿಗೂ ಮಿಕ್ಕಾದವರೆಲ್ಲರಿಗೂ ನಾನು ಬರೆಯುತ್ತೇನೆ.
- 2 Corinthians 10:6 2 ಕೊರಿಂಥದವರಿಗೆ 10:6ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
- Proverbs 19:25 ಜ್ಞಾನೋಕ್ತಿಗಳು 19:25ಪರಿಹಾಸ್ಯಗಾರರನ್ನು ಹೊಡೆದರೆ ಮೂಢರು ಎಚ್ಚರಗೊಳ್ಳುವರು; ವಿವೇಕಿಯನ್ನು ಗದರಿಸಿ ದರೆ ಅವನು ತಿಳುವಳಿಕೆಯನ್ನು ಗ್ರಹಿಸುವನು.
- Proverbs 17:10 ಜ್ಞಾನೋಕ್ತಿಗಳು 17:10ಬುದ್ಧಿಹೀನನಿಗೆ ನೂರು ಪೆಟ್ಟುಗಳಿಗಿಂತ ಜ್ಞಾನಿಗೆ ಒಂದು ಗದರಿಕೆಯ ಮಾತು ಹೆಚ್ಚಾಗಿ ನಾಟು ತ್ತದೆ.
- Proverbs 19:29 ಜ್ಞಾನೋಕ್ತಿಗಳು 19:29ಪರಿಹಾಸ್ಯಗಾರರಿಗೆ ನ್ಯಾಯತೀರ್ಪುಗಳೂ ಬುದ್ಧಿ ಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.
- Proverbs 27:22 ಜ್ಞಾನೋಕ್ತಿಗಳು 27:22ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಒನಕೆಯಿಂದ ಕುಟ್ಟಿ ದರೂ ಅವನಿಂದ ಮೂರ್ಖತನವು ತೊಲಗುವದಿಲ್ಲ.