Proverbs · chapter 28 · verse 18
Proverbs 28:18 in Kannada
ಯಥಾರ್ಥ ವಾಗಿ ನಡೆಯುವವನು ರಕ್ಷಿಸಲ್ಪಡುವನು; ತನ್ನ ಮಾರ್ಗ ಗಳಲ್ಲಿ ವಕ್ರವಾಗಿ ನಡೆದುಕೊಳ್ಳುವವನು ತಟ್ಟನೆ ಬೀಳು ವನು.
Yathaartha vaagi nadeyuvavanu rakshisalpaduvanu; tanna maarga galalli vakravaagi nadedukolluvavanu tattane beelu vanu.
Proverbs 28:18 in English
- King James Version (KJV)
- Whoso walketh uprightly shall be saved: but [he that is] perverse [in his] ways shall fall at once.
- World English Bible (WEB)
- Whoever walks blamelessly is kept safe; but one with perverse ways will fall suddenly.
- American Standard Version (ASV)
- Whoso walketh uprightly shall be delivered; But he that is perverse in [his] ways shall fall at once.
- Bible in Basic English (BBE)
- He whose ways are upright will be safe, but sudden will be the fall of him whose ways are twisted.
- Darby Translation (DBY)
- Whoso walketh in integrity shall be saved; but he that is perverted in [his] double ways, shall fall in one [of them].
- Webster's Bible (WBS)
- He who walketh uprightly shall be saved: but [he that is] perverse [in his] ways shall fall at once.
- Young's Literal Translation (YLT)
- Whoso is walking uprightly is saved, And the perverted of ways falleth at once.
Read in context
- 16ವಿವೇಕ ಶೂನ್ಯನಾದ ಒಡೆಯನು ಮಹಾಹಿಂಸಕನು; ಲೋಭತನವನ್ನು ಹಗೆಮಾಡುವವನು ತನ್ನ ದಿನಗಳನ್ನು ದೀರ್ಘಮಾಡುತ್ತಾನೆ.
- 17ಒಬ್ಬ ಮನುಷ್ಯನ ರಕ್ತಕ್ಕೆ ಬಲಾತ್ಕಾರ ಮಾಡುವವನು ಕುಣಿಗೆ ಹಾರುವನು; ಅವನನ್ನು ಯಾವನೂ ತಡೆಯದಿರಲಿ.
- 18ಯಥಾರ್ಥ ವಾಗಿ ನಡೆಯುವವನು ರಕ್ಷಿಸಲ್ಪಡುವನು; ತನ್ನ ಮಾರ್ಗ ಗಳಲ್ಲಿ ವಕ್ರವಾಗಿ ನಡೆದುಕೊಳ್ಳುವವನು ತಟ್ಟನೆ ಬೀಳು ವನು.
- 19ತನ್ನ ಭೂಮಿಯನ್ನು ವ್ಯವಸಾಯ ಮಾಡುವ ವನಿಗೆ ಸಮೃದ್ಧಿಯಾದ ರೊಟ್ಟಿ ಇರುವದು; ಆದರೆ ವ್ಯರ್ಥ ಜನರನ್ನು ಹಿಂಬಾಲಿಸುವವನಿಗೆ ಸಾಕಾದಷ್ಟು ಬಡತನವು ಇರುವದು.
- 20ನಂಬಿಗಸ್ತನಾದ ಮನು ಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು ನಿರ್ದೋಷಿ ಯಾಗಿರುವದಿಲ್ಲ.
Cross references
- Proverbs 10:9 ಜ್ಞಾನೋಕ್ತಿಗಳು 10:9ಯಥಾರ್ಥವಾಗಿ ನಡೆಯುತ್ತಿರುವವನು ದೃಢವಾಗಿ ನಡೆಯುತ್ತಾನೆ; ತನ್ನ ಮಾರ್ಗಗಳನ್ನು ಡೊಂಕು ಮಾಡು ತ್ತಿರುವವನು ಬಯಲಿಗೆ ಬರುವನು.
- Proverbs 28:6 ಜ್ಞಾನೋಕ್ತಿಗಳು 28:6ಐಶ್ವರ್ಯವಂತನಾಗಿದ್ದರೂ ತನ್ನ ಮಾರ್ಗದಲ್ಲಿ ವಕ್ರ ವಾಗಿರುವವನಿಗಿಂತ ತನ್ನ ಯಥಾರ್ಥತೆಯಲ್ಲಿ ನಡೆ ಯುವ ದರಿದ್ರನು ಶ್ರೇಷ್ಠನು.
- Revelation 3:3 ಪ್ರಕಟನೆ 3:3ಆದದರಿಂದ ನೀನು ಹೊಂದಿದ್ದನ್ನೂ ಕೇಳಿದ್ದನ್ನೂ ನೆನಪಿಗೆ ತಂದುಕೊಂಡು ಅದನ್ನು ಬಿಗಿಯಾಗಿ ಹಿಡಿದುಕೋ, ಮಾನಸಾಂತರ ಪಡು. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ನಾನು ನಿನ್ನ ಮೇಲೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯದು.
- Proverbs 11:3–6 ಜ್ಞಾನೋಕ್ತಿಗಳು 11:3–6ಯಥಾರ್ಥವಂತರ ಪ್ರಾಮಾಣಿಕತೆ ಅವರನ್ನು ನಡಿಸುವದು; ಅಪರಾಧದ ಮೂರ್ಖತನವು ಅವರನ್ನು ನಾಶಪಡಿಸುವದು. ಉಗ್ರತೆಯ ದಿನದಲ್ಲಿ ಐಶ್ವರ್ಯವು ಲಾಭಕರವಾಗುವದಿಲ್ಲ; ನೀತಿಯು ಮರಣ ದಿಂದ ಬಿಡಿಸುತ್ತದೆ. ಸಂಪೂರ್ಣನ ನೀತಿಯು ಅವನ ಮಾರ್ಗವನ್ನು ಸರಾಗಮಾಡುವದು; ದುಷ್ಟನು ತನ್ನ ದುಷ್ಟತ್ವದಿಂದಲೇ ಬೀಳುವನು. ಯಥಾರ್ಥವಂತರ ನೀತಿಯು ಅವರನ್ನು ಬಿಡಿಸುವದು; ತಮ್ಮ ಸ್ವಂತ ತುಂಟ ತನದಲ್ಲಿ ದೋಷಿಗಳು ಸಿಕ್ಕಿಬೀಳುವರು.
- Psalm 84:11 ಕೀರ್ತನೆಗಳು 84:11ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
- Numbers 22:32 ಅರಣ್ಯಕಾಂಡ 22:32ಕರ್ತನ ದೂತನು ಅವನಿಗೆ ಹೇಳಿದ್ದು--ನಿನ್ನ ಕತ್ತೆಯನ್ನು ಈಗ ಮೂರು ಸಾರಿ ಹೊಡೆದದ್ದು ಯಾಕೆ? ಇಗೋ, ನಿನ್ನ ಮಾರ್ಗ ನನ್ನ ಮುಂದೆ ವಕ್ರವಾಗಿರುವದರಿಂದ ನಾನು ಎದುರಾಳಿ ಯಾಗಿ ಹೊರಟೆನು.
- Psalm 25:21 ಕೀರ್ತನೆಗಳು 25:21ಯಥಾರ್ಥತೆಯೂ ನಿರ್ಮಲತೆಯೂ ನನ್ನನ್ನು ಕಾಯಲಿ; ನಿನ್ನನ್ನು ನಿರೀಕ್ಷಿಸುತ್ತೇನೆ.ಓ ದೇವರೇ, ಇಸ್ರಾಯೇಲ್ಯರನ್ನು ಅವರ ಎಲ್ಲಾ ಭಾದೆ ಗಳೊಳಗಿಂದ ವಿಮೋಚಿಸು.
- Psalm 26:11 ಕೀರ್ತನೆಗಳು 26:11ನಾನಾದರೋ ನನ್ನ ಯಥಾರ್ಥತ್ವದಲ್ಲಿ ನಡೆಯು ತ್ತೇನೆ: ನನ್ನನ್ನು ವಿಮೋಚಿಸು; ನನಗೆ ಕರುಣೆಯುಳ್ಳ ವನಾಗಿರು.ನನ್ನ ಪಾದವು ಸಮಸ್ಥಳದಲ್ಲಿ ನಿಲ್ಲುತ್ತದೆ; ಸಭೆಗಳಲ್ಲಿ ನಾನು ಕರ್ತನನ್ನು ಸ್ತುತಿಸುವೆನು.
- Psalm 73:18–20 ಕೀರ್ತನೆಗಳು 73:18–20ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ. ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ. ಎಚ್ಚತ್ತ ಮೇಲೆ ಕನಸು ಹೇಗೋ ಹಾಗೆಯೇ ಓ ಕರ್ತನೇ, ನೀನು ಎಚ್ಚರವಾದಾಗ ಅವರ ರೂಪವನ್ನು ತಿರಸ್ಕರಿಸುವಿ.
- 1 Thessalonians 5:3 1 ಥೆಸಲೊನೀಕದವರಿಗೆ 5:3ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
- Psalm 125:5 ಕೀರ್ತನೆಗಳು 125:5ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
- Proverbs 10:25 ಜ್ಞಾನೋಕ್ತಿಗಳು 10:25ಹೇಗೆ ಬಿರುಗಾಳಿಯು ಬೀಸುವದೋ ಹಾಗೆಯೇ ದುಷ್ಟರು ಇಲ್ಲವಾಗುವರು. ನೀತಿವಂತನು ಶಾಶ್ವತವಾದ ಅಸ್ತಿವಾರ ವಾಗಿದ್ದಾನೆ.