Proverbs · chapter 27 · verse 11
Proverbs 27:11 in Kannada
ನಿನ್ನನ್ನು ನಿಂದಿಸುವವರಿಗೆ ಉತ್ತರಿಸುವಂತೆ ನಿನ್ನ ಹೃದಯವನ್ನು ಸಂತೋಷಪಡಿಸುವ ಹಾಗೆ ನನ್ನ ಮಗನೇ, ಜ್ಞಾನಿಯಾಗಿರು.
Ninnannu nindisuvavarige uttarisuvante ninna hrudayavannu santoshapadisuva haage nanna magane, jnyaaniyaagiru.
Proverbs 27:11 in English
- King James Version (KJV)
- My son, be wise, and make my heart glad, that I may answer him that reproacheth me.
- World English Bible (WEB)
- Be wise, my son, and bring joy to my heart, then I can answer my tormentor.
- American Standard Version (ASV)
- My son, be wise, and make my heart glad, That I may answer him that reproacheth me.
- Bible in Basic English (BBE)
- My son, be wise and make my heart glad, so that I may give back an answer to him who puts me to shame.
- Darby Translation (DBY)
- Be wise, my son, and make my heart glad, that I may have wherewith to answer him that reproacheth me.
- Webster's Bible (WBS)
- My son, be wise, and make my heart glad, that I may answer him that reproacheth me.
- Young's Literal Translation (YLT)
- Be wise, my son, and rejoice my heart. And I return my reproacher a word.
Read in context
- 9ತೈಲವೂ ಸುಗಂಧ ದ್ರವ್ಯವೂ ಹೃದಯವನ್ನು ಸಂತೋಷಪಡಿಸುತ್ತದೆ, ಹಾಗೆಯೇ ಆದರಣೆಯ ಸಲಹೆಯಿಂದ ಸ್ನೇಹಿತನ ಮಧುರತ್ವವು ಇರುತ್ತದೆ.
- 10ನಿನ್ನ ಸ್ನೇಹಿತನನ್ನೂ ನಿನ್ನ ತಂದೆಯ ಸ್ನೇಹಿತನನ್ನೂ ತ್ಯಜಿಸಬೇಡ; ಅಲ್ಲದೆ ನಿನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನ ಸಹೋದರನ ಮನೆಗೆ ಹೋಗಬೇಡ; ದೂರವಾಗಿರುವ ಸಹೋದರನಿಗಿಂತ ಹತ್ತಿರವಾಗಿರುವ ನೆರೆಯವನೇ ಲೇಸು.
- 11ನಿನ್ನನ್ನು ನಿಂದಿಸುವವರಿಗೆ ಉತ್ತರಿಸುವಂತೆ ನಿನ್ನ ಹೃದಯವನ್ನು ಸಂತೋಷಪಡಿಸುವ ಹಾಗೆ ನನ್ನ ಮಗನೇ, ಜ್ಞಾನಿಯಾಗಿರು.
- 12ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನನು ಮುಂದೆ ಹೋಗಿ ಶಿಕ್ಷಿಸಲ್ಪಡುತ್ತಾನೆ.
- 13ಪರನಿಗಾಗಿ ಹೊಣೆಯಾದವನ ವಸ್ತ್ರವನ್ನು ತೆಗೆದು ಕೊಂಡು ಮತ್ತೊಬ್ಬನಿಗಾಗಿ ಅವನಿಂದ ಒತ್ತೆಯನ್ನು ತೆಗೆದುಕೋ.
Cross references
- Proverbs 10:1 ಜ್ಞಾನೋಕ್ತಿಗಳು 10:1ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನುಂಟು ಮಾಡುತ್ತಾನೆ; ಆಜ್ಞಾನಿ ಯಾದ ಮಗನಾದರೋ ತನ್ನ ತಾಯಿಗೆ ಭಾರವಾಗಿ ದ್ದಾನೆ.
- Psalm 119:42 ಕೀರ್ತನೆಗಳು 119:42ಆಗ ನನ್ನನ್ನು ನಿಂದಿಸುವವನಿಗೆ ಉತ್ತರ ಕೊಡುವೆನು; ನಿನ್ನ ವಾಕ್ಯದಲ್ಲಿ ಭರವಸವಿಟ್ಟದ್ದೇನೆ.
- Proverbs 23:15–16 ಜ್ಞಾನೋಕ್ತಿಗಳು 23:15–16ನನ್ನ ಮಗನೇ, ನಿನ್ನ ಹೃದಯವು ಜ್ಞಾನ ವುಳ್ಳದ್ದಾಗಿದ್ದರೆ ನನ್ನ ಹೃದಯವು ಹೌದು, ನನ್ನದೇ ಹರ್ಷಿಸುವದು. ಹೌದು, ನಿನ್ನ ತುಟಿಗಳು ಯಥಾ ರ್ಥವಾದವುಗಳನ್ನು ಮಾತಾಡಿದರೆ ನನ್ನ ಅಂತರಾತ್ಮವು ಸಂತೋಷಿಸುವದು.
- 2 John 1:4 2 ಯೋಹಾನನು 1:4ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ ಸತ್ಯದಲ್ಲಿ ನಡೆಯುವದನ್ನು ಕಂಡು ನಾನು ಬಹಳ ಸಂತೋಷವುಳ್ಳವನಾದೆನು.
- Proverbs 23:24–25 ಜ್ಞಾನೋಕ್ತಿಗಳು 23:24–25ನೀತಿವಂತನ ತಂದೆಯು ಬಹಳ ವಾಗಿ ಸಂತೋಷಪಡುವನು; ಜ್ಞಾನಿಯಾದ ಮಗನನ್ನು ಪಡೆದವನಿಗೆ ಅವನಿಂದ ಆನಂದವಾಗುವದು. ನಿನ್ನ ತಂದೆ ತಾಯಿಗಳು ಸಂತೋಷಿಸುವರು; ನಿನ್ನನ್ನು ಹೆತ್ತ ವರು ಆನಂದಿಸುವರು.
- Proverbs 29:3 ಜ್ಞಾನೋಕ್ತಿಗಳು 29:3ಜ್ಞಾನವನ್ನು ಪ್ರೀತಿಸುವವನು ತನ್ನ ತಂದೆಯನ್ನು ಹರ್ಷಗೊಳಿಸುತ್ತಾನೆ; ವೇಶ್ಯೆಯ ರೊಂದಿಗೆ ಸಹವಾಸ ಮಾಡುವವನು ತನ್ನ ಆಸ್ತಿಯನ್ನು ವೆಚ್ಚಮಾಡುತ್ತಾನೆ.
- Proverbs 15:20 ಜ್ಞಾನೋಕ್ತಿಗಳು 15:20ಜ್ಞಾನಿಯಾದ ಮಗನು ತಂದೆಯನ್ನು ಉಲ್ಲಾಸ ಗೊಳಿಸುತ್ತಾನೆ; ಬುದ್ಧಿಹೀನನಾದರೋ ತನ್ನ ತಾಯಿ ಯನ್ನು ತಿರಸ್ಕರಿಸುತ್ತಾನೆ.
- Ecclesiastes 2:18–21 ಪ್ರಸಂಗಿ 2:18–21ಹೌದು, ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆಮಾಡಿದೆನು; ನನ್ನ ತರು ವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕು. ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ. ಆದದರಿಂದ ಸೂರ್ಯನ ಕೆಳಗೆ ಪ್ರಯಾಸ ಪಟ್ಟ ಎಲ್ಲಾ ಪ್ರಯಾಸದ ವಿಷಯವಾಗಿ ನನ್ನ ಹೃದಯವು ನಿರಾಶೆಗೊಳ್ಳುವಂತೆ ನಾನು ತಿರುಗಾಡಿದೆನು. ಜ್ಞಾನ ದಲ್ಲಿಯೂ ತಿಳುವಳಿಕೆಯಲ್ಲಿಯೂ ಯಥಾರ್ಥವಾಗಿ ಪ್ರಯಾಸಪಟ್ಟ ಒಬ್ಬ ಮನುಷ್ಯನಿದ್ದಾನೆ; ಆದರೂ ಇವು ಗಳಲ್ಲಿ ಪ್ರಯಾಸಪಡದೆ ಇದ್ದ ಮನುಷ್ಯನಿಗೆ ಪಾಲಾಗಿ ಅವನು ಬಿಟ್ಟುಬಿಡುವನು. ಇದು ವ್ಯರ್ಥವೂ ದೊಡ್ಡ ಕೇಡೂ ಆಗಿದೆ.
- Philemon 1:7 ಫಿಲೆಮೋನನಿಗೆ 1:7ಸಹೋದರನೇ, ನಿನ್ನ ಮೂಲಕ ಪರಿಶುದ್ಧರ ಹೃದಯಗಳಿಗೆ ಉತ್ತೇಜನವಾದದರಿಂದ ನಿನ್ನ ಪ್ರೀತಿಯ ನಿಮಿತ್ತ ನನಗೆ ಬಹಳ ಸಂತೋಷವೂ ಆದರಣೆಯೂ ಉಂಟಾದವು.
- Psalm 127:4–5 ಕೀರ್ತನೆಗಳು 127:4–5ಯೌವನದ ಮಕ್ಕಳು ಪರಾಕ್ರಮಶಾಲಿಯ ಕೈಯಲ್ಲಿ ಬಾಣಗಳು ಹೇಗೋ ಹಾಗೆಯೇ.ತನ್ನ ಬತ್ತಳಿಕೆ ಯನ್ನು ಅವರಿಂದ ತುಂಬಿಸಿದ ಪುರುಷನು ಧನ್ಯನು; ಶತ್ರುಗಳ ಸಂಗಡ ಬಾಗಲಲ್ಲಿ ಮಾತನಾಡುವಾಗ ಅವರು ನಾಚಿಕೆಪಡರು. ತನ್ನ ಬತ್ತಳಿಕೆ ಯನ್ನು ಅವರಿಂದ ತುಂಬಿಸಿದ ಪುರುಷನು ಧನ್ಯನು; ಶತ್ರುಗಳ ಸಂಗಡ ಬಾಗಲಲ್ಲಿ ಮಾತನಾಡುವಾಗ ಅವರು ನಾಚಿಕೆಪಡರು.
- Philemon 1:19–20 ಫಿಲೆಮೋನನಿಗೆ 1:19–20ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ; ನಿನ್ನ ವಿಷಯದಲ್ಲಿ ನೀನೇ ನನ್ನ ಸಾಲ ದಲ್ಲಿದ್ದಿ ಎಂದು ನಾನು ಬೇರೆ ಹೇಳಬೇಕೇ? ಸಹೋದ ರನೇ, ಹೌದು, ಕರ್ತನಲ್ಲಿ ನಿನ್ನಿಂದ ನನಗೆ ಸಂತೋಷ ಉಂಟಾಗಲಿ; ಕರ್ತನಲ್ಲಿ ನನ್ನ ಹೃದಯವನ್ನು ಉತ್ತೇಜನ ಗೊಳಿಸು.