Proverbs · chapter 28 · verse 22
Proverbs 28:22 in Kannada
ಧನ ವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವ ನಾಗಿದ್ದಾನೆ; ತನಗೆ ಬಡತನವು ಬರುವದನ್ನು ಅವನು ಯೋಚಿಸುವದಿಲ್ಲ.
Dhana vantanaagalu aaturapaduvavanu ketta kannullava naagiddaane; tanage badatanavu baruvadannu avanu yochisuvadilla.
Proverbs 28:22 in English
- King James Version (KJV)
- He that hasteth to be rich [hath] an evil eye, and considereth not that poverty shall come upon him.
- World English Bible (WEB)
- A stingy man hurries after riches, and doesn’t know that poverty waits for him.
- American Standard Version (ASV)
- He that hath an evil eye hasteth after riches, And knoweth not that want shall come upon him.
- Bible in Basic English (BBE)
- He who is ever desiring wealth goes running after money, and does not see that need will come on him.
- Darby Translation (DBY)
- He that hath an evil eye hasteth after wealth, and knoweth not that poverty shall come upon him.
- Webster's Bible (WBS)
- He that hasteth to be rich [hath] an evil eye, and considereth not that poverty shall come upon him.
- Young's Literal Translation (YLT)
- Troubled for wealth [is] the man [with] an evil eye, And he knoweth not that want doth meet him.
Read in context
- 20ನಂಬಿಗಸ್ತನಾದ ಮನು ಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು ನಿರ್ದೋಷಿ ಯಾಗಿರುವದಿಲ್ಲ.
- 21ಪಕ್ಷಪಾತವು ಸರಿಯಲ್ಲ; ತುತ್ತು ರೊಟ್ಟಿಗಾಗಿ ಒಬ್ಬನು ದ್ರೋಹಮಾಡುವನು.
- 22ಧನ ವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವ ನಾಗಿದ್ದಾನೆ; ತನಗೆ ಬಡತನವು ಬರುವದನ್ನು ಅವನು ಯೋಚಿಸುವದಿಲ್ಲ.
- 23ತನ್ನ ನಾಲಿಗೆಯಿಂದ ಮುಖಸ್ತುತಿ ಮಾಡುವವನಿಗಿಂತ ಒಬ್ಬನನ್ನು ಗದರಿಸುವವನು ತರುವಾಯ ಹೆಚ್ಚು ದಯಾಪಾತ್ರನಾಗುವನು.
- 24ತನ್ನ ತಂದೆ ತಾಯಿಯನ್ನಾಗಲಿ ದೋಚಿಕೊಂಡು--ಇದು ದೋಷವಲ್ಲ ಎಂದು ಹೇಳುವವನು ಕೆಡುಕನಿಗೆ ಜೊತೆಗಾರನು.
Cross references
- Proverbs 23:6 ಜ್ಞಾನೋಕ್ತಿಗಳು 23:6ಕೆಟ್ಟದೃಷ್ಟಿ ಯುಳ್ಳವನ ರೊಟ್ಟಿಯನ್ನು ತಿನ್ನಬೇಡ; ಇಲ್ಲವೆ ಅವನ ರುಚಿ ಪದಾರ್ಥಗಳನ್ನು ಆಶಿಸಬೇಡ;
- 1 Timothy 6:9 1 ತಿಮೊಥೆಯನಿಗೆ 6:9ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.
- Proverbs 28:20 ಜ್ಞಾನೋಕ್ತಿಗಳು 28:20ನಂಬಿಗಸ್ತನಾದ ಮನು ಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು ನಿರ್ದೋಷಿ ಯಾಗಿರುವದಿಲ್ಲ.
- Matthew 20:15 ಮತ್ತಾಯನು 20:15ನನ್ನ ಸ್ವಂತದ್ದನ್ನು ನನ್ನ ಇಷ್ಟಬಂದಂತೆ ಮಾಡುವದು ನನಗೆ ನ್ಯಾಯವಲ್ಲವೋ? ನಾನು ಒಳ್ಳೆಯವನಾದ ದರಿಂದ ನಿನ್ನ ಕಣ್ಣು ಕೆಟ್ಟದ್ದಾಗಿದೆಯೋ ಅಂದನು.
- Job 27:16–17 ಯೋಬನು 27:16–17ಅವನು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟು ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿ ಕೊಂಡಾಗ್ಯೂ ಸಿದ್ಧ ಮಾಡಿಕೊಳ್ಳುತ್ತಾನಷ್ಟೇ; ನೀತಿವಂತನು ಉಟ್ಟುಕೊಳ್ಳು ತ್ತಾನೆ; ಬೆಳ್ಳಿಯನ್ನು ನಿರಪರಾಧಿಯು ಪಾಲಿಡುತ್ತಾನೆ.
- Genesis 19:17 ಆದಿಕಾಂಡ 19:17ಅವರನ್ನು ಹೊರಗೆ ತಂದ ಮೇಲೆ ಆತನು--ನಿನ್ನ ಪ್ರಾಣಕ್ಕೋಸ್ಕರ ತಪ್ಪಿಸಿಕೋ; ನಿನ್ನ ಹಿಂದೆ ನೋಡಬೇಡ. ಸುತ್ತಲಿರುವ ಯಾವ ಮೈದಾನದಲ್ಲಿಯೂ ನಿಂತುಕೊಳ್ಳಬೇಡ, ನೀನು ನಾಶ ವಾಗದ ಹಾಗೆ ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗು ಅಂದನು.
- Genesis 13:10–13 ಆದಿಕಾಂಡ 13:10–13ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು. ತರುವಾಯ ಲೋಟನು ಯೊರ್ದನಿನ ಮೈದಾನ ವನ್ನೆಲ್ಲಾ ತನಗಾಗಿ ಆರಿಸಿಕೊಂಡನು; ಹೀಗೆ ಲೋಟನು ಮೂಡಣಕ್ಕೆ ಹೊರಟು ಹೋದದ್ದರಿಂದ ಅವರು ಒಬ್ಬರಿಂದೊಬ್ಬರು ಪ್ರತ್ಯೇಕಿಸಲ್ಪಟ್ಟರು. ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನು ಸೊದೋಮಿನ ಬಳಿಯಲ್ಲಿ ಗುಡಾರಗಳನ್ನು ಹಾಕಿ ಕೊಂಡು ಮೈದಾನದ ಪಟ್ಟಣಗಳಲ್ಲಿ ವಾಸಿಸಿದನು. ಆದರೆ ಸೊದೋಮಿನ ಮನುಷ್ಯರು ದುಷ್ಟರೂ ಕರ್ತನ ದೃಷ್ಟಿಯಲ್ಲಿ ಬಹು ಪಾಪಿಷ್ಠರೂ ಆಗಿದ್ದರು.
- Job 20:18–22 ಯೋಬನು 20:18–22ದುಡಿದದ್ದನ್ನ್ನು ನುಂಗದೆ ತಿರುಗಿ ಕೊಡುವನು; ಆಸ್ತಿಯ ಮೇರೆಗೆ ಬದಲು ಕೊಡುವನು; ಅವನು ಉಲ್ಲಾಸ ಹೊಂದುವದಿಲ್ಲ. ದೀನರನ್ನು ಜಜ್ಜಿ ತೊರೆ ದುಬಿಟ್ಟನು; ತಾನು ಕಟ್ಟದ ಮನೆಯನ್ನು ಕೆಡವಿ ಬಿಟ್ಟನು. ನಿಶ್ಚಯವಾಗಿ ಅವನು ತನ್ನ ಹೊಟ್ಟೆಯಲ್ಲಿ ಸೌಖ್ಯ ತಿಳುಕೊಳ್ಳುವದಿಲ್ಲ; ತನಗೆ ಇಷ್ಟವಾದದರಲ್ಲಿ ಏನೂ ಉಳಿಸಿಕೊಳ್ಳುವದಿಲ್ಲ. ಅವನ ಊಟದಲ್ಲಿ ಏನೂ ಉಳಿಯದು; ಆದದರಿಂದ ಅವನ ವಸ್ತುಗಳನ್ನು ಯಾರೂ ನೋಡುವದಿಲ್ಲ. ಅವನ ಪೂರ್ಣತೆಯ ಹೆಚ್ಚಿಗೆಯಲ್ಲಿ ಅವನಿಗೆ ಇಕ್ಕಟ್ಟಾಗಿದೆ; ದುಷ್ಟರ ಕೈಗಳೆಲ್ಲಾ ಅವನ ಮೇಲೆ ಬರುವವು.
- Mark 7:22 ಮಾರ್ಕನು 7:22ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ