Proverbs · chapter 27 · verse 2
Proverbs 27:2 in Kannada
ನಿನ್ನ ಸ್ವಂತ ಬಾಯಲ್ಲ, ಮತ್ತೊಬ್ಬನು ನಿನ್ನನ್ನು ಹೊಗಳಲಿ; ನಿನ್ನ ಸ್ವಂತ ತುಟಿಗಳಲ್ಲ, ಪರನೇ ನಿನ್ನನ್ನು ಹೊಗಳಲಿ.
Ninna svanta baayalla, mattobbanu ninnannu hogalali; ninna svanta tutigalalla, parane ninnannu hogalali.
Proverbs 27:2 in English
- King James Version (KJV)
- Let another man praise thee, and not thine own mouth; a stranger, and not thine own lips.
- World English Bible (WEB)
- Let another man praise you, and not your own mouth; a stranger, and not your own lips.
- American Standard Version (ASV)
- Let another man praise thee, and not thine own mouth; A stranger, and not thine own lips.
- Bible in Basic English (BBE)
- Let another man give you praise, and not your mouth; one who is strange to you, and not your lips.
- Darby Translation (DBY)
- Let another praise thee, and not thine own mouth; a stranger, and not thine own lips.
- Webster's Bible (WBS)
- Let another man praise thee, and not thy own mouth; a stranger, and not thy own lips.
- Young's Literal Translation (YLT)
- Let another praise thee, and not thine own mouth, A stranger, and not thine own lips.
Read in context
- 1ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; ಒಂದು ದಿನವು ಯಾವದನ್ನು ಸಂಭವಿಸುವಂತೆ ಮಾಡುತ್ತದೋ ಅದು ನಿನಗೆ ತಿಳಿ ಯದು.
- 2ನಿನ್ನ ಸ್ವಂತ ಬಾಯಲ್ಲ, ಮತ್ತೊಬ್ಬನು ನಿನ್ನನ್ನು ಹೊಗಳಲಿ; ನಿನ್ನ ಸ್ವಂತ ತುಟಿಗಳಲ್ಲ, ಪರನೇ ನಿನ್ನನ್ನು ಹೊಗಳಲಿ.
- 3ಕಲ್ಲು ಭಾರ, ಮರಳು ಭಾರ; ಇವೆರಡ ಕ್ಕಿಂತ ಮೂಢನ ಕೋಪವು ಬಹಳ ಭಾರ.
- 4ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು?
Cross references
- 2 Corinthians 10:18 2 ಕೊರಿಂಥದವರಿಗೆ 10:18ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯ ನಲ್ಲ; ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.
- Proverbs 25:27 ಜ್ಞಾನೋಕ್ತಿಗಳು 25:27ಜೇನನ್ನು ಹೆಚ್ಚಾಗಿ ತಿನ್ನುವದು ಹಿತವಲ್ಲ; ಹಾಗೆಯೇ ಮನುಷ್ಯರು ಸ್ವಂತ ಗೌರವವನ್ನು ಹುಡುಕುವದು ಗೌರವವಲ್ಲ.ತನ್ನ ಸ್ವಂತ ಮನಸ್ಸನ್ನು ಆಳದಿರುವವನು ಮುರಿ ಯಲ್ಪಟ್ಟು ಬಿದ್ದುಹೋಗಿ, ಗೋಡೆಗಳಿಲ್ಲದ ಪಟ್ಟಣಕ್ಕೆ ಸಮಾನ.
- 2 Corinthians 10:12 2 ಕೊರಿಂಥದವರಿಗೆ 10:12ತಮ್ಮನ್ನು ತಾವೇ ಹೊಗಳಿಕೊಳ್ಳುವ ಕೆಲವರಲ್ಲಿ ನಮ್ಮನ್ನು ಸೇರಿಸಿಕೊಳ್ಳುವದಕ್ಕಾಗಲಿ ಅವರಿಗೆ ಹೋಲಿಸಿ ಕೊಳ್ಳುವದಕ್ಕಾಗಲಿ ನಮಗೆ ಧೈರ್ಯ ಸಾಲದು; ಅವರಂತೂ ತಮ್ಮೊಳಗೆ ತಮ್ಮ ತಮ್ಮನ್ನು ಅಳತೆ ಮಾಡಿಕೊಂಡು ತಮತಮಗೆ ಹೋಲಿಸಿಕೊಂಡು ವಿವೇಕವಿಲ್ಲದವರಾಗಿದ್ದಾರೆ.
- 2 Corinthians 12:11 2 ಕೊರಿಂಥದವರಿಗೆ 12:11ನಾನು ಹೀಗೆ ಹೊಗಳಿಕೊಳ್ಳುವದರಲ್ಲಿ ಬುದ್ಧಿಹೀನ ನಾದೆನು; ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದಲೇ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು; ಯಾಕಂದರೆ ನಾನು ಏನೂ ಅಲ್ಲದವನಾದರೂ ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ ಯಾವದರಲ್ಲಿಯೂ ನಾನು ಕಡಿಮೆಯಾದವನಲ್ಲ.