Proverbs · chapter 27 · verse 24
Proverbs 27:24 in Kannada
ಐಶ್ವರ್ಯವು ಶಾಶ್ವತವಲ್ಲ; ಕಿರೀಟವು ಪ್ರತಿಯೊಂದು ವಂಶಾವಳಿಗೆ ಇರುತ್ತದೋ?
Aishvaryavu shaashvatavalla; kireetavu pratiyondu vanshaavalige iruttado?
Proverbs 27:24 in English
- King James Version (KJV)
- For riches [are] not for ever: and doth the crown [endure] to every generation?
- World English Bible (WEB)
- for riches are not forever, nor does the crown endure to all generations.
- American Standard Version (ASV)
- For riches are not for ever; And doth the crown endure unto all generations?
- Bible in Basic English (BBE)
- For wealth is not for ever, and money does not go on for all generations.
- Darby Translation (DBY)
- for wealth is not for ever; and doth the crown [endure] from generation to generation?
- Webster's Bible (WBS)
- For riches [are] not for ever: and doth the crown [endure] to every generation?
- Young's Literal Translation (YLT)
- For riches [are] not to the age, Nor a crown to generation and generation.
Read in context
- 22ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಒನಕೆಯಿಂದ ಕುಟ್ಟಿ ದರೂ ಅವನಿಂದ ಮೂರ್ಖತನವು ತೊಲಗುವದಿಲ್ಲ.
- 23ನಿನ್ನ ಹಿಂಡುಗಳ ಸ್ಥಿತಿಯನ್ನು ತಿಳಿದುಕೊಳ್ಳುವಂತೆ ಶ್ರದ್ಧೆವಹಿಸು; ನಿನ್ನ ಮಂದೆಗಳನ್ನು ಚೆನ್ನಾಗಿ ನೋಡಿಕೋ.
- 24ಐಶ್ವರ್ಯವು ಶಾಶ್ವತವಲ್ಲ; ಕಿರೀಟವು ಪ್ರತಿಯೊಂದು ವಂಶಾವಳಿಗೆ ಇರುತ್ತದೋ?
- 25ಹುಲ್ಲು ಕಾಣುತ್ತದೆ; ಹಸಿ ಹುಲ್ಲು ತನ್ನನ್ನೇ ತೋರುತ್ತದೆ, ಬೆಟ್ಟಗಳ ಸೊಪ್ಪು ಕೂಡಿಸಲ್ಪಡುತ್ತದೆ.
- 26ನಿನ್ನ ವಸ್ತ್ರಕ್ಕಾಗಿ ಕುರಿಮರಿಗಳು ಮತ್ತು ಹೊಲದ ಕ್ರಯಕ್ಕಾಗಿ ನಿನ್ನ ಆಡುಗಳು ಇವೆ.ನಿನ್ನ ಊಟಕ್ಕಾಗಿಯೂ ನಿನ್ನ ಮನೆಯವರ ಆಹಾರ ಕ್ಕಾಗಿಯೂ ನಿನ್ನ ದಾಸಿಯರ ಜೀವನಕ್ಕಾಗಿಯೂ ಆಡುಗಳ ಹಾಲು ಸಾಕಾಗುತ್ತದೆ.
Cross references
- Proverbs 23:5 ಜ್ಞಾನೋಕ್ತಿಗಳು 23:5ಇಲ್ಲದಿರುವದರ ಮೇಲೆ ನಿನ್ನ ದೃಷ್ಟಿಯನ್ನು ಇಡುವಿಯಾ? ಐಶ್ವರ್ಯವು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುತ್ತದೆ.
- 1 Timothy 6:17–18 1 ತಿಮೊಥೆಯನಿಗೆ 6:17–18ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲುಕೊಡುವದರಲ್ಲಿ ಸಿದ್ಧವಾಗಿ ರುವವರೂ ಪರೋಪಕಾರ ಮಾಡುವವರೂ ಆಗಿದ್ದು.
- Zephaniah 1:18 ಚೆಫನ್ಯ 1:18ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
- 2 Samuel 7:16 2 ಸಮುವೇಲನು 7:16ನಿನ್ನ ಮನೆಯೂ ನಿನ್ನ ರಾಜ್ಯವೂ ನಿನ್ನ ಮುಂದೆ ಸದಾಕಾಲಕ್ಕೂ ಸ್ಥಿರಮಾಡಲ್ಪಡುವವು; ನಿನ್ನ ಸಿಂಹಾಸನವು ಯುಗ ಯುಗಾಂತರಕ್ಕೂ ಶಾಶ್ವತವಾಗಿರುವದು ಎಂದು ಹೇಳಿ ದನು.
- James 1:10 ಯಾಕೋಬನು 1:10ಐಶ್ವರ್ಯ ವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆ ನೆಂದು ಉಲ್ಲಾಸಪಡಲಿ. ಆದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು.
- Psalm 89:36 ಕೀರ್ತನೆಗಳು 89:36ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು.
- Isaiah 9:7 ಯೆಶಾಯ 9:7ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.