Proverbs · chapter 27 · verse 17
Proverbs 27:17 in Kannada
ಕಬ್ಬಿಣವು ಕಬ್ಬಿಣವನ್ನು ಹದಮಾಡುತ್ತದೆ; ಹಾಗೆಯೇ ಒಬ್ಬನು ತನ್ನ ಸ್ನೇಹಿತನ ಬುದ್ಧಿಯನ್ನು ಚುರುಕು ಮಾಡುತ್ತಾನೆ.
Kabbinavu kabbinavannu hadamaaduttade; haageye obbanu tanna snehitana buddhiyannu churuku maaduttaane.
Proverbs 27:17 in English
- King James Version (KJV)
- Iron sharpeneth iron; so a man sharpeneth the countenance of his friend.
- World English Bible (WEB)
- Iron sharpens iron; so a man sharpens his friend’s countenance.
- American Standard Version (ASV)
- Iron sharpeneth iron; So a man sharpeneth the countenance of his friend.
- Bible in Basic English (BBE)
- Iron makes iron sharp; so a man makes sharp his friend.
- Darby Translation (DBY)
- Iron is sharpened by iron; so a man sharpeneth the countenance of his friend.
- Webster's Bible (WBS)
- Iron sharpeneth iron; so a man sharpeneth the countenance of his friend.
- Young's Literal Translation (YLT)
- Iron by iron is sharpened, And a man sharpens the face of his friend.
Read in context
- 15ದೊಡ್ಡ ಮಳೆಯ ದಿವಸದಲ್ಲಿ ಬಿಡದೆ ತೊಟ್ಟಿಕ್ಕುವಂತದ್ದೂ ಕಲಹ ಮಾಡುವ ಸ್ತ್ರೀಯೂ ಸಮಾನ.
- 16ಅವಳನ್ನು ಅಡಗಿಸು ವವನು ಗಾಳಿಯನ್ನೂ ತನ್ನನ್ನು ರಟ್ಟುಮಾಡುವ ಅವನ ಬಲಗೈಯ ತೈಲವನ್ನೂ ಅಡಗಿಸುತ್ತಾನೆ.
- 17ಕಬ್ಬಿಣವು ಕಬ್ಬಿಣವನ್ನು ಹದಮಾಡುತ್ತದೆ; ಹಾಗೆಯೇ ಒಬ್ಬನು ತನ್ನ ಸ್ನೇಹಿತನ ಬುದ್ಧಿಯನ್ನು ಚುರುಕು ಮಾಡುತ್ತಾನೆ.
- 18ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು; ಹಾಗೆಯೇ ತನ್ನ ಯಜಮಾನ ನಿಗಾಗಿ ಕಾಯುವವನು ಸನ್ಮಾನ ಹೊಂದುವನು.
- 19ನೀರಿನಲ್ಲಿ ಮುಖವು ಪ್ರತಿಬಿಂಬಿಸುವಂತೆ ಮನುಷ್ಯನ ಹೃದಯವು ಮಾಡುತ್ತದೆ.
Cross references
- Hebrews 10:24 ಇಬ್ರಿಯರಿಗೆ 10:24ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುವದ ಕ್ಕಾಗಿಯೂ ಸತ್ಕಾರ್ಯ ಮಾಡುವದಕ್ಕಾಗಿಯೂ ಒಬ್ಬರ ನ್ನೊಬ್ಬರು ಪ್ರೇರೇಪಿಸೋಣ.
- Proverbs 27:9 ಜ್ಞಾನೋಕ್ತಿಗಳು 27:9ತೈಲವೂ ಸುಗಂಧ ದ್ರವ್ಯವೂ ಹೃದಯವನ್ನು ಸಂತೋಷಪಡಿಸುತ್ತದೆ, ಹಾಗೆಯೇ ಆದರಣೆಯ ಸಲಹೆಯಿಂದ ಸ್ನೇಹಿತನ ಮಧುರತ್ವವು ಇರುತ್ತದೆ.
- Job 4:3–4 ಯೋಬನು 4:3–4ಇಗೋ, ಅನೇಕರನ್ನು ಶಿಕ್ಷಿಸಿದಿ; ಬಲಹೀನವಾದ ಕೈಗಳನ್ನು ಬಲ ಪಡಿಸಿದಿ. ಎಡವಿ ಬೀಳುವವನನ್ನು ನಿನ್ನ ನುಡಿಗಳು ನಿಲ್ಲಿಸಿದವು. ಬಲಹೀನವಾದ ಮೊಣಕಾಲುಗಳನ್ನು ಬಲ ಪಡಿಸಿದಿ.
- 1 Samuel 23:16 1 ಸಮುವೇಲನು 23:16ಆಗ ಸೌಲನ ಮಗನಾದ ಯೋನಾತಾನನು ಎದ್ದು ಅರಣ್ಯದಲ್ಲಿರುವ ದಾವೀದನ ಬಳಿಗೆ ಹೋಗಿ ದೇವರಲ್ಲಿ ಅವನ ಕೈಯನ್ನು ಬಲಪಡಿಸಿ ಅವನಿಗೆ--ಭಯಪಡಬೇಡ;
- Isaiah 35:3–4 ಯೆಶಾಯ 35:3–4ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ. ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
- 2 Timothy 2:3 2 ತಿಮೊಥೆಯನಿಗೆ 2:3ಆದದರಿಂದ ನೀನು ಯೇಸು ಕ್ರಿಸ್ತನ ಒಳ್ಳೇ ಸೈನಿಕನಂತೆ ಶ್ರಮೆಯನ್ನ ನುಭವಿಸು.
- 1 Peter 4:12–13 1 ಪೇತ್ರನು 4:12–13ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ. ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.
- 2 Samuel 10:11–12 2 ಸಮುವೇಲನು 10:11–12ಅರಾಮ್ಯರು ನನಗಿಂತ ಬಲವುಳ್ಳವರಾದರೆ ನೀನು ನನಗೆ ಸಹಾಯ ಕೊಡ ಬೇಕು; ಅಮ್ಮೋನನ ಮಕ್ಕಳು ನಿನಗಿಂತ ಬಲವುಳ್ಳವ ರಾದರೆ ನಾನು ಬಂದು ನಿನಗೆ ಸಹಾಯ ಮಾಡುವೆನು. ಬಲವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲಗೊ ಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು.
- James 1:2 ಯಾಕೋಬನು 1:2ನನ್ನ ಸಹೋದರರೇ, ನೀವು ನಾನಾವಿಧವಾದ ಸಂಕಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದ ಕರವಾದದ್ದೆಂದು ಎಣಿಸಿರಿ.
- 2 Timothy 2:9–13 2 ತಿಮೊಥೆಯನಿಗೆ 2:9–13ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾ ಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ. ಆದ ಕಾರಣ (ದೇವರು) ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ. ಇದು ನಂಬತಕ್ಕ ದ್ದಾಗಿದೆ, ಏನೆಂದರೆ--ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ನಾವು ಸಹ ಜೀವಿಸುವೆವು. ನಾವು ಬಾಧೆಪಡುವವರಾಗಿದ್ದರೆ ಆತನೊಂದಿಗೆ ನಾವು ಸಹ ಆಳುವೆವು; ಆತನನ್ನು ಅಲ್ಲಗಳೆದರೆ ಆತನು ಸಹ ನಮ್ಮನ್ನು ಅಲ್ಲಗಳೆಯುವನು. ನಾವು ಅಪನಂಬಿಕೆ ಯುಳ್ಳವರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ಆತನು ತನ್ನನ್ನು ತಾನು ಅಲ್ಲಗಳೆಯಲಾರನು.
- 2 Timothy 1:8 2 ತಿಮೊಥೆಯನಿಗೆ 1:8ಹೀಗಿರುವದರಿಂದ ನಮ್ಮ ಕರ್ತನ ಸಾಕ್ಷಿಯ ವಿಷಯದಲ್ಲಿಯೂ ಆತನ ಸೆರೆಯವನಾದ ನನ್ನ ವಿಷಯದಲ್ಲಿಯೂ ನೀನು ನಾಚಿಕೆಪಡದೆ ದೇವರ ಬಲಕ್ಕನು ಸಾರವಾಗಿ ಸುವಾರ್ತೆಯ ನಿಮಿತ್ತ ಉಂಟಾಗುವ ಶ್ರಮೆಗಳಲ್ಲಿ ಪಾಲುಗಾರನಾಗಿರು.
- 1 Thessalonians 3:3 1 ಥೆಸಲೊನೀಕದವರಿಗೆ 3:3ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ; ಯಾಕಂದರೆ ಸಂಕಟ ಗಳನ್ನು ಅನುಭವಿಸುವದಕ್ಕಾಗಿ ನಾವು ನೇಮಿಸಲ್ಪಟ್ಟವ ರೆಂದು ನೀವೇ ಬಲ್ಲಿರಷ್ಟೆ.