Proverbs · chapter 28 · verse 11
Proverbs 28:11 in Kannada
ತನ್ನ ಸ್ವಂತ ಅಭಿಪ್ರಾಯದಲ್ಲಿ ಐಶ್ವರ್ಯ ವಂತನು ಜ್ಞಾನಿಯಾಗಿದ್ದಾನೆ; ವಿವೇಕಿಯಾದ ಬಡವನು ಅವನನ್ನು ಪರೀಕ್ಷಿಸುತ್ತಾನೆ.
Tanna svanta abhipraayadalli aishvarya vantanu jnyaaniyaagiddaane; vivekiyaada badavanu avanannu pareekshisuttaane.
Proverbs 28:11 in English
- King James Version (KJV)
- The rich man [is] wise in his own conceit; but the poor that hath understanding searcheth him out.
- World English Bible (WEB)
- The rich man is wise in his own eyes; but the poor who has understanding sees through him.
- American Standard Version (ASV)
- The rich man is wise in his own conceit; But the poor that hath understanding searcheth him out.
- Bible in Basic English (BBE)
- The man of wealth seems to himself to be wise, but the poor man who has sense has a low opinion of him.
- Darby Translation (DBY)
- A rich man is wise in his own eyes; but the poor that hath understanding searcheth him out.
- Webster's Bible (WBS)
- The rich man [is] wise in his own conceit; but the poor man that hath understanding searcheth him out.
- Young's Literal Translation (YLT)
- A rich man is wise in his own eyes, And the intelligent poor searcheth him.
Read in context
- 9ನ್ಯಾಯಪ್ರಮಾಣವನ್ನು ಕೇಳದೆ ತನ್ನ ಕಿವಿಯನ್ನು ತಿರುಗಿಸಿಕೊಳ್ಳುವವನ ಪ್ರಾರ್ಥನೆಯು ಅಸಹ್ಯ.
- 10ದುರ್ಮಾರ್ಗದಲ್ಲಿ ನೀತಿವಂತರನ್ನು ದಾರಿತಪ್ಪಿಸು ವವನು ತಾನೇ ತನ್ನ ಸ್ವಂತ ಕುಣಿಯೊಳಕ್ಕೆ ಬೀಳುವನು; ಯಥಾರ್ಥವಂತರಿಗಾದರೋ ಒಳ್ಳೆಯವುಗಳು ಸೊತ್ತಾ ಗುವವು.
- 11ತನ್ನ ಸ್ವಂತ ಅಭಿಪ್ರಾಯದಲ್ಲಿ ಐಶ್ವರ್ಯ ವಂತನು ಜ್ಞಾನಿಯಾಗಿದ್ದಾನೆ; ವಿವೇಕಿಯಾದ ಬಡವನು ಅವನನ್ನು ಪರೀಕ್ಷಿಸುತ್ತಾನೆ.
- 12ನೀತಿವಂತರು ಉಲ್ಲಾಸಿಸಿ ದರೆ ದೊಡ್ಡ ಘನತೆ ಇರುವದು; ದುಷ್ಟರಿಗೆ ಏಳಿಗೆ ಯಾದರೆ ಮನುಷ್ಯನು ಅಡಗಿಕೊಳ್ಳುತ್ತಾನೆ.
- 13ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
Cross references
- Proverbs 18:17 ಜ್ಞಾನೋಕ್ತಿಗಳು 18:17ತನ್ನ ಸಮರ್ಥನೆಯಲ್ಲಿ ಮೊದಲನೆಯವನು ನ್ಯಾಯವಾಗಿದ್ದಾನೆಂದು ತೋರು ತ್ತಾನೆ; ತನ್ನ ನೆರೆಯವನು ಬಂದು ಅವನನ್ನು ಶೋಧಿಸು ತ್ತಾನೆ.
- Ecclesiastes 9:15–17 ಪ್ರಸಂಗಿ 9:15–17ಆಗ ಅದ ರಲ್ಲಿ ಒಬ್ಬ ಜ್ಞಾನಿಯಾದ ಬಡಮನುಷ್ಯನು ಕಾಣಿಸಿ ಕೊಂಡು ಅವನು ತನ್ನ ಜ್ಞಾನದಿಂದ ಆ ಪಟ್ಟಣವನ್ನು ತಪ್ಪಿಸಿದನು. ಆದರೂ ಆ ಬಡಮನುಷ್ಯನನ್ನು ಯಾವನೂ ಜ್ಞಾಪಕಮಾಡಿಕೊಳ್ಳಲಿಲ್ಲ. ಆ ಮೇಲೆ ನಾನು--ಜ್ಞಾನವು ಬಲಕ್ಕಿಂತ ಉತ್ತಮವಾದದ್ದಾಗಿ ದ್ದಾಗ್ಯೂ ಬಡವನ ಜ್ಞಾನವು ತಿರಸ್ಕರಿಸಲ್ಪಟ್ಟದ್ದಾಗಿದ್ದು ಅವನ ಮಾತುಗಳನ್ನು ಯಾರೂ ಲಕ್ಷಿಸುವದಿಲ್ಲ ಎಂದು ಅಂದುಕೊಂಡೆನು. ಜ್ಞಾನಿಗಳ ಮಾತುಗಳು ಹುಚ್ಚರನ್ನು ಆಳುವವನ ಕೂಗಿಗಿಂತಲೂ ಸಮಾಧಾನವಾಗಿ ಕೇಳಲ್ಪಡುತ್ತವೆ.ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ.
- 1 Corinthians 3:18–19 1 ಕೊರಿಂಥದವರಿಗೆ 3:18–19ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ. ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ
- Proverbs 19:1 ಜ್ಞಾನೋಕ್ತಿಗಳು 19:1ತನ್ನ ನಿರ್ದೋಷತ್ವದಲ್ಲಿ ನಡೆಯುವ ಬಡವನು ತನ್ನ ತುಟಿಗಳಲ್ಲಿ ವಕ್ರತೆಯುಳ್ಳ ಬುದ್ಧಿಹೀನನಿಗಿಂತಲೂ ಉತ್ತಮ.
- Proverbs 26:16 ಜ್ಞಾನೋಕ್ತಿಗಳು 26:16ತನ್ನ ಸ್ವಂತ ಅಭಿಪ್ರಾಯವುಳ್ಳ ಸೋಮಾರಿಯು ನೆವ ಹೇಳುವ ಏಳು ಮಂದಿಗಿಂತ ಜಾಣನಾಗಿದ್ದಾನೆ.
- Luke 16:13–14 ಲೂಕನು 16:13–14ಯಾವ ಸೇವಕನೂ ಇಬ್ಬರು ಯಜಮಾನರನ್ನು ಸೇವಿಸಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಮತ್ತೊಬ್ಬನನ್ನು ಪ್ರೀತಿ ಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು; ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ ಅಂದನು. ಆಗ ಲೋಭಿ ಗಳಾದ ಫರಿಸಾಯರು ಸಹ ಇವೆಲ್ಲವುಗಳನ್ನು ಕೇಳಿ ಆತನಿಗೆ ಪರಿಹಾಸ್ಯ ಮಾಡಿದರು.
- Romans 12:16 ರೋಮಾಪುರದವರಿಗೆ 12:16ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳುವರಾಗಿರ್ರಿ; ದೊಡ್ಡಸ್ತಿಕೆಗಳ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.
- Proverbs 23:4 ಜ್ಞಾನೋಕ್ತಿಗಳು 23:4ಐಶ್ವರ್ಯ ವಂತನಾಗುವದಕ್ಕೆ ಪ್ರಯಾಸಪಡಬೇಡ; ನಿನ್ನ ಸ್ವಂತ ಜ್ಞಾನವನ್ನು ಬಿಟ್ಟುಬಿಡು.
- Ezekiel 28:3–5 ಯೆಹೆಜ್ಕೇಲನು 28:3–5ಇಗೋ, ನೀನು ದಾನಿಯೇಲನಿಗಿಂತ ಜ್ಞಾನಿಯಾಗಿರುವೆ; ರಹಸ್ಯವಾದದ್ದು ಏನಿದ್ದರೂ ನಿನಗೆ ಮರೆಯಾಗಿರುವದಿಲ್ಲ. ನಿನ್ನ ಜ್ಞಾನ ದಿಂದಲೂ ವಿವೇಕದಿಂದಲೂ ನಿನಗೆ ದ್ರವ್ಯವನ್ನುಂಟು ಮಾಡಿಕೊಂಡಿರುವೆ. ಚಿನ್ನವನ್ನೂ ಬೆಳ್ಳಿಯನ್ನೂ ನಿನ್ನ ಭಂಡಾರಗಳಲ್ಲಿ ಇಟ್ಟುಕೊಂಡಿರುವೆ. ನಿನ್ನ ಅಧಿಕ ಜ್ಞಾನದಿಂದಲೂ ವ್ಯಾಪಾರದಿಂದಲೂ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವಿ. ನಿನ್ನ ಆಸ್ತಿಯ ನಿಮಿತ್ತ ನಿನ್ನ ಹೃದಯವು ಹೆಚ್ಚಿಸಿಕೊಂಡಿದೆ;
- Proverbs 18:11 ಜ್ಞಾನೋಕ್ತಿಗಳು 18:11ಧನವಂತನ ಐಶ್ವರ್ಯವು ಅವನಿಗೆ ಬಲವಾದ ಪಟ್ಟಣವೂ ತನ್ನ ಅಭಿಪ್ರಾಯ ದಲ್ಲಿ ಎತ್ತರವಾದ ಗೋಡೆಯೂ ಆಗಿದೆ.
- Job 32:9 ಯೋಬನು 32:9ದೊಡ್ಡ ಮನುಷ್ಯರೇ ಬುದ್ಧಿವಂತರಲ್ಲ; ಮುದುಕರೇ ನ್ಯಾಯವನ್ನು ಗ್ರಹಿಸಿಕೊಳ್ಳುವವರಲ್ಲ.
- Proverbs 26:5 ಜ್ಞಾನೋಕ್ತಿಗಳು 26:5ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಕೊಡು; ಇಲ್ಲವಾದರೆ ತನ್ನ ದೃಷ್ಟಿ ಯಲ್ಲಿ ಅವನು ಜ್ಞಾನಿಯಾದಾನು.