Proverbs · chapter 27 · verse 1
Proverbs 27:1 in Kannada
ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; ಒಂದು ದಿನವು ಯಾವದನ್ನು ಸಂಭವಿಸುವಂತೆ ಮಾಡುತ್ತದೋ ಅದು ನಿನಗೆ ತಿಳಿ ಯದು.
Naaleya vishayavaagi kochchikollabeda; ondu dinavu yaavadannu sambhavisuvante maaduttado adu ninage tili yadu.
Proverbs 27:1 in English
- King James Version (KJV)
- Boast not thyself of to morrow; for thou knowest not what a day may bring forth.
- World English Bible (WEB)
- Don’t boast about tomorrow; for you don’t know what a day may bring.
- American Standard Version (ASV)
- Boast not thyself of to-morrow; For thou knowest not what a day may bring forth.
- Bible in Basic English (BBE)
- Do not make a noise about tomorrow, for you are not certain what a day's outcome may be.
- Darby Translation (DBY)
- Boast not thyself of to-morrow, for thou knowest not what a day will bring forth.
- Webster's Bible (WBS)
- Boast not thyself of to-morrow; for thou knowest not what a day may bring forth.
- Young's Literal Translation (YLT)
- Boast not thyself of to-morrow, For thou knowest not what a day bringeth forth.
Read in context
- 1ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; ಒಂದು ದಿನವು ಯಾವದನ್ನು ಸಂಭವಿಸುವಂತೆ ಮಾಡುತ್ತದೋ ಅದು ನಿನಗೆ ತಿಳಿ ಯದು.
- 2ನಿನ್ನ ಸ್ವಂತ ಬಾಯಲ್ಲ, ಮತ್ತೊಬ್ಬನು ನಿನ್ನನ್ನು ಹೊಗಳಲಿ; ನಿನ್ನ ಸ್ವಂತ ತುಟಿಗಳಲ್ಲ, ಪರನೇ ನಿನ್ನನ್ನು ಹೊಗಳಲಿ.
- 3ಕಲ್ಲು ಭಾರ, ಮರಳು ಭಾರ; ಇವೆರಡ ಕ್ಕಿಂತ ಮೂಢನ ಕೋಪವು ಬಹಳ ಭಾರ.
Cross references
- James 4:13–16 ಯಾಕೋಬನು 4:13–16ಈ ಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರುಷವಿದ್ದುಕೊಂಡು ಕೊಳ್ಳುವ ಮತ್ತು ಮಾರುವ ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ ಅನ್ನುವವರೇ, ಕೇಳಿರಿ. ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ. ಆದದರಿಂದ--ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು ಎಂದು ನೀವು ಹೇಳತಕ್ಕದ್ದು. ಆದರೆ ನೀವು ನಿಮ್ಮ ಹೊಗಳಿಕೆಗಳಲ್ಲಿ ಸಂತೋಷಪಡುತ್ತೀರಿ. ಅಂಥ ಸಂತೋಷವೆಲ್ಲಾ ಕೆಟ್ಟದ್ದೇ.ಹೀಗಿರುವದರಿಂದ ಒಳ್ಳೇದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.
- Luke 12:19–20 ಲೂಕನು 12:19–20ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು. ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
- 2 Corinthians 6:2 2 ಕೊರಿಂಥದವರಿಗೆ 6:2(ಆತನು--ಅಂಗೀಕಾರದ ಸಮಯದಲ್ಲಿ ನಾನು ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯಮಾಡಿದೆನು ಎಂದು ಹೇಳುತ್ತಾನೆ; ಇಗೋ, ಈಗಲೇ ಆ ಅಂಗೀಕಾರದ ಸಮಯ; ಇಗೋ, ಈಗಲೇ ಆ ರಕ್ಷಣೆಯ ದಿನ).
- Isaiah 56:12 ಯೆಶಾಯ 56:12ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
- 1 Samuel 28:19 1 ಸಮುವೇಲನು 28:19ಕರ್ತನು ನಿನ್ನ್ನ ಸಹಿತವಾಗಿ ಇಸ್ರಾಯೇಲ್ಯರನ್ನೂ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿ ಕೊಡುವನು. ನಾಳೆ ನೀನೂ ನಿನ್ನ ಕುಮಾರರೂ ನನ್ನ ಸಂಗಡ ಇರುವಿರಿ. ಕರ್ತನು ಇಸ್ರಾಯೇಲ್ ಸೈನ್ಯವನ್ನು ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
- Psalm 95:7 ಕೀರ್ತನೆಗಳು 95:7ಆತನು ನಮ್ಮ ದೇವರು; ನಾವು ಆತನು ಮೇಯಿಸುವ ಜನರೂ ಆತನ ಕೈ ಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಸ್ವರವನ್ನು ಕೇಳಿದರೆ