Proverbs · chapter 28 · verse 20
Proverbs 28:20 in Kannada
ನಂಬಿಗಸ್ತನಾದ ಮನು ಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು ನಿರ್ದೋಷಿ ಯಾಗಿರುವದಿಲ್ಲ.
Nambigastanaada manu shyanu aasheervaadagalalli tumbitulukuvanu; aadare dhanavantanaagalu aaturapaduvavanu nirdoshi yaagiruvadilla.
Proverbs 28:20 in English
- King James Version (KJV)
- A faithful man shall abound with blessings: but he that maketh haste to be rich shall not be innocent.
- World English Bible (WEB)
- A faithful man is rich with blessings; but one who is eager to be rich will not go unpunished.
- American Standard Version (ASV)
- A faithful man shall abound with blessings; But he that maketh haste to be rich shall not be unpunished.
- Bible in Basic English (BBE)
- A man of good faith will have great blessing, but one attempting to get wealth quickly will not go free from punishment.
- Darby Translation (DBY)
- A faithful man aboundeth with blessings; but he that maketh haste to be rich shall not be innocent.
- Webster's Bible (WBS)
- A faithful man shall abound with blessings: but he that maketh haste to be rich shall not be innocent.
- Young's Literal Translation (YLT)
- A stedfast man hath multiplied blessings, And whoso is hasting to be rich is not acquitted.
Read in context
- 18ಯಥಾರ್ಥ ವಾಗಿ ನಡೆಯುವವನು ರಕ್ಷಿಸಲ್ಪಡುವನು; ತನ್ನ ಮಾರ್ಗ ಗಳಲ್ಲಿ ವಕ್ರವಾಗಿ ನಡೆದುಕೊಳ್ಳುವವನು ತಟ್ಟನೆ ಬೀಳು ವನು.
- 19ತನ್ನ ಭೂಮಿಯನ್ನು ವ್ಯವಸಾಯ ಮಾಡುವ ವನಿಗೆ ಸಮೃದ್ಧಿಯಾದ ರೊಟ್ಟಿ ಇರುವದು; ಆದರೆ ವ್ಯರ್ಥ ಜನರನ್ನು ಹಿಂಬಾಲಿಸುವವನಿಗೆ ಸಾಕಾದಷ್ಟು ಬಡತನವು ಇರುವದು.
- 20ನಂಬಿಗಸ್ತನಾದ ಮನು ಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು ನಿರ್ದೋಷಿ ಯಾಗಿರುವದಿಲ್ಲ.
- 21ಪಕ್ಷಪಾತವು ಸರಿಯಲ್ಲ; ತುತ್ತು ರೊಟ್ಟಿಗಾಗಿ ಒಬ್ಬನು ದ್ರೋಹಮಾಡುವನು.
- 22ಧನ ವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವ ನಾಗಿದ್ದಾನೆ; ತನಗೆ ಬಡತನವು ಬರುವದನ್ನು ಅವನು ಯೋಚಿಸುವದಿಲ್ಲ.
Cross references
- Luke 16:10–12 ಲೂಕನು 16:10–12ಯಾವನು ಸ್ವಲ್ಪವಾದದ್ದರಲ್ಲಿ ನಂಬಿಗಸ್ತ ನಾಗಿರುವನೋ ಅವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗಿದ್ದಾನೆ; ಯಾವನು ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವನೋ ಅವನು ಬಹಳವಾದದ್ದ ರಲ್ಲಿಯೂ ಅನ್ಯಾಯಗಾರನಾಗಿದ್ದಾನೆ. ಆದದರಿಂದ ಅನ್ಯಾಯವಾದ ಧನದಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸುವರು? ಇದಲ್ಲದೆ ಮತ್ತೊಬ್ಬನದರಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಮ್ಮ ಸ್ವಂತದ್ದನ್ನು ನಿಮಗೆ ಯಾರು ಕೊಡುವರು?
- Proverbs 13:11 ಜ್ಞಾನೋಕ್ತಿಗಳು 13:11ವ್ಯರ್ಥತ್ವದಿಂದ ಹೊಂದಿದ ಐಶ್ವರ್ಯವು ಕಡಿಮೆ ಯಾಗುವದು; ಪ್ರಯಾಸದಿಂದ ಕೂಡಿಸುವವನು ವೃದ್ಧಿ ಗೊಳ್ಳುವನು.
- Nehemiah 7:2 ನೆಹೆಮೀಯ 7:2ಆಗ ನಾನು ನನ್ನ ಸಹೋದರನಾದ ಹನಾನಿಗೂ ಅರಮನೆಯ ಅಧಿಪತಿಯಾದ ಹನನ್ಯ ನಿಗೂ ಯೆರೂಸಲೇಮಿನ ಕಾವಲನ್ನು ಒಪ್ಪಿಸಿದೆನು. ಇವನು ಸತ್ಯವುಳ್ಳವನಾಗಿಯೂ ಅನೇಕರಿಗಿಂತ ಹೆಚ್ಚಾಗಿ ದೇವರಿಗೆ ಭಯಪಡುವವನಾಗಿಯೂ ಇದ್ದನು.
- Revelation 2:10 ಪ್ರಕಟನೆ 2:10ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
- Psalm 101:6 ಕೀರ್ತನೆಗಳು 101:6ದೇಶದಲ್ಲಿರುವ ನಂಬಿಗಸ್ತರು ನನ್ನ ಸಂಗಡ ವಾಸಿ ಸುವ ಹಾಗೆ ನನ್ನ ಕಣ್ಣುಗಳು ಅವರ ಮೇಲೆ ಅವೆ; ಸಂಪೂರ್ಣವಾದ ಮಾರ್ಗದಲ್ಲಿ ನಡೆದು ಕೊಳ್ಳುವ ವನೇ ನನ್ನನ್ನು ಸೇವಿಸುವನು.
- Psalm 112:4–9 ಕೀರ್ತನೆಗಳು 112:4–9ಯಥಾರ್ಥರಿಗೆ ಕತ್ತಲಲ್ಲಿ ಬೆಳಕು ಹುಟ್ಟುತ್ತದೆ; ಆತನು ಕೃಪೆಯೂ ಅಂತಃಕರಣವೂ ನೀತಿ ಯೂ ಉಳ್ಳಾತನೇ. ಒಳ್ಳೇಮನುಷ್ಯನು ದಯೆ ತೋರಿಸಿ ಸಾಲಕೊಡುತ್ತಾನೆ; ತನ್ನ ಕಾರ್ಯಗಳನ್ನು ನ್ಯಾಯದಿಂದ ನಡಿಸುವನು. ನಿಶ್ಚಯವಾಗಿ ಅವನು ಎಂದೆಂದಿಗೂ ಕದಲನು; ನೀತಿವಂತನು ನಿತ್ಯವಾಗಿ ಜ್ಞಾಪಕದಲ್ಲಿ ಇರುವನು. ಅವನು ಕೆಟ್ಟಸುದ್ದಿಗೆ ಭಯಪಡನು; ಅವನ ಹೃದಯವು ಕರ್ತನಲ್ಲಿ ಭರವಸವಿಟ್ಟು ಸ್ಥಿರವಾಗಿದೆ. ಅವನ ಹೃದಯವು ದೃಢವಾಗಿದೆ; ತನ್ನ ವೈರಿಗಳ ಮೇಲೆ ತನ್ನ ಇಷ್ಟವನ್ನು ನೋಡುವ ಮಟ್ಟಿಗೂ ಭಯಪಡನು. ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು.ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
- Proverbs 10:6 ಜ್ಞಾನೋಕ್ತಿಗಳು 10:6ನೀತಿವಂತರ ತಲೆಯ ಮೇಲೆ ಆಶೀರ್ವಾದಗಳು ಇವೆ; ಆದರೆ ದುಷ್ಟನ ಬಾಯಿಯನ್ನು ಬಲಾತ್ಕಾರವು ಮುಚ್ಚುತ್ತದೆ.
- Proverbs 20:6 ಜ್ಞಾನೋಕ್ತಿಗಳು 20:6ಅನೇಕರಲ್ಲಿ ಪ್ರತಿಯೊ ಬ್ಬನು ತಮ್ಮ ಸ್ವಂತ ಸೌಜನ್ಯವನ್ನು ಸಾರುವನು; ನಂಬಿ ಗಸ್ತನಾದ ಮನುಷ್ಯನನ್ನು ಯಾರು ಕಂಡುಕೊಳ್ಳಬಲ್ಲರು?
- Luke 12:42 ಲೂಕನು 12:42ಕರ್ತನು--ಹಾಗಾದರೆ ತಕ್ಕಕಾಲದಲ್ಲಿ ಅವರ ಪಾಲಿನ ಆಹಾರವನ್ನು ಕೊಡುವದಕ್ಕಾಗಿ ಒಡೆಯನು ತನ್ನ ಮನೆಯಮೇಲೆ ನೇಮಿಸುವ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೇವಾರ್ತೆಯವನು ಯಾರು?
- Proverbs 20:21 ಜ್ಞಾನೋಕ್ತಿಗಳು 20:21ಮೊದಲು ಸ್ವಾಸ್ತ್ಯವನ್ನೂ ತ್ವರೆ ಯಾಗಿ ಹೊಂದಬಹುದು; ಅದರ ಕೊನೆಯು ಆಶೀ ರ್ವದಿಸಲ್ಪಡುವದಿಲ್ಲ.
- 1 Corinthians 4:2–5 1 ಕೊರಿಂಥದವರಿಗೆ 4:2–5ಹೀಗಿರಲು ಮನೆವಾರ್ತೆಯವನು ನಂಬಿಗಸ್ತನಾಗಿ ಕಂಡುಬರುವದು ಅವಶ್ಯವಾಗಿದೆ. ನನಗಾದರೋ ನಿಮ್ಮಿಂದಾಗಲಿ ಮನುಷ್ಯರ ನ್ಯಾಯವಿಚಾರಣೆಯಿಂದಾಗಲಿ ನನಗೆ ನ್ಯಾಯವಿಚಾರಣೆಯಾಗುವದು ಅತ್ಯಲ್ಪವಾಗಿದೆ. ಹೌದು, ನಾನೂ ನನ್ನನ್ನು ವಿಚಾರಿಸಿಕೊಳ್ಳುವದಿಲ್ಲ. ನಾನೇ ನಾನಾಗಿ ಏನೂ ತಿಳಿಯದವನಾಗಿದ್ದೇನೆ; ಆದಾಗ್ಯೂ ಅದರಿಂದ ನಾನು ನೀತಿವಂತನಾಗಲಿಲ್ಲ; ನನ್ನನ್ನು ವಿಚಾರಿಸುವಾತನು ಕರ್ತನೇ. ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
- 1 Samuel 22:14 1 ಸಮುವೇಲನು 22:14ಅಹೀಮೆಲೆಕನು ಅರಸನಿಗೆ ಪ್ರತ್ಯುತ್ತರವಾಗಿ--ನಿನ್ನ ಎಲ್ಲಾ ಸೇವಕರಲ್ಲಿ ದಾವೀದನ ಹಾಗೆ ನಂಬಿಗಸ್ತನಾದವನು ಯಾವನಿ ದ್ದಾನೆ? ಅವನು ಅರಸನಿಗೆ ಅಳಿಯನೂ ನಿನ್ನ ಆಜ್ಞೆಗಳ ಹಾಗೆ ಮಾಡಿಕೊಂಡು ಬರುವವನೂ ನಿನ್ನ ಮನೆಯಲ್ಲಿ ಘನವುಳ್ಳವನೂ ಆಗಿದ್ದಾನೆ.