Proverbs · chapter 28 · verse 4
Proverbs 28:4 in Kannada
ಕಟ್ಟಳೆಯನ್ನು ತ್ಯಜಿಸುವವನು ದುಷ್ಟರನ್ನು ಹೊಗಳುತ್ತಾನೆ; ಕಟ್ಟಳೆಯನ್ನು ಕೈಕೊಳ್ಳು ವವರು ಅವರೊಂದಿಗೆ ಹೋರಾಡುತ್ತಾರೆ.
Kattaleyannu tyajisuvavanu dushtarannu hogaluttaane; kattaleyannu kaikollu vavaru avarondige horaaduttaare.
Proverbs 28:4 in English
- King James Version (KJV)
- They that forsake the law praise the wicked: but such as keep the law contend with them.
- World English Bible (WEB)
- Those who forsake the law praise the wicked; but those who keep the law contend with them.
- American Standard Version (ASV)
- They that forsake the law praise the wicked; But such as keep the law contend with them.
- Bible in Basic English (BBE)
- Those who have no respect for the law give praise to the evil-doer; but such as keep the law are against him.
- Darby Translation (DBY)
- They that forsake the law praise the wicked; but such as keep the law contend with them.
- Webster's Bible (WBS)
- They that forsake the law praise the wicked: but such as keep the law contend with them.
- Young's Literal Translation (YLT)
- Those forsaking the law praise the wicked, Those keeping the law plead against them.
Read in context
- 2ದೇಶದ ದೋಷಕ್ಕಾಗಿ ಅನೇಕ ಪ್ರಭುಗಳು ಇರುತ್ತಾರೆ; ಆದರೆ ಮನುಷ್ಯನ ವಿವೇಕದಿಂದಲೂ ತಿಳುವಳಿಕೆಯಿಂದಲೂ ಅದರ ಸ್ಥಿತಿಯು ವಿಸ್ತರಿಸುತ್ತದೆ.
- 3ಬಡವರನ್ನು ಹಿಂಸಿಸುವ ದರಿದ್ರನು ಆಹಾರವನ್ನು ಉಳಿಸದಂತೆ ಸುರಿಯುವ ಮಳೆಯಂತಿದ್ದಾನೆ.
- 4ಕಟ್ಟಳೆಯನ್ನು ತ್ಯಜಿಸುವವನು ದುಷ್ಟರನ್ನು ಹೊಗಳುತ್ತಾನೆ; ಕಟ್ಟಳೆಯನ್ನು ಕೈಕೊಳ್ಳು ವವರು ಅವರೊಂದಿಗೆ ಹೋರಾಡುತ್ತಾರೆ.
- 5ನ್ಯಾಯ ತೀರ್ಪನ್ನು ದುಷ್ಟರು ಗ್ರಹಿಸುವದಿಲ್ಲ; ಕರ್ತನನ್ನು ಹುಡುಕುವವರು ಎಲ್ಲವುಗಳನ್ನು ಗ್ರಹಿಸುತ್ತಾರೆ.
- 6ಐಶ್ವರ್ಯವಂತನಾಗಿದ್ದರೂ ತನ್ನ ಮಾರ್ಗದಲ್ಲಿ ವಕ್ರ ವಾಗಿರುವವನಿಗಿಂತ ತನ್ನ ಯಥಾರ್ಥತೆಯಲ್ಲಿ ನಡೆ ಯುವ ದರಿದ್ರನು ಶ್ರೇಷ್ಠನು.
Cross references
- Romans 1:32 ರೋಮಾಪುರದವರಿಗೆ 1:32ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
- Ephesians 5:11 ಎಫೆಸದವರಿಗೆ 5:11ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ.
- Matthew 14:4 ಮತ್ತಾಯನು 14:4ಯಾಕಂದರೆ ಯೋಹಾನನು--ನೀನು ಅವಳನ್ನು ಇಟ್ಟುಕೊಂಡಿರುವದು ನಿನಗೆ ನ್ಯಾಯವಲ್ಲ ಎಂದು ಅವನಿಗೆ ಹೇಳಿದ್ದನು.
- Matthew 3:7 ಮತ್ತಾಯನು 3:7ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?
- 1 John 4:5 1 ಯೋಹಾನನು 4:5ಅವರು ಲೋಕಸಂಬಂಧಿಗಳಾಗಿದ್ದಾರೆ; ಈ ಕಾರಣ ದಿಂದ ಅವರು ಲೋಕಸಂಬಂಧವಾಗಿ ಮಾತನಾ ಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.
- Psalm 49:18 ಕೀರ್ತನೆಗಳು 49:18ಅವನು ಬದುಕಿದ್ದಾಗ ತನ್ನ ಪ್ರಾಣವನ್ನು ಸ್ತುತಿಸಿಕೊಂಡಾಗ್ಯೂ ನೀನು ನಿನಗೆ ಒಳ್ಳೇದನ್ನು ಮಾಡಿಕೊಂಡರೆ ಜನರು ನಿನ್ನನ್ನು ಕೊಂಡಾ ಡುವರು.
- 1 Kings 18:18 1 ಅರಸುಗಳು 18:18ಅದಕ್ಕೆ ಅವನು--ನಾನು ಇಸ್ರಾಯೇಲ್ಯರನ್ನು ಕಳವಳಪಡಿಸು ವದಿಲ್ಲ; ಆದರೆ ನೀನೂ ನಿನ್ನ ತಂದೆಯ ಮನೆಯವರೂ ಕರ್ತನ ಆಜ್ಞೆಗಳನ್ನು ತೊರೆದುಬಿಡುವದರಿಂದಲೇ; ಮತ್ತು ಬಾಳನನ್ನು ಹಿಂಬಾಲಿಸಿದಿ.
- Psalm 10:3 ಕೀರ್ತನೆಗಳು 10:3ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.
- 2 Kings 3:13–14 2 ಅರಸುಗಳು 3:13–14ಎಲೀ ಷನು ಇಸ್ರಾಯೇಲಿನ ಅರಸನಿಗೆ -- ನಿನ್ನೊಂದಿಗೆ ನಾನೇನು ಮಾಡಬೇಕು? ನೀನು ನಿನ್ನ ತಂದೆ ತಾಯಿಯ ಪ್ರವಾದಿಗಳ ಬಳಿಗೆ ಹೋಗು ಅಂದನು. ಇಸ್ರಾಯೇ ಲಿನ ಅರಸನು ಅವನಿಗೆ--ಇಲ್ಲ, ಕರ್ತನು ಈ ಮೂರು ಮಂದಿ ಅರಸರುಗಳನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕೆ ಒಟ್ಟಾಗಿ ಕರೆದಿದ್ದಾನಲ್ಲಾ ಅಂದನು. ಆಗ ಎಲೀಷನು--ನಾನು ಯಾವಾತನ ಸಮ್ಮುಖ ದಲ್ಲಿ ನಿಂತಿರುತ್ತೇನೋ ಆ ಸೈನ್ಯಗಳ ಕರ್ತನ ಜೀವದಾಣೆ, ನಿಶ್ಚಯವಾಗಿ ಯೆಹೂದದ ಅರಸನಾದ ಯೆಹೋಷಾ ಫಾಟನ ಸಮ್ಮುಖವನ್ನು ನಾನು ಗೌರವಿಸದಿದ್ದರೆ ನಾನು ನಿನ್ನ ಕಡೆ ಕಣ್ಣಿಡುವದಿಲ್ಲ, ನೋಡುವದೂ ಇಲ್ಲ.
- Nehemiah 13:17–20 ನೆಹೆಮೀಯ 13:17–20ಆಗ ನಾನು ಯೆಹೂದದ ಶ್ರೇಷ್ಠರನ್ನು ಗದರಿಸಿ, ಅವರಿಗೆ -- ಸಬ್ಬತ್ ದಿನವನ್ನು ನೀವು ಅಪವಿತ್ರಮಾಡುವ ಈ ಕೆಟ್ಟಕಾರ್ಯವೇನು? ನಿಮ್ಮ ತಂದೆಗಳು ಈ ಪ್ರಕಾರ ಮಾಡಿದ್ದರಿಂದ ನಮ್ಮ ದೇವರು ನಮ್ಮ ಮೇಲೆಯೂ ಪಟ್ಟಣದ ಮೇಲೆಯೂ ಈ ಕೇಡನ್ನೆಲ್ಲಾ ಬರಮಾಡಲ್ಲಿಲ್ಲವೋ? ಆದರೆ ನೀವು ಸಬ್ಬತ್ ದಿವಸವನ್ನು ಅಪವಿತ್ರ ಮಾಡುವದರಿಂದ ಇಸ್ರಾಯೇಲಿನ ಮೇಲೆ ಇನ್ನೂ ಉರಿಯನ್ನು ಬರಮಾಡುವಿರಿ. ಆದಕಾರಣ ಸಬ್ಬತ್ ಆಗುವದಕ್ಕಿಂತ ಮುಂಚೆ ಯೆರೂಸಲೇಮಿನ ಬಾಗಲು ಗಳಲ್ಲಿ ಕತ್ತಲು ಆಗಲಾರಂಭಿಸಿದಾಗ ಬಾಗಲುಗಳನ್ನು ಹಾಕುವ ಹಾಗೆಯೂ ಸಬ್ಬತ್ ದಿವಸವು ತೀರುವ ವರೆಗೆ ಅವುಗಳನ್ನು ತೆರೆಯದೆ ಇರುವ ಹಾಗೆಯೂ ನಾನು ಅವರಿಗೆ ಹೇಳಿದೆನು. ಮತ್ತು ಸಬ್ಬತ್ ದಿವಸದಲ್ಲಿ ಹೊರೆ ಏನಾದರೂ ಒಳಗೆ ತಾರದ ಹಾಗೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಲುಗಳ ಬಳಿಯಲ್ಲಿ ಇಟ್ಟೆನು. ಆಗ ವರ್ತಕರೂ ಎಲ್ಲಾ ಸರಕುಗಳನ್ನು ಮಾರುವವರೂ ಒಂದೆರಡು ಸಾರಿ ಯೆರೂಸಲೇಮಿನ ಹೊರಗೆ ರಾತ್ರಿಯನ್ನು ಕಳೆದರು.
- 1 Kings 18:21 1 ಅರಸುಗಳು 18:21ಆಗ ಎಲೀಯನು ಸಕಲ ಜನರ ಬಳಿಗೆ ಬಂದು--ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರ ವರೆಗೂ ನಿಂತವರಾಗಿ ಇರುವಿರಿ. ಕರ್ತನು ದೇವರಾಗಿದ್ದರೆ ಆತನನ್ನು ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನು ಹಿಂಬಾಲಿಸಿರಿ ಅಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.
- Jude 1:3 ಯೂದನು 1:3ಪ್ರಿಯರೇ, ಹುದುವಾಗಿರುವ ರಕ್ಷಣೆಯ ವಿಷಯ ದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣ ಜಾಗ್ರತೆಯಿಂದ ಪ್ರಯತ್ನಮಾಡುತ್ತಿದ್ದಾಗ ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.