Proverbs · chapter 27 · verse 18
Proverbs 27:18 in Kannada
ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು; ಹಾಗೆಯೇ ತನ್ನ ಯಜಮಾನ ನಿಗಾಗಿ ಕಾಯುವವನು ಸನ್ಮಾನ ಹೊಂದುವನು.
Anjoorada maravannu kaayuvavanu adara phalavannu tinnuvanu; haageye tanna yajamaana nigaagi kaayuvavanu sanmaana honduvanu.
Proverbs 27:18 in English
- King James Version (KJV)
- Whoso keepeth the fig tree shall eat the fruit thereof: so he that waiteth on his master shall be honoured.
- World English Bible (WEB)
- Whoever tends the fig tree shall eat its fruit. He who looks after his master shall be honored.
- American Standard Version (ASV)
- Whoso keepeth the fig-tree shall eat the fruit thereof; And he that regardeth his master shall be honored.
- Bible in Basic English (BBE)
- Whoever keeps a fig-tree will have its fruit; and the servant waiting on his master will be honoured.
- Darby Translation (DBY)
- Whoso keepeth the fig-tree shall eat the fruit thereof; and he that guardeth his master shall be honoured.
- Webster's Bible (WBS)
- He that keepeth the fig-tree shall eat the fruit of it: so he that waiteth on his master shall be honored.
- Young's Literal Translation (YLT)
- The keeper of a fig-tree eateth its fruit, And the preserver of his master is honoured.
Read in context
- 16ಅವಳನ್ನು ಅಡಗಿಸು ವವನು ಗಾಳಿಯನ್ನೂ ತನ್ನನ್ನು ರಟ್ಟುಮಾಡುವ ಅವನ ಬಲಗೈಯ ತೈಲವನ್ನೂ ಅಡಗಿಸುತ್ತಾನೆ.
- 17ಕಬ್ಬಿಣವು ಕಬ್ಬಿಣವನ್ನು ಹದಮಾಡುತ್ತದೆ; ಹಾಗೆಯೇ ಒಬ್ಬನು ತನ್ನ ಸ್ನೇಹಿತನ ಬುದ್ಧಿಯನ್ನು ಚುರುಕು ಮಾಡುತ್ತಾನೆ.
- 18ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು; ಹಾಗೆಯೇ ತನ್ನ ಯಜಮಾನ ನಿಗಾಗಿ ಕಾಯುವವನು ಸನ್ಮಾನ ಹೊಂದುವನು.
- 19ನೀರಿನಲ್ಲಿ ಮುಖವು ಪ್ರತಿಬಿಂಬಿಸುವಂತೆ ಮನುಷ್ಯನ ಹೃದಯವು ಮಾಡುತ್ತದೆ.
- 20ಪಾತಾಳಕ್ಕೂ ನಾಶನಕ್ಕೂ ತೃಪ್ತಿ ಇಲ್ಲವೇ ಇಲ್ಲ; ಹಾಗೆಯೇ ಮನುಷ್ಯ ಕಣ್ಣುಗಳು ಎಂದಿಗೂ ತೃಪ್ತಿಹೊಂದುವದಿಲ್ಲ.
Cross references
- 1 Corinthians 9:7 1 ಕೊರಿಂಥದವರಿಗೆ 9:7ಸ್ವಂತ ಖರ್ಚಿನಿಂದ ಯಾರಾದರೂ ಯಾವಾಗಲಾದರೂ ಯುದ್ಧಕ್ಕೆ ಹೋಗುವದುಂಟೇ? ದ್ರಾಕ್ಷೇ ತೋಟವನ್ನು ನೆಟ್ಟ ಯಾರಾದರೂ ಅದರ ಫಲವನ್ನು ತಿನ್ನದಿರುವ ದುಂಟೇ? ಇಲ್ಲವೆ ಮಂದೆಯನ್ನು ಮೇಯಿಸಿದ ಯಾರಾದರೂ ಮಂದೆಯ ಹೈನವನ್ನು ತಿನ್ನದಿರುವ ದುಂಟೇ?
- 2 Timothy 2:6 2 ತಿಮೊಥೆಯನಿಗೆ 2:6ಪ್ರಯಾಸ ಪಡುವ ವ್ಯವಸಾಯಗಾರನು ಫಲಗಳಲ್ಲಿ ಮೊದಲನೆಯ ದಾಗಿ ಪಾಲುಗಾರನಾಗಿರತಕ್ಕದ್ದು.
- Song of Solomon 8:12 ಪರಮಗೀತೆ 8:12ನನ್ನದಾದ ನನ್ನ ದ್ರಾಕ್ಷೇ ತೋಟವು ನನ್ನ ಮುಂದೆ ಅದೆ. ಓ ಸೊಲೊಮೋನನೇ, ನಿನಗೆ ಒಂದು ಸಾವಿರ ಇರತಕ್ಕದ್ದು. ಅದರ ಫಲವನ್ನು ಕಾಪಾಡುವವರಿಗೆ ಇನ್ನೂರು ಆಗಲಿ.
- Luke 12:37 ಲೂಕನು 12:37ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಆ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು.
- John 12:26 ಯೋಹಾನನು 12:26ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
- Luke 19:17 ಲೂಕನು 19:17ಅದಕ್ಕೆ ಅವನು ಅವ ನಿಗೆ--ಒಳ್ಳೇದು. ನೀನು ಉತ್ತಮ ಆಳು; ಯಾಕಂದರೆ ನೀನು ಅತಿ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು ಅಂದನು.
- 1 Corinthians 3:8 1 ಕೊರಿಂಥದವರಿಗೆ 3:8ನೆಡುವವನೂ ನೀರು ಹೊಯ್ಯುವವನೂ ಒಂದೇ ಆಗಿದ್ದಾರೆ; ಆದರೂ ಪ್ರತಿಯೊಬ್ಬನಿಗೆ ಅವನವನ ಕಷ್ಟಕ್ಕೆ ತಕ್ಕಹಾಗೆ ಕೂಲಿಯು ದೊರೆಯುವದು.
- Matthew 24:46 ಮತ್ತಾಯನು 24:46ಯಜಮಾನನು ಬಂದು ಯಾವ ಸೇವಕನು ಹಾಗೆ ಮಾಡುವದನ್ನು ನೋಡುವನೋ ಆ ಸೇವಕನೇ ಧನ್ಯನು.
- Luke 12:43–44 ಲೂಕನು 12:43–44ತನ್ನ ಒಡೆಯನು ಬಂದಾಗ ಯಾವನು ಹೀಗೆ ಮಾಡುವದನ್ನು ಕಾಣುವನೋ ಆ ಸೇವಕನು ಧನ್ಯನು; ಅವನು ತನಗಿರುವ ಎಲ್ಲಾದರ ಮೇಲೆ ಅವನನ್ನು ಅಧಿಕಾರಿಯನ್ನಾಗಿ ನೇಮಿಸುವನು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
- Proverbs 22:29 ಜ್ಞಾನೋಕ್ತಿಗಳು 22:29ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿ ದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ನಿಲ್ಲುವನು.
- Genesis 39:22–23 ಆದಿಕಾಂಡ 39:22–23ಆದದರಿಂದ ಸೆರೆಯ ಯಜಮಾನನು ಸೆರೆಮನೆಯಲ್ಲಿ ಬಂಧಿಸಿದ ಕೈದಿಗಳನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿದನು. ಅವರು ಅಲ್ಲಿ ಮಾಡ ಬೇಕಾದವುಗಳೆನ್ನೆಲ್ಲಾ ಅವನೇ ಮಾಡಿಸುವವನಾ ದನು.ಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು. ಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು.
- 1 Peter 2:18 1 ಪೇತ್ರನು 2:18ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಭಯದಿಂದ ಅಧೀನ ರಾಗಿರ್ರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯ ರಾಗಿರ್ರಿ.