Proverbs · chapter 27 · verse 13
Proverbs 27:13 in Kannada
ಪರನಿಗಾಗಿ ಹೊಣೆಯಾದವನ ವಸ್ತ್ರವನ್ನು ತೆಗೆದು ಕೊಂಡು ಮತ್ತೊಬ್ಬನಿಗಾಗಿ ಅವನಿಂದ ಒತ್ತೆಯನ್ನು ತೆಗೆದುಕೋ.
Paranigaagi honeyaadavana vastravannu tegedu kondu mattobbanigaagi avaninda otteyannu tegeduko.
Proverbs 27:13 in English
- King James Version (KJV)
- Take his garment that is surety for a stranger, and take a pledge of him for a strange woman.
- World English Bible (WEB)
- Take his garment when he puts up collateral for a stranger. Hold it for a wayward woman!
- American Standard Version (ASV)
- Take his garment that is surety for a stranger; And hold him in pledge [that is surety] for a foreign woman.
- Bible in Basic English (BBE)
- Take a man's clothing if he makes himself responsible for a strange man, and get an undertaking from him who gives his word for strange men.
- Darby Translation (DBY)
- Take his garment that is become surety [for] another, and hold him in pledge for a strange woman.
- Webster's Bible (WBS)
- Take his garment that is surety for a stranger, and take a pledge of him for a strange woman.
- Young's Literal Translation (YLT)
- Take his garment, when a stranger hath been surety, And for a strange woman pledge it.
Read in context
- 11ನಿನ್ನನ್ನು ನಿಂದಿಸುವವರಿಗೆ ಉತ್ತರಿಸುವಂತೆ ನಿನ್ನ ಹೃದಯವನ್ನು ಸಂತೋಷಪಡಿಸುವ ಹಾಗೆ ನನ್ನ ಮಗನೇ, ಜ್ಞಾನಿಯಾಗಿರು.
- 12ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನನು ಮುಂದೆ ಹೋಗಿ ಶಿಕ್ಷಿಸಲ್ಪಡುತ್ತಾನೆ.
- 13ಪರನಿಗಾಗಿ ಹೊಣೆಯಾದವನ ವಸ್ತ್ರವನ್ನು ತೆಗೆದು ಕೊಂಡು ಮತ್ತೊಬ್ಬನಿಗಾಗಿ ಅವನಿಂದ ಒತ್ತೆಯನ್ನು ತೆಗೆದುಕೋ.
- 14ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನಿಗೆ ಅದು ಶಾಪವೆಂದು ಎಣಿಸಲ್ಪಡುವದು.
- 15ದೊಡ್ಡ ಮಳೆಯ ದಿವಸದಲ್ಲಿ ಬಿಡದೆ ತೊಟ್ಟಿಕ್ಕುವಂತದ್ದೂ ಕಲಹ ಮಾಡುವ ಸ್ತ್ರೀಯೂ ಸಮಾನ.
Cross references
- Proverbs 20:16 ಜ್ಞಾನೋಕ್ತಿಗಳು 20:16ಪರರ ಹೊಣೆಯಾಗಿರುವ ಬಟ್ಟೆಯನ್ನು ತೆಗೆದುಕೋ; ಪರಸ್ತ್ರೀಗೋಸ್ಕರ ಅವನಿಂದ ಒತ್ತೆ ತೆಗೆ ದುಕೋ.
- Proverbs 6:1–4 ಜ್ಞಾನೋಕ್ತಿಗಳು 6:1–4ನನ್ನ ಮಗನೇ, ನಿನ್ನ ಸ್ನೇಹಿತನಿಗಾಗಿ ನೀನು ಹೊಣೆಯಾಗಿದ್ದರೆ ಪರನೊಂದಿಗೆ ನಿನ್ನ ಕೈಯನ್ನು ಒಡ್ಡಿದ್ದರೆ ನಿನ್ನ ಬಾಯಿ ಮಾತುಗಳಿಂದ ನೀನು ಸಿಕ್ಕಿಕೊಂಡಿದ್ದೀ. ನಿನ್ನ ಬಾಯಿ ಮಾತುಗಳಿಂದಲೇ ನೀನು ಹಿಡಿಯಲ್ಪಟ್ಟಿದ್ದೀ. ನನ್ನ ಮಗನೇ, ನಿನ್ನ ಸ್ನೇಹಿತನ ಕೈಗೆ ಸಿಕ್ಕಿದಾಗ ತಪ್ಪಿಸಿಕೊಳ್ಳಲು ಇದನ್ನು ಮಾಡು. ಹೋಗಿ ನಿನ್ನನ್ನು ನೀನು ತಗ್ಗಿಸಿಕೊಂಡು ನಿನ್ನ ಸ್ನೇಹಿತನಿಗೆ ಹೊಣೆಯಾಗು. ನಿನ್ನ ಕಣ್ಣುಗಳಿಗೆ ನಿದ್ರೆಯನ್ನೂ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡಬೇಡ.
- Proverbs 22:26–27 ಜ್ಞಾನೋಕ್ತಿಗಳು 22:26–27ಕೈ ಕೊಡುವವರಲ್ಲಿ ಇಲ್ಲವೆ ಸಾಲಕ್ಕೆ ಹೊಣೆಯಾಗುವವರಲ್ಲಿ ನೀನು ಒಬ್ಬ ನಾಗಬೇಡ. ಸಲ್ಲಿಸುವದಕ್ಕೆ ನಿನಗೆ ಏನೂ ಇಲ್ಲದೆ ಹೋದರೆ ನಿನ್ನ ಕೆಳಗಿನ ಹಾಸಿಗೆಯನ್ನು ಅವನು ತೆಗೆದು ಕೊಂಡು ಹೋಗುವದು ಯಾಕೆ?
- Exodus 22:26 ವಿಮೋಚನಕಾಂಡ 22:26ನಿನ್ನ ನೆರೆಯವನ ಉಡುಪನ್ನು ಅಡವಾಗಿ ತಂದರೆ ಸೂರ್ಯನು ಮುಳುಗುವದರೊಳಗಾಗಿ ಅವ ನಿಗೆ ಹಿಂದಕ್ಕೆ ಕೊಡಬೇಕು.