Proverbs · chapter 27 · verse 7
Proverbs 27:7 in Kannada
ತೃಪ್ತಿ ಹೊಂದಿದವನು ಜೇನು ತುಪ್ಪವನ್ನೂ ಅಸಹ್ಯಿಸಿಕೊಳ್ಳು ತ್ತಾನೆ; ಹಸಿದವನಿಗೆ ಕಹಿಯಾದ ಪ್ರತಿಯೊಂದು ವಸ್ತುವು ಸಿಹಿಯಾಗಿದೆ.
Trupti hondidavanu jenu tuppavannoo asahyisikollu ttaane; hasidavanige kahiyaada pratiyondu vastuvu sihiyaagide.
Proverbs 27:7 in English
- King James Version (KJV)
- The full soul loatheth an honeycomb; but to the hungry soul every bitter thing is sweet.
- World English Bible (WEB)
- A full soul loathes a honeycomb; but to a hungry soul, every bitter thing is sweet.
- American Standard Version (ASV)
- The full soul loatheth a honeycomb; But to the hungry soul every bitter thing is sweet.
- Bible in Basic English (BBE)
- The full man has no use for honey, but to the man in need of food every bitter thing is sweet.
- Darby Translation (DBY)
- The full soul trampleth on a honeycomb; but to the hungry soul every bitter thing is sweet.
- Webster's Bible (WBS)
- The full soul lotheth a honey-comb; but to the hungry soul every bitter thing is sweet.
- Young's Literal Translation (YLT)
- A satiated soul treadeth down a honeycomb, And [to] a hungry soul every bitter thing [is] sweet.
Read in context
- 5ರಹಸ್ಯವಾದ ಪ್ರೀತಿಗಿಂತಲೂ ಬಹಿರಂಗವಾದ ಗದರಿಕೆಯೇ ಲೇಸು.
- 6ಸ್ನೇಹಿತನು ಮಾಡುವ ಗಾಯಗಳು ನಂಬಿಕೆಯುಳ್ಳವುಗಳಾಗಿವೆ; ಶತ್ರುವಿನ ಮುದ್ದುಗಳು ಮೋಸಕರವಾಗಿವೆ.
- 7ತೃಪ್ತಿ ಹೊಂದಿದವನು ಜೇನು ತುಪ್ಪವನ್ನೂ ಅಸಹ್ಯಿಸಿಕೊಳ್ಳು ತ್ತಾನೆ; ಹಸಿದವನಿಗೆ ಕಹಿಯಾದ ಪ್ರತಿಯೊಂದು ವಸ್ತುವು ಸಿಹಿಯಾಗಿದೆ.
- 8ತನ್ನ ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು ತನ್ನ ಗೂಡನ್ನು ಬಿಟ್ಟು ಅಲೆಯುವ ಪಕ್ಷಿ ಯಂತೆ ಇದ್ದಾನೆ.
- 9ತೈಲವೂ ಸುಗಂಧ ದ್ರವ್ಯವೂ ಹೃದಯವನ್ನು ಸಂತೋಷಪಡಿಸುತ್ತದೆ, ಹಾಗೆಯೇ ಆದರಣೆಯ ಸಲಹೆಯಿಂದ ಸ್ನೇಹಿತನ ಮಧುರತ್ವವು ಇರುತ್ತದೆ.
Cross references
- Luke 15:16–17 ಲೂಕನು 15:16–17ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ ಯಾವನೂ ಅವನಿಗೆ ಕೊಡಲಿಲ್ಲ. ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ.
- Numbers 11:18–20 ಅರಣ್ಯಕಾಂಡ 11:18–20ಜನರಿಗೆ ನೀನು ಹೇಳಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ಆಗ ಮಾಂಸವನ್ನು ತಿನ್ನುವಿರಿ; ಯಾಕಂದರೆ--ನಮಗೆ ಯಾವನು ಮಾಂಸವನ್ನು ತಿನ್ನುವದಕ್ಕೆ ಕೊಡುವನು? ಐಗುಪ್ತ ದೇಶದಲ್ಲಿ ನಮಗೆ ಒಳ್ಳೇದು ಇತ್ತೆಂದು ಕರ್ತನು ಕೇಳುವಂತೆ ಅಳುತ್ತಾ ಹೇಳಿದ್ದೀರಿ. ಆದಕಾರಣ ತಿನ್ನು ವದಕ್ಕೆ ಕರ್ತನು ನಿಮಗೆ ಮಾಂಸವನ್ನು ಕೊಡುವನು ನೀವು ತಿನ್ನುವಿರಿ. ನೀವು ತಿನ್ನುವದು ಒಂದು ದಿನವಲ್ಲ, ಎರಡು ದಿನವೂ ಅಲ್ಲ, ಐದು ದಿನವೂ ಅಲ್ಲ, ಹತ್ತು ದಿನವೂ ಅಲ್ಲ, ಇಪ್ಪತ್ತು ದಿನವೂ ಅಲ್ಲ. ಅದು ನಿಮ್ಮ ಮೂಗಿನಿಂದ ಬಂದು ನಿಮಗೆ ಅಸಹ್ಯವಾಗುವ ತನಕ ಪೂರ್ತಿ ಒಂದು ತಿಂಗಳ ವರೆಗೆ ಮಾಂಸವನ್ನು ತಿನ್ನುವಿರಿ. ನಿಮ್ಮ ಮಧ್ಯದಲ್ಲಿರುವ ಕರ್ತನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು--ನಾವು ಯಾಕೆ ಐಗುಪ್ತದಿಂದ ಬಂದೆವು ಎಂದು ಹೇಳುತ್ತೀರಲ್ಲಾ ಅಂದನು.
- Numbers 21:5 ಅರಣ್ಯಕಾಂಡ 21:5ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ--ನಾವು ಅರಣ್ಯದಲ್ಲಿ ಸಾಯುವಹಾಗೆ ನಮ್ಮನ್ನು ಐಗುಪ್ತದೇಶದಿಂದ ಯಾಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ; ನಾವು ಈ ನಿಸ್ಸಾರ ವಾದ ರೊಟ್ಟಿಯನ್ನು ತಿಂದು ಅಸಹ್ಯಪಡುತ್ತೇವೆ ಅಂದರು.
- Numbers 11:4–9 ಅರಣ್ಯಕಾಂಡ 11:4–9ಆಗ ಅವರೊಳಗಿದ್ದ ಮಿಶ್ರವಾದ ಗುಂಪಿನ ಜನರು ದುರಾಶೆಪಟ್ಟರು. ಇಸ್ರಾಯೇಲ್ ಮಕ್ಕಳು ಸಹ ತಿರಿಗಿ ಅತ್ತು--ನಮಗೆ ತಿನ್ನುವದಕ್ಕೆ ಮಾಂಸವನ್ನು ಕೊಡು ವವರು ಯಾರು? ನಾವು ಐಗುಪ್ತದೇಶದಲ್ಲಿ ಉಚಿತ ವಾಗಿ ತಿಂದ ವಿಾನು ಸವತೆಕಾಯಿ ಕರ್ಬೂಜ ಕಾಡುಳ್ಳಿ ನೀರುಳ್ಳಿ ಬೆಳ್ಳುಳ್ಳಿ ಇವುಗಳನ್ನು ಜ್ಞಾಪಿಸಿಕೊಳ್ಳುತ್ತೇವೆ. ಆದರೆ ಈಗ ನಮ್ಮ ಪ್ರಾಣವು ಬತ್ತಿಹೋಯಿತು; ಈ ಮನ್ನವಲ್ಲದೆ ಮತ್ತೆ ಬೇರೆ ಯಾವದೂ ನಮ್ಮ ಕಣ್ಣುಗಳ ಮುಂದೆ ಇರುವದಿಲ್ಲ ಅಂದರು. ಆ ಮನ್ನವು ಕೊತ್ತುಂಬರಿ ಬೀಜದ ಹಾಗೆ ಇತ್ತು. ಅದರ ಬಣ್ಣವು ಬದೋಲಖ ಬಣ್ಣದ ಹಾಗಿತ್ತು. ಜನರು ಹೊರಗೆಹೋಗಿ ಅದನ್ನು ಕೂಡಿಸಿ ಬೀಸುವ ಕಲ್ಲುಗಳಲ್ಲಿ ಬೀಸಿ ಇಲ್ಲವೆ ಒರಳಿನಲ್ಲಿ ಕುಟ್ಟಿ ತವೆಗಳಲ್ಲಿ ಸುಟ್ಟು ಅದರಿಂದ ರೊಟ್ಟಿಗಳನ್ನು ಮಾಡುತ್ತಿದ್ದರು. ಅದು ಶುದ್ಧ ಎಣ್ಣೇ ರೊಟ್ಟಿಯ ರುಚಿಯ ಹಾಗೆ ಇತ್ತು. ರಾತ್ರಿಯಲ್ಲಿ ಮಂಜು ಪಾಳೆಯದ ಮೇಲೆ ಬೀಳುತ್ತಿ ದ್ದಾಗ ಮನ್ನವು ಅದರ ಮೇಲೆ ಬೀಳುತ್ತಿತ್ತು.
- John 6:9 ಯೋಹಾನನು 6:9ಇಲ್ಲಿ ಒಬ್ಬ ಹುಡುಗನಿ ದ್ದಾನೆ; ಅವನಲ್ಲಿ ಐದು ಜವೆಗೋದಿಯ ರೊಟ್ಟಿಗಳೂ ಎರಡು ಸಣ್ಣ ವಿಾನುಗಳೂ ಅವೆ; ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು ಅಂದನು.
- Job 6:7 ಯೋಬನು 6:7ನನ್ನ ಪ್ರಾಣವು ಮುಟ್ಟಲೊಲ್ಲದೆ ಇರು ವಂಥವುಗಳೇ ನನ್ನ ದುಃಖದ ಆಹಾರದ ಹಾಗೆ ಇವೆ.