Proverbs · chapter 28 · verse 19
Proverbs 28:19 in Kannada
ತನ್ನ ಭೂಮಿಯನ್ನು ವ್ಯವಸಾಯ ಮಾಡುವ ವನಿಗೆ ಸಮೃದ್ಧಿಯಾದ ರೊಟ್ಟಿ ಇರುವದು; ಆದರೆ ವ್ಯರ್ಥ ಜನರನ್ನು ಹಿಂಬಾಲಿಸುವವನಿಗೆ ಸಾಕಾದಷ್ಟು ಬಡತನವು ಇರುವದು.
Tanna bhoomiyannu vyavasaaya maaduva vanige samruddhiyaada rotti iruvadu; aadare vyartha janarannu himbaalisuvavanige saakaadashtu badatanavu iruvadu.
Proverbs 28:19 in English
- King James Version (KJV)
- He that tilleth his land shall have plenty of bread: but he that followeth after vain [persons] shall have poverty enough.
- World English Bible (WEB)
- One who works his land will have an abundance of food; but one who chases fantasies will have his fill of poverty.
- American Standard Version (ASV)
- He that tilleth his land shall have plenty of bread; But he that followeth after vain [persons] shall have poverty enough.
- Bible in Basic English (BBE)
- By ploughing his land a man will have bread in full measure; but he who goes after good-for-nothing persons will be poor enough.
- Darby Translation (DBY)
- He that tilleth his land shall be satisfied with bread; but he that followeth the worthless shall have poverty enough.
- Webster's Bible (WBS)
- He that tilleth his land shall have plenty of bread: but he that followeth after vain [persons] shall have poverty enough.
- Young's Literal Translation (YLT)
- Whoso is tilling his ground is satisfied [with] bread, And whoso is pursuing vanity, Is filled [with] poverty.
Read in context
- 17ಒಬ್ಬ ಮನುಷ್ಯನ ರಕ್ತಕ್ಕೆ ಬಲಾತ್ಕಾರ ಮಾಡುವವನು ಕುಣಿಗೆ ಹಾರುವನು; ಅವನನ್ನು ಯಾವನೂ ತಡೆಯದಿರಲಿ.
- 18ಯಥಾರ್ಥ ವಾಗಿ ನಡೆಯುವವನು ರಕ್ಷಿಸಲ್ಪಡುವನು; ತನ್ನ ಮಾರ್ಗ ಗಳಲ್ಲಿ ವಕ್ರವಾಗಿ ನಡೆದುಕೊಳ್ಳುವವನು ತಟ್ಟನೆ ಬೀಳು ವನು.
- 19ತನ್ನ ಭೂಮಿಯನ್ನು ವ್ಯವಸಾಯ ಮಾಡುವ ವನಿಗೆ ಸಮೃದ್ಧಿಯಾದ ರೊಟ್ಟಿ ಇರುವದು; ಆದರೆ ವ್ಯರ್ಥ ಜನರನ್ನು ಹಿಂಬಾಲಿಸುವವನಿಗೆ ಸಾಕಾದಷ್ಟು ಬಡತನವು ಇರುವದು.
- 20ನಂಬಿಗಸ್ತನಾದ ಮನು ಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು ನಿರ್ದೋಷಿ ಯಾಗಿರುವದಿಲ್ಲ.
- 21ಪಕ್ಷಪಾತವು ಸರಿಯಲ್ಲ; ತುತ್ತು ರೊಟ್ಟಿಗಾಗಿ ಒಬ್ಬನು ದ್ರೋಹಮಾಡುವನು.
Cross references
- Proverbs 12:11 ಜ್ಞಾನೋಕ್ತಿಗಳು 12:11ತನ್ನ ಹೊಲವನ್ನು ವ್ಯವಸಾಯ ಮಾಡುವವನು ರೊಟ್ಟಿಯಿಂದ ತೃಪ್ತಿ ಹೊಂದುವನು; ನಿಷ್ಪ್ರಯೋಜಕರನ್ನು ಹಿಂಬಾಲಿಸುವ ವನು ವಿವೇಕ ಶೂನ್ಯನು.
- Judges 9:4 ನ್ಯಾಯಸ್ಥಾಪಕರು 9:4ಅವರು ಬಾಳ್ಬೆರೀತಿನ ಮನೆಯೊಳ ಗಿಂದ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅವನಿಗೆ ಕೊಟ್ಟರು. ಅವುಗಳಿಂದ ಅಬೀಮೆಲೆಕನು ನಿಷ್ಪ್ರಯೋಜಕರನ್ನೂ ಬೆಲೆಯಿಲ್ಲದವರನ್ನೂ ಸಂಬಳಕ್ಕೆ ಇಟ್ಟುಕೊಂಡನು. ಅವರು ಅವನ ಹಿಂದೆ ಹೋದರು.
- Proverbs 13:20 ಜ್ಞಾನೋಕ್ತಿಗಳು 13:20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
- Proverbs 27:23–27 ಜ್ಞಾನೋಕ್ತಿಗಳು 27:23–27ನಿನ್ನ ಹಿಂಡುಗಳ ಸ್ಥಿತಿಯನ್ನು ತಿಳಿದುಕೊಳ್ಳುವಂತೆ ಶ್ರದ್ಧೆವಹಿಸು; ನಿನ್ನ ಮಂದೆಗಳನ್ನು ಚೆನ್ನಾಗಿ ನೋಡಿಕೋ. ಐಶ್ವರ್ಯವು ಶಾಶ್ವತವಲ್ಲ; ಕಿರೀಟವು ಪ್ರತಿಯೊಂದು ವಂಶಾವಳಿಗೆ ಇರುತ್ತದೋ? ಹುಲ್ಲು ಕಾಣುತ್ತದೆ; ಹಸಿ ಹುಲ್ಲು ತನ್ನನ್ನೇ ತೋರುತ್ತದೆ, ಬೆಟ್ಟಗಳ ಸೊಪ್ಪು ಕೂಡಿಸಲ್ಪಡುತ್ತದೆ. ನಿನ್ನ ವಸ್ತ್ರಕ್ಕಾಗಿ ಕುರಿಮರಿಗಳು ಮತ್ತು ಹೊಲದ ಕ್ರಯಕ್ಕಾಗಿ ನಿನ್ನ ಆಡುಗಳು ಇವೆ.ನಿನ್ನ ಊಟಕ್ಕಾಗಿಯೂ ನಿನ್ನ ಮನೆಯವರ ಆಹಾರ ಕ್ಕಾಗಿಯೂ ನಿನ್ನ ದಾಸಿಯರ ಜೀವನಕ್ಕಾಗಿಯೂ ಆಡುಗಳ ಹಾಲು ಸಾಕಾಗುತ್ತದೆ. ನಿನ್ನ ಊಟಕ್ಕಾಗಿಯೂ ನಿನ್ನ ಮನೆಯವರ ಆಹಾರ ಕ್ಕಾಗಿಯೂ ನಿನ್ನ ದಾಸಿಯರ ಜೀವನಕ್ಕಾಗಿಯೂ ಆಡುಗಳ ಹಾಲು ಸಾಕಾಗುತ್ತದೆ.
- Proverbs 23:20–21 ಜ್ಞಾನೋಕ್ತಿಗಳು 23:20–21ಮದ್ಯಪಾನ ಮಾಡುವವರಲ್ಲಿಯೂ ಅತಿಮಾಂಸ ಭಕ್ಷಕರಲ್ಲಿಯೂ ಇರಬೇಡ. ಕುಡುಕರೂ ಹೊಟ್ಟೇಬಾಕರೂ ದುರ್ಗ ತಿಗೆ ಬರುವರು; ತೂಕಡಿಕೆಯು ಒಬ್ಬನಿಗೆ ಹಳೇ ಬಟ್ಟೆ ಗಳನ್ನು ಹೊದಿಸುವದು.
- Proverbs 14:4 ಜ್ಞಾನೋಕ್ತಿಗಳು 14:4ಎತ್ತುಗಳು ಇಲ್ಲದೆ ಇರು ವಲ್ಲಿ ಗೋದಲಿಯು ಶುದ್ಧಿಯಾಗಿದೆ; ಎತ್ತಿನ ಬಲದಿಂದ ಬಹಳ ವೃದ್ಧಿಯು ಉಂಟಾಗುತ್ತದೆ.
- Luke 15:12–17 ಲೂಕನು 15:12–17ಅವರಲ್ಲಿ ಕಿರಿಯವನು ತನ್ನ ತಂದೆಗೆ--ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು ಅಂದನು; ಆಗ ಅವನು ತನ್ನ ಬದುಕನ್ನು ಅವರಿಗೆ ವಿಭಾಗಿಸಿದನು. ಕೆಲವೇ ದಿನಗಳಲ್ಲಿ ಕಿರೀ ಮಗನು ಎಲ್ಲವನ್ನೂ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿ ಅಲ್ಲಿ ದುಂದುಗಾರನಾಗಿ ಜೀವಿಸಿ ತನ್ನ ಆಸ್ತಿಯನ್ನು ಹಾಳುಮಾಡಿಬಿಟ್ಟನು. ಅವನು ಎಲ್ಲವನ್ನು ವೆಚ್ಚ ಮಾಡಿದ ಮೇಲೆ ಆ ದೇಶದಲ್ಲಿ ಘೋರವಾದ ಬರ ಉಂಟಾಯಿತು. ಹೀಗೆ ಅವನು ಕೊರತೆ ಪಡಲಾರಂಭಿಸಿದನು. ಆಗ ಅವನು ಹೋಗಿ ಆ ದೇಶದ ನಿವಾಸಿಯಾಗಿದ್ದವನೊಂದಿಗೆ ಸೇರಿ ಕೊಂಡನು; ಆ ಮನುಷ್ಯನು ಹಂದಿಗಳನ್ನು ಮೇಯಿಸು ವದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ ಯಾವನೂ ಅವನಿಗೆ ಕೊಡಲಿಲ್ಲ. ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ.