Proverbs · chapter 27 · verse 22
Proverbs 27:22 in Kannada
ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಒನಕೆಯಿಂದ ಕುಟ್ಟಿ ದರೂ ಅವನಿಂದ ಮೂರ್ಖತನವು ತೊಲಗುವದಿಲ್ಲ.
Buddhiheenanannu oralinalli godhiyondige onakeyinda kutti daroo avaninda moorkhatanavu tolaguvadilla.
Proverbs 27:22 in English
- King James Version (KJV)
- Though thou shouldest bray a fool in a mortar among wheat with a pestle, [yet] will not his foolishness depart from him.
- World English Bible (WEB)
- Though you grind a fool in a mortar with a pestle along with grain, yet his foolishness will not be removed from him.
- American Standard Version (ASV)
- Though thou shouldest bray a fool in a mortar with a pestle along with bruised grain, Yet will not his foolishness depart from him.
- Bible in Basic English (BBE)
- Even if a foolish man is crushed with a hammer in a vessel among crushed grain, still his foolish ways will not go from him.
- Darby Translation (DBY)
- If thou shouldest bray a fool in a mortar among wheat with a pestle, yet will not his folly depart from him.
- Webster's Bible (WBS)
- Though thou shouldst bray a fool in a mortar among wheat with a pestle, [yet] his foolishness will not depart from him.
- Young's Literal Translation (YLT)
- If thou dost beat the foolish in a mortar, Among washed things — with a pestle, His folly turneth not aside from off him.
Read in context
- 20ಪಾತಾಳಕ್ಕೂ ನಾಶನಕ್ಕೂ ತೃಪ್ತಿ ಇಲ್ಲವೇ ಇಲ್ಲ; ಹಾಗೆಯೇ ಮನುಷ್ಯ ಕಣ್ಣುಗಳು ಎಂದಿಗೂ ತೃಪ್ತಿಹೊಂದುವದಿಲ್ಲ.
- 21ಬೆಳ್ಳಿ ಬಂಗಾರ ಗಳ ಪುಟಕ್ಕೆ ಕುಲುಮೆ ಹೇಗೆಯೋ ಹಾಗೆಯೇ ತನ್ನ ಹೊಗಳಿಕೆಗೆ ಮನುಷ್ಯನಿದ್ದಾನೆ.
- 22ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಒನಕೆಯಿಂದ ಕುಟ್ಟಿ ದರೂ ಅವನಿಂದ ಮೂರ್ಖತನವು ತೊಲಗುವದಿಲ್ಲ.
- 23ನಿನ್ನ ಹಿಂಡುಗಳ ಸ್ಥಿತಿಯನ್ನು ತಿಳಿದುಕೊಳ್ಳುವಂತೆ ಶ್ರದ್ಧೆವಹಿಸು; ನಿನ್ನ ಮಂದೆಗಳನ್ನು ಚೆನ್ನಾಗಿ ನೋಡಿಕೋ.
- 24ಐಶ್ವರ್ಯವು ಶಾಶ್ವತವಲ್ಲ; ಕಿರೀಟವು ಪ್ರತಿಯೊಂದು ವಂಶಾವಳಿಗೆ ಇರುತ್ತದೋ?
Cross references
- Proverbs 23:35 ಜ್ಞಾನೋಕ್ತಿಗಳು 23:35ನೀನು--ಜನರು ನನ್ನನ್ನು ಹೊಡೆದರೂ ನಾನು ಅಸ್ವಸ್ಥನಾಗಲಿಲ್ಲ; ಅವರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ಯಾವಾಗ ಎಚ್ಚತ್ತೇನು? ಪುನಃ ನಾನು ಅದನ್ನು ತಿರುಗಿ ಹುಡುಕೇನು ಎಂದು ಹೇಳುತ್ತೀ.
- Jeremiah 5:3 ಯೆರೆಮೀಯ 5:3ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.
- Isaiah 1:5 ಯೆಶಾಯ 1:5ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
- Revelation 16:10–11 ಪ್ರಕಟನೆ 16:10–11ಐದನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೃಗದ ಆಸನದ ಮೇಲೆ ಹೊಯ್ಯಲು ಅದರ ರಾಜ್ಯವು ತುಂಬಾ ಕತ್ತಲಾಯಿತು; ಜನರು ತಮಗಾದ ನೋವಿನ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರ ಮಾಡಿ ಕೊಳ್ಳದೆ ತಮ್ಮ ನೋವಿನ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕದೇವರನ್ನು ದೂಷಿಸಿದರು.
- Exodus 12:30 ವಿಮೋಚನಕಾಂಡ 12:30ಆಗ ಫರೋಹನೂ ಅವನ ಎಲ್ಲಾ ಸೇವಕರೂ ಎಲ್ಲಾ ಐಗುಪ್ತ್ಯರೂ ರಾತ್ರಿಯಲ್ಲಿ ಎದ್ದರು. ಆಗ ಐಗುಪ್ತದಲ್ಲಿ ದೊಡ್ಡ ಗೋಳಾಟವಾಯಿತು. ಅಲ್ಲಿ ಸತ್ತವರಿಲ್ಲದ ಒಂದು ಮನೆಯಾದರೂ ಇರಲಿಲ್ಲ.
- Jeremiah 44:15–16 ಯೆರೆಮೀಯ 44:15–16ಆಗ ತಮ್ಮ ಹೆಂಡತಿಯರು ಬೇರೆ ದೇವರುಗಳಿಗೆ ಧೂಪಸುಟ್ಟರೆಂದು ತಿಳಿದ ಗಂಡಸರೆಲ್ಲರೂ ದೊಡ್ಡ ಗುಂಪಾಗಿ ಹತ್ತಿರ ನಿಂತಿದ್ದ ಹೆಂಗಸರೆಲ್ಲರೂ ಐಗುಪ್ತ ದೇಶದಲ್ಲಿ ಪತ್ರೋಸ್ನಲ್ಲಿ ವಾಸಮಾಡಿದ ಜನ ರೆಲ್ಲರೂ ಯೆರೆವಿಾಯನಿಗೆ ಉತ್ತರಕೊಟ್ಟು ಹೇಳಿದ್ದೇನಂ ದರೆ-- ನೀನು ಕರ್ತನ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ ಮಾತಿನ ವಿಷಯದಲ್ಲಿ ನಾವು ನಿನ್ನನ್ನು ಕೇಳುವದಿಲ್ಲ.
- Exodus 14:5 ವಿಮೋಚನಕಾಂಡ 14:5ಜನರು ಓಡಿಹೋದರೆಂದು ಐಗುಪ್ತದ ಅರಸನಿಗೆ ತಿಳಿಸಲ್ಪಟ್ಟಿತು; ಆಗ ಫರೋಹನ ಮತ್ತು ಅವನ ಸೇವಕರ ಹೃದಯವು ಜನರಿಗೆ ವಿರೋಧವಾಗಿ ತಿರುಗಿಕೊಂಡಿತು; ಅವರು--ಇಸ್ರಾಯೇಲ್ಯರು ನಮ್ಮ ಸೇವೆಮಾಡುವದನ್ನು ಬಿಟ್ಟುಹೋಗಿಬಿಡುವಂತೆ ನಾವು ಯಾಕೆ ಮಾಡಿದೆವು ಅಂದರು.
- Exodus 15:9 ವಿಮೋಚನಕಾಂಡ 15:9ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು.
- 2 Chronicles 28:22–23 2 ಪೂರ್ವಕಾಲವೃತ್ತಾಂತ 28:22–23ಇದಲ್ಲದೆ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಮತ್ತಷ್ಟು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದನು. ಏನಂದರೆ, ಅವನು ಅರಾಮಿನ ಅರಸುಗಳ ದೇವರುಗಳು ಅವರಿಗೆ ಸಹಾಯ ಕೊಟ್ಟದ್ದರಿಂದ--ಅವು ನನಗೆ ಸಹಾಯ ಕೊಡುವ ಹಾಗೆ ನಾನು ಅವುಗಳಿಗೆ ಬಲಿಯನ್ನು ಅರ್ಪಿಸುತ್ತೇನೆ ಎಂದು ಅಂದುಕೊಂಡು ತನ್ನನ್ನು ಹೊಡೆದ ದಮಸ್ಕ ದವರ ದೇವರುಗಳಿಗೆ ಬಲಿಗಳನ್ನು ಅರ್ಪಿಸಿದನು. ಆದರೆ ಅವು ಅವನನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಬೀಳುವಂತೆ ಮಾಡಿದವು.