Proverbs · chapter 27 · verse 3
Proverbs 27:3 in Kannada
ಕಲ್ಲು ಭಾರ, ಮರಳು ಭಾರ; ಇವೆರಡ ಕ್ಕಿಂತ ಮೂಢನ ಕೋಪವು ಬಹಳ ಭಾರ.
Kallu bhaara, maralu bhaara; iverada kkinta moodhana kopavu bahala bhaara.
Proverbs 27:3 in English
- King James Version (KJV)
- A stone [is] heavy, and the sand weighty; but a fool’s wrath [is] heavier than them both.
- World English Bible (WEB)
- A stone is heavy, and sand is a burden; but a fool’s provocation is heavier than both.
- American Standard Version (ASV)
- A stone is heavy, and the sand weighty; But a fool’s vexation is heavier than they both.
- Bible in Basic English (BBE)
- A stone has great weight, and sand is crushing; but the wrath of the foolish is of greater weight than these.
- Darby Translation (DBY)
- A stone is heavy, and the sand weighty; but a fool's vexation is heavier than them both.
- Webster's Bible (WBS)
- A stone [is] heavy, and the sand weighty; but a fool's wrath [is] heavier than both.
- Young's Literal Translation (YLT)
- A stone [is] heavy, and the sand [is] heavy, And the anger of a fool Is heavier than they both.
Read in context
- 1ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; ಒಂದು ದಿನವು ಯಾವದನ್ನು ಸಂಭವಿಸುವಂತೆ ಮಾಡುತ್ತದೋ ಅದು ನಿನಗೆ ತಿಳಿ ಯದು.
- 2ನಿನ್ನ ಸ್ವಂತ ಬಾಯಲ್ಲ, ಮತ್ತೊಬ್ಬನು ನಿನ್ನನ್ನು ಹೊಗಳಲಿ; ನಿನ್ನ ಸ್ವಂತ ತುಟಿಗಳಲ್ಲ, ಪರನೇ ನಿನ್ನನ್ನು ಹೊಗಳಲಿ.
- 3ಕಲ್ಲು ಭಾರ, ಮರಳು ಭಾರ; ಇವೆರಡ ಕ್ಕಿಂತ ಮೂಢನ ಕೋಪವು ಬಹಳ ಭಾರ.
- 4ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು?
- 5ರಹಸ್ಯವಾದ ಪ್ರೀತಿಗಿಂತಲೂ ಬಹಿರಂಗವಾದ ಗದರಿಕೆಯೇ ಲೇಸು.
Cross references
- Daniel 3:19 ದಾನಿಯೇಲನು 3:19ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ ಅವನ ಮುಖದ ರೂಪವು ಶದ್ರಕ್ ಮೇಷಕ್ಅಬೇದ್ ನೇಗೋ ಎಂಬ ವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಮಾತನಾಡಿ ಆ ಆವಿಗೆಯನ್ನು ಸಾಧಾರಣವಾದ ಉರಿ ಗಿಂತ ಏಳರಷ್ಟು ಹೆಚ್ಚಾಗಿ ಉರಿಹಾಕಬೇಕೆಂದು ಆಜ್ಞಾಪಿ ಸಿದನು.
- 1 John 3:12 1 ಯೋಹಾನನು 3:12ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.
- Genesis 49:7 ಆದಿಕಾಂಡ 49:7ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದೆ; ಅವು ಶಪಿಸಲ್ಪಡುವವು. ಯಾಕೋಬಿನಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು.
- 1 Samuel 22:18–19 1 ಸಮುವೇಲನು 22:18–19ಅರಸನು ದೋಯೇಗನಿಗೆ--ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ಆ ದಿನದಲ್ಲಿ ಕೊಂದನು. ಇದಲ್ಲದೆ ಯಾಜಕರ ಪಟ್ಟಣ ವಾದ ನೋಬಿನಲ್ಲಿ ಇರುವ ಪುರುಷರನ್ನೂ ಸ್ತ್ರೀಯ ರನ್ನೂ ಮಕ್ಕಳನ್ನೂ ಕೂಸುಗಳನ್ನೂ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕತ್ತಿಯಿಂದ ಸಂಹರಿಸಿದನು.
- Proverbs 17:12 ಜ್ಞಾನೋಕ್ತಿಗಳು 17:12ಮೂರ್ಖತನದಲ್ಲಿ ಮುಳುಗಿ ರುವ ಮೂಢನಿಗೆ ಎದುರಾಗುವದಕ್ಕಿಂತಲೂ ಮರಿಗ ಳನ್ನು ಕಳೆದುಕೊಂಡ ಕರಡಿಗೆ ಎದುರಾಗುವದು ಲೇಸು.
- Esther 3:5–6 ಎಸ್ತೇರಳು 3:5–6ಮೊರ್ದೆಕೈ ತನಗೆ ಬೊಗ್ಗದೆ ಅಡ್ಡ ಬೀಳದೆ ಇರು ವದನ್ನು ಹಾಮಾನನು ನೋಡಿ ಕೋಪವುಳ್ಳವ ನಾದನು. ಆದರೆ ಮೊರ್ದೆಕೈಯ ಮೇಲೆ ಮಾತ್ರ ಕೈ ಹಾಕುವದು ಅವನಿಗೆ ಅಲ್ಪವಾಗಿ ತೋರಿತು. ಯಾಕಂದರೆ ಅವರು ಮೊರ್ದೆಕೈ ಜನವನ್ನು ಅವನಿಗೆ ತೋರಿಸಿದ್ದರು. ಆದದರಿಂದ ಹಾಮಾನನು ಅಹಷ್ವೇರೋಷನ ಸಮಸ್ತ ರಾಜ್ಯದಲ್ಲಿರುವ ಮೊರ್ದೆಕೈಯ ಜನವಾದ ಯೆಹೂದ್ಯರನ್ನೆಲ್ಲಾ ನಾಶಮಾಡಲು ಯೋಚಿ ಸಿದನು.
- Genesis 34:25–26 ಆದಿಕಾಂಡ 34:25–26ಮೂರನೆಯ ದಿನದಲ್ಲಿ ಅವರಿಗೆ ನೋವು ಉಂಟಾದಾಗ ಯಾಕೋಬನ ಮಕ್ಕಳಲ್ಲಿ ಇಬ್ಬರು ಅಂದರೆ ದೀನಳ ಸಹೋದರರಾದ ಸಿಮೆಯೋನನೂ ಲೇವಿಯೂ ತಮ್ಮ ತಮ್ಮ ಕತ್ತಿಗಳನ್ನು ತಕ್ಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದುಹಾಕಿದರು. ಹಮೋರನನ್ನೂ ಅವನ ಮಗ ನಾದ ಶೆಕೆಮನನ್ನೂ ಕತ್ತಿಯಿಂದ ಕೊಂದುಹಾಕಿ ದೀನಳನ್ನು ಶೆಕೆಮನ ಮನೆಯಿಂದ ತಕ್ಕೊಂಡು ಹೊರಗೆ ಹೋದರು.