Proverbs · chapter 26 · verse 7
Proverbs 26:7 in Kannada
ಕುಂಟನ ಕಾಲು ಗಳು ಸಮವಲ್ಲ; ಹಾಗೆಯೇ ಬುದ್ಧಿಹೀನರ ಬಾಯಲ್ಲಿ ಸಾಮ್ಯವು ಇರುತ್ತದೆ.
Kuntana kaalu galu samavalla; haageye buddhiheenara baayalli saamyavu iruttade.
Proverbs 26:7 in English
- King James Version (KJV)
- The legs of the lame are not equal: so [is] a parable in the mouth of fools.
- World English Bible (WEB)
- Like the legs of the lame that hang loose, so is a parable in the mouth of fools.
- American Standard Version (ASV)
- The legs of the lame hang loose; So is a parable in the mouth of fools.
- Bible in Basic English (BBE)
- The legs of one who has no power of walking are hanging loose; so is a wise saying in the mouth of the foolish.
- Darby Translation (DBY)
- The legs of the lame hang loose; so is a proverb in the mouth of fools.
- Webster's Bible (WBS)
- The legs of the lame are not equal: so [is] a parable in the mouth of fools.
- Young's Literal Translation (YLT)
- Weak have been the two legs of the lame, And a parable in the mouth of fools.
Read in context
- 5ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಕೊಡು; ಇಲ್ಲವಾದರೆ ತನ್ನ ದೃಷ್ಟಿ ಯಲ್ಲಿ ಅವನು ಜ್ಞಾನಿಯಾದಾನು.
- 6ಬುದ್ಧಿಹೀನನ ಮೂಲಕ ವರ್ತಮಾನ ಕಳುಹಿಸುವವನು ಪಾದಗಳನ್ನು ಕಡಿದು ಕೇಡನ್ನು ಕುಡಿಯುತ್ತಾನೆ.
- 7ಕುಂಟನ ಕಾಲು ಗಳು ಸಮವಲ್ಲ; ಹಾಗೆಯೇ ಬುದ್ಧಿಹೀನರ ಬಾಯಲ್ಲಿ ಸಾಮ್ಯವು ಇರುತ್ತದೆ.
- 8ಕವಣಿಯಲ್ಲಿ ಕಲ್ಲನ್ನು ಕಟ್ಟುವವನ ಹಾಗೆಯೇ ಮೂಢನಿಗೆ ಮಾನಕೊಡುವವನು ಇರು ವನು.
- 9ಕುಡುಕನ ಕೈಯಲ್ಲಿ ಮುಳ್ಳು ಹೊಕ್ಕಂತೆ ಬುದ್ಧಿ ಹೀನರ ಬಾಯಲ್ಲಿ ಸಾಮ್ಯವು ಇರುವದು.
Cross references
- Proverbs 26:9 ಜ್ಞಾನೋಕ್ತಿಗಳು 26:9ಕುಡುಕನ ಕೈಯಲ್ಲಿ ಮುಳ್ಳು ಹೊಕ್ಕಂತೆ ಬುದ್ಧಿ ಹೀನರ ಬಾಯಲ್ಲಿ ಸಾಮ್ಯವು ಇರುವದು.
- Proverbs 17:7 ಜ್ಞಾನೋಕ್ತಿಗಳು 17:7ಬುದ್ಧಿಹೀನನಿಗೆ ಉತ್ತಮವಾದ ನುಡಿಯುಕ್ತ ವಲ್ಲ; ರಾಜಪುತ್ರನಿಗೆ ಸುಳ್ಳಾಡುವ ತುಟಿಗಳು ಇನ್ನೂ ಎಷ್ಟೋ ಹೆಚ್ಚಾಗಿ ಯುಕ್ತವಲ್ಲ.
- Psalm 64:8 ಕೀರ್ತನೆಗಳು 64:8ಹೀಗೆ ತಮ್ಮ ನಾಲಿಗೆಯು ತಮ್ಮ ಮೇಲೆ ಬೀಳುವಂತೆ ಮಾಡಿ ಕೊಳ್ಳುತ್ತಾರೆ. ಅವರನ್ನು ನೋಡುವವರೆಲ್ಲರೂ ಓಡಿ ಹೋಗುವರು.
- Psalm 50:16–21 ಕೀರ್ತನೆಗಳು 50:16–21ಆದರೆ ದುಷ್ಟನಿಗೆ ದೇವರು ಹೇಳುವದೇನಂದರೆ --ನನ್ನ ನಿಯಮಗಳನ್ನು ಪ್ರಕಟಿಸುವದು ನಿನಗೇನು? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿನ್ನ ಬಾಯಲ್ಲಿ ಉಚ್ಚರಿಸುವದೇಕೆ? ನೀನು ಶಿಕ್ಷಣವನ್ನು ಹಗೆಮಾಡಿ ನನ್ನ ವಾಕ್ಯಗಳನ್ನು ನಿನ್ನ ಹಿಂದೆ ಹಾಕುತ್ತೀಯಲ್ಲಾ. ಕಳ್ಳನನ್ನು ನೋಡಿದರೆ ಅವನೊಂದಿಗೆ ಒಪ್ಪುತ್ತೀ; ಜಾರರ ಸಂಗಡ ನಿನ್ನ ಪಾಲು ಇದೆ. ನೀನು ನಿನ್ನ ಬಾಯನ್ನು ಕೇಡಿಗೆ ಒಪ್ಪಿಸುತ್ತೀ; ನಿನ್ನ ನಾಲಿಗೆಯು ಮೋಸವನ್ನು ಜೋಡಿಸುತ್ತದೆ. ನೀನು ಕೂತು ಕೊಂಡು ನಿನ್ನ ಸಹೋದರನಿಗೆ ವಿರೋಧವಾಗಿ ನುಡಿ ಯುತ್ತೀ; ನಿನ್ನ ಸ್ವಂತ ಒಡಹುಟ್ಟಿದವನ ಮೇಲೆ ಚಾಡಿ ಹೇಳುತ್ತೀ. ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು.
- Matthew 7:4–5 ಮತ್ತಾಯನು 7:4–5ಇಲ್ಲವೆ ನೀನು ನಿನ್ನ ಸಹೋದರನಿಗೆ--ನಿನ್ನ ಕಣ್ಣಿ ನೊಳಗಿಂದ ರವೆಯನ್ನು ತೆಗೆಯುತ್ತೇನೆ ಎಂದು ಹೇಗೆ ಹೇಳುತ್ತೀ? ಆದರೆ ಇಗೋ, ನಿನ್ನ ಸ್ವಂತ ಕಣ್ಣಿನಲ್ಲಿ ತೊಲೆ ಇದೆಯಲ್ಲಾ? ಕಪಟಿ ನೀನು, ಮೊದಲು ನಿನ್ನ ಸ್ವಂತ ಕಣ್ಣಿನೊಳಗಿರುವ ತೊಲೆ ಯನ್ನು ತೆಗೆದು ಹಾಕು; ಆಗ ನಿನ್ನ ಸಹೋದರನ ಕಣ್ಣಿನೊಳಗಿರುವ ರವೆಯನ್ನು ತೆಗೆದು ಹಾಕುವದಕ್ಕೆ ನಿನಗೆ ಚೆನ್ನಾಗಿ ಕಾಣಿಸುವದು.
- Luke 4:23 ಲೂಕನು 4:23ಆತನು ಅವರಿಗೆ--ವೈದ್ಯನೇ, ನಿನ್ನನ್ನು ನೀನೇ ವಾಸಿ ಮಾಡಿಕೋ ಎಂಬ ಈ ನಾನ್ನುಡಿಯನ್ನು ನೀವು ನನಗೆ ನಿಶ್ಚಯವಾಗಿ ಹೇಳಿ ಕಪೆರ್ನೌಮಿನಲ್ಲಿ ಯಾವದು ನಡೆಯಿತೆಂದು ನಾವು ಕೇಳಿದೆವೋ ಅದನ್ನು ಇಲ್ಲಿ ನಿನ್ನ ದೇಶದಲ್ಲಿಯೂ ಮಾಡು ಎಂದು ಹೇಳುವಿರಿ ಅಂದನು.