Proverbs · chapter 28 · verse 26
Proverbs 28:26 in Kannada
ತನ್ನ ಹೃದಯದಲ್ಲಿಯೇ ಭರವಸವಿ ಡುವವನು ಬುದ್ಧಿಹೀನನು; ಜ್ಞಾನದಿಂದ ನಡೆಯುವ ವನು ತಪ್ಪಿಸಿಕೊಳ್ಳುವನು.
Tanna hrudayadalliye bharavasavi duvavanu buddhiheenanu; jnyaanadinda nadeyuva vanu tappisikolluvanu.
Proverbs 28:26 in English
- King James Version (KJV)
- He that trusteth in his own heart is a fool: but whoso walketh wisely, he shall be delivered.
- World English Bible (WEB)
- One who trusts in himself is a fool; but one who walks in wisdom is kept safe.
- American Standard Version (ASV)
- He that trusteth in his own heart is a fool; But whoso walketh wisely, he shall be delivered.
- Bible in Basic English (BBE)
- He whose faith is in himself is foolish; but everyone walking wisely will be kept safe.
- Darby Translation (DBY)
- He that confideth in his own heart is a fool; but whoso walketh wisely, he shall be delivered.
- Webster's Bible (WBS)
- He that trusteth in his own heart is a fool: but whoever walketh wisely, he shall be delivered.
- Young's Literal Translation (YLT)
- Whoso is trusting in his heart is a fool, And whoso is walking in wisdom is delivered.
Read in context
- 24ತನ್ನ ತಂದೆ ತಾಯಿಯನ್ನಾಗಲಿ ದೋಚಿಕೊಂಡು--ಇದು ದೋಷವಲ್ಲ ಎಂದು ಹೇಳುವವನು ಕೆಡುಕನಿಗೆ ಜೊತೆಗಾರನು.
- 25ಗರ್ವದ ಹೃದಯವುಳ್ಳವನು ಕಲಹ ವನ್ನೆಬ್ಬಿಸುವನು; ಕರ್ತನಲ್ಲಿ ಭರವಸವಿಡುವವನು ಪುಷ್ಟ ನಾಗುವನು.
- 26ತನ್ನ ಹೃದಯದಲ್ಲಿಯೇ ಭರವಸವಿ ಡುವವನು ಬುದ್ಧಿಹೀನನು; ಜ್ಞಾನದಿಂದ ನಡೆಯುವ ವನು ತಪ್ಪಿಸಿಕೊಳ್ಳುವನು.
- 27ಬಡವರಿಗೆ ದಾನಮಾಡು ವವರು ಕೊರತೆಪಡುವದಿಲ್ಲ; ತನ್ನ ಕಣ್ಣುಗಳನ್ನು ಮುಚ್ಚಿ ಕೊಳ್ಳುವವನಿಗೆ ಅನೇಕ ಶಾಪಗಳು.ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ. ಅವರು ನಾಶ ವಾದರೆ ನೀತಿವಂತರು ವೃದ್ಧಿಯಾಗುತ್ತಾರೆ.
- 28ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ. ಅವರು ನಾಶ ವಾದರೆ ನೀತಿವಂತರು ವೃದ್ಧಿಯಾಗುತ್ತಾರೆ.
Cross references
- Proverbs 3:5 ಜ್ಞಾನೋಕ್ತಿಗಳು 3:5ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ.
- Jeremiah 17:9 ಯೆರೆಮೀಯ 17:9ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾ ಗಿಯೂ ಮಹಾದುಷ್ಟತನದ್ದೂ ಆಗಿದೆ, ಅದನ್ನು ತಿಳಿಯುವವನಾರು?
- Job 28:28 ಯೋಬನು 28:28ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.
- Romans 8:7 ರೋಮಾಪುರದವರಿಗೆ 8:7ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ.
- James 1:5 ಯಾಕೋಬನು 1:5ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
- Mark 7:21–23 ಮಾರ್ಕನು 7:21–23ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ ಈ ಎಲ್ಲಾ ಕೆಟ್ಟವುಗಳು ಒಳಗಿನಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ ಅಂದನು.
- 2 Timothy 3:15 2 ತಿಮೊಥೆಯನಿಗೆ 3:15ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.
- James 3:13–18 ಯಾಕೋಬನು 3:13–18ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ. ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ. ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು. ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು. ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ. ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- 2 Kings 8:13 2 ಅರಸುಗಳು 8:13ಹಜಾಯೇಲನು -- ಇಂಥಾ ಮಹಾ ಕೆಲಸವನ್ನು ಮಾಡುವದಕ್ಕೆ ನಿನ್ನ ಸೇವಕನು ನಾಯಿಯೋ ಏನು ಅಂದನು. ಎಲೀಷನು -- ನೀನು ಅರಾಮ್ಯರ ಮೇಲೆ ಅರಸನಾಗುವಿ ಎಂದು ಕರ್ತನು ನನಗೆ ತಿಳಿಸಿ ದ್ದಾನೆ ಅಂದನು.
- Mark 14:27–31 ಮಾರ್ಕನು 14:27–31ಆಗ ಯೇಸು ಅವರಿಗೆ--ಈ ರಾತ್ರಿ ನೀವೆಲ್ಲರೂ ನನ್ನ ದೆಸೆಯಿಂದ ಅಭ್ಯಂತರಪಡುವಿರಿ; ಯಾಕಂದರೆನಾನು ಕುರುಬನನ್ನು ಹೊಡೆಯುವೆನು, ಕುರಿಗಳು ಚದರಿಸಲ್ಪ ಡುವವು ಎಂದು ಬರೆದದೆ. ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂದಾಗಿ ಗಲಿಲಾಯಕ್ಕೆ ಹೋಗು ವೆನು ಎಂದು ಹೇಳಿದನು. ಆದರೆ ಪೇತ್ರನು ಆತ ನಿಗೆ ಎಲ್ಲರೂ ಅಭ್ಯಂತರಪಟ್ಟಾಗ್ಯೂ ನಾನು ಅಭ್ಯಂತರ ಪಡುವದಿಲ್ಲ ಎಂದು ಹೇಳಿದನು. ಆದರೆ ಯೇಸು ಅವನಿಗೆ--ಈ ದಿವಸ ಈ ರಾತ್ರಿಯೇ ಎರಡು ಸಾರಿ ಹುಂಜ ಕೂಗುವದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು. ಆದರೆ ಅವನು--ನಾನು ನಿನ್ನ ಸಂಗಡ ಸಾಯಬೇಕಾದರೂ ನಿನ್ನನ್ನು ಅಲ್ಲಗಳೆಯುವದಿಲ್ಲ ಎಂದು ಬಹು ಆವೇಶದಿಂದ ಹೇಳಿದನು. ಅದರಂತೆಯೇ ಅವರೆಲ್ಲರೂ ಹೇಳಿದರು.