Proverbs · chapter 28 · verse 24
Proverbs 28:24 in Kannada
ತನ್ನ ತಂದೆ ತಾಯಿಯನ್ನಾಗಲಿ ದೋಚಿಕೊಂಡು--ಇದು ದೋಷವಲ್ಲ ಎಂದು ಹೇಳುವವನು ಕೆಡುಕನಿಗೆ ಜೊತೆಗಾರನು.
Tanna tande taayiyannaagali dochikondu--idu doshavalla endu heluvavanu kedukanige jotegaaranu.
Proverbs 28:24 in English
- King James Version (KJV)
- Whoso robbeth his father or his mother, and saith, [It is] no transgression; the same [is] the companion of a destroyer.
- World English Bible (WEB)
- Whoever robs his father or his mother and says, “It’s not wrong,” is a partner with a destroyer.
- American Standard Version (ASV)
- Whoso robbeth his father or his mother, and saith, It is no transgression, The same is the companion of a destroyer.
- Bible in Basic English (BBE)
- He who takes from his father or his mother what is theirs by right, and says, It is no sin; is the same as a taker of life.
- Darby Translation (DBY)
- Whoso robbeth his father and his mother, and saith, It is no transgression, the same is the companion of a destroyer.
- Webster's Bible (WBS)
- He that robbeth his father or his mother, and saith, [It is] no transgression; the same [is] the companion of a destroyer.
- Young's Literal Translation (YLT)
- Whoso is robbing his father, or his mother, And is saying, 'It is not transgression,' A companion he is to a destroyer.
Read in context
- 22ಧನ ವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವ ನಾಗಿದ್ದಾನೆ; ತನಗೆ ಬಡತನವು ಬರುವದನ್ನು ಅವನು ಯೋಚಿಸುವದಿಲ್ಲ.
- 23ತನ್ನ ನಾಲಿಗೆಯಿಂದ ಮುಖಸ್ತುತಿ ಮಾಡುವವನಿಗಿಂತ ಒಬ್ಬನನ್ನು ಗದರಿಸುವವನು ತರುವಾಯ ಹೆಚ್ಚು ದಯಾಪಾತ್ರನಾಗುವನು.
- 24ತನ್ನ ತಂದೆ ತಾಯಿಯನ್ನಾಗಲಿ ದೋಚಿಕೊಂಡು--ಇದು ದೋಷವಲ್ಲ ಎಂದು ಹೇಳುವವನು ಕೆಡುಕನಿಗೆ ಜೊತೆಗಾರನು.
- 25ಗರ್ವದ ಹೃದಯವುಳ್ಳವನು ಕಲಹ ವನ್ನೆಬ್ಬಿಸುವನು; ಕರ್ತನಲ್ಲಿ ಭರವಸವಿಡುವವನು ಪುಷ್ಟ ನಾಗುವನು.
- 26ತನ್ನ ಹೃದಯದಲ್ಲಿಯೇ ಭರವಸವಿ ಡುವವನು ಬುದ್ಧಿಹೀನನು; ಜ್ಞಾನದಿಂದ ನಡೆಯುವ ವನು ತಪ್ಪಿಸಿಕೊಳ್ಳುವನು.
Cross references
- Matthew 15:4–6 ಮತ್ತಾಯನು 15:4–6ಯಾಕಂ ದರೆ ದೇವರು ಅಪ್ಪಣೆ ಕೊಟ್ಟು ಹೇಳಿದ್ದೇನಂದರೆ--ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು. ಮತ್ತು--ಯಾವನಾದರೂ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಶಪಿಸಿದರೆ ಅವನು ಸಾಯಲೇಬೇಕು ಎಂಬದೇ. ಆದರೆ ನೀವು--ಯಾವನಾದರೂ ತನ್ನ ತಂದೆಗಾಗಲೀ ತಾಯಿಗಾಗಲೀ-- ನನ್ನಿಂದ ನಿನಗೆ ಪ್ರಯೋಜನ ವಾಗತಕ್ಕದ್ದು ಕಾಣಿಕೆಯಾಯಿತು ಎಂದು ಹೇಳುವದಾ ದರೆ ಅವನು ತನ್ನ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಸನ್ಮಾನಿಸುವದರಿಂದ ಬಿಡುಗಡೆಯಾಗಿದ್ದಾನೆಂದು ನೀವು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ನಿರರ್ಥಕ ಮಾಡಿದ್ದೀರಿ.
- Proverbs 18:9 ಜ್ಞಾನೋಕ್ತಿಗಳು 18:9ಸೋಮಾರಿಯು ತನ್ನ ಕೆಲಸ ದಲ್ಲಿ ಬಹಳವಾಗಿ ಹಾಳುಮಾಡುವವನಿಗೆ ಸಹೋದ ರನು ಆಗಿದ್ದಾನೆ.
- Proverbs 19:26 ಜ್ಞಾನೋಕ್ತಿಗಳು 19:26ತಂದೆಯನ್ನು ನಷ್ಟಪಡಿಸಿ ತಾಯಿಯನ್ನು ಓಡಿಸುವವನು ನಾಚಿಕೆಯನ್ನುಂಟು ಮಾಡಿ ನಿಂದೆಯನ್ನು ತರುತ್ತಾನೆ.
- Proverbs 28:7 ಜ್ಞಾನೋಕ್ತಿಗಳು 28:7ಕಟ್ಟಳೆಯನ್ನು ಕೈಕೊಳ್ಳು ವವನು ಜ್ಞಾನಿಯಾದ ಮಗನು; ದುಂದುಗಾರ ಸಂಗ ಡಿಗನು ತನ್ನ ತಂದೆಯನ್ನು ಅವಮಾನಪಡಿಸುತ್ತಾನೆ.
- Judges 17:2 ನ್ಯಾಯಸ್ಥಾಪಕರು 17:2ಅವನು ತನ್ನ ತಾಯಿಗೆ--ನಿನ್ನ ಬಳಿಯಿಂದ ಸಾವಿರದ ನೂರು ರೂಪಾಯಿಗಳಷ್ಟು ಬೆಳ್ಳಿಯು ತೆಗೆಯಲ್ಪಟ್ಟಾಗ ನೀನು ಆ ಬೆಳ್ಳಿಯನ್ನು ಕುರಿತು ಶಪಿಸಿ ನನ್ನ ಕಿವಿಗಳಲ್ಲಿ ಮಾತನಾಡಿದಿಯಲ್ಲಾ? ಇಗೋ, ಆ ಬೆಳ್ಳಿಯು ನನ್ನ ಬಳಿಯಲ್ಲಿ ಅದೆ; ನಾನು ಅದನ್ನು ತಕ್ಕೊಂಡೆನು ಅಂದನು. ಅದಕ್ಕೆ ಅವನ ತಾಯಿ--ನನ್ನ ಮಗನೇ, ನೀನು ಕರ್ತನಿಂದ ಆಶೀರ್ವದಿಸಲ್ಪಡುವಿ ಅಂದಳು.
- Proverbs 13:20 ಜ್ಞಾನೋಕ್ತಿಗಳು 13:20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.