Proverbs · chapter 28 · verse 5
Proverbs 28:5 in Kannada
ನ್ಯಾಯ ತೀರ್ಪನ್ನು ದುಷ್ಟರು ಗ್ರಹಿಸುವದಿಲ್ಲ; ಕರ್ತನನ್ನು ಹುಡುಕುವವರು ಎಲ್ಲವುಗಳನ್ನು ಗ್ರಹಿಸುತ್ತಾರೆ.
Nyaaya teerpannu dushtaru grahisuvadilla; kartanannu hudukuvavaru ellavugalannu grahisuttaare.
Proverbs 28:5 in English
- King James Version (KJV)
- Evil men understand not judgment: but they that seek the LORD understand all [things].
- World English Bible (WEB)
- Evil men don’t understand justice; but those who seek the LORD understand it fully.
- American Standard Version (ASV)
- Evil men understand not justice; But they that seek Jehovah understand all things.
- Bible in Basic English (BBE)
- Evil men have no knowledge of what is right; but those who go after the Lord have knowledge of all things.
- Darby Translation (DBY)
- Evil men understand not judgment; but they that seek Jehovah understand everything.
- Webster's Bible (WBS)
- Evil men understand not judgment: but they that seek the LORD understand all [things] .
- Young's Literal Translation (YLT)
- Evil men understand not judgment, And those seeking Jehovah understand all.
Read in context
- 3ಬಡವರನ್ನು ಹಿಂಸಿಸುವ ದರಿದ್ರನು ಆಹಾರವನ್ನು ಉಳಿಸದಂತೆ ಸುರಿಯುವ ಮಳೆಯಂತಿದ್ದಾನೆ.
- 4ಕಟ್ಟಳೆಯನ್ನು ತ್ಯಜಿಸುವವನು ದುಷ್ಟರನ್ನು ಹೊಗಳುತ್ತಾನೆ; ಕಟ್ಟಳೆಯನ್ನು ಕೈಕೊಳ್ಳು ವವರು ಅವರೊಂದಿಗೆ ಹೋರಾಡುತ್ತಾರೆ.
- 5ನ್ಯಾಯ ತೀರ್ಪನ್ನು ದುಷ್ಟರು ಗ್ರಹಿಸುವದಿಲ್ಲ; ಕರ್ತನನ್ನು ಹುಡುಕುವವರು ಎಲ್ಲವುಗಳನ್ನು ಗ್ರಹಿಸುತ್ತಾರೆ.
- 6ಐಶ್ವರ್ಯವಂತನಾಗಿದ್ದರೂ ತನ್ನ ಮಾರ್ಗದಲ್ಲಿ ವಕ್ರ ವಾಗಿರುವವನಿಗಿಂತ ತನ್ನ ಯಥಾರ್ಥತೆಯಲ್ಲಿ ನಡೆ ಯುವ ದರಿದ್ರನು ಶ್ರೇಷ್ಠನು.
- 7ಕಟ್ಟಳೆಯನ್ನು ಕೈಕೊಳ್ಳು ವವನು ಜ್ಞಾನಿಯಾದ ಮಗನು; ದುಂದುಗಾರ ಸಂಗ ಡಿಗನು ತನ್ನ ತಂದೆಯನ್ನು ಅವಮಾನಪಡಿಸುತ್ತಾನೆ.
Cross references
- James 1:5 ಯಾಕೋಬನು 1:5ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
- Psalm 92:6 ಕೀರ್ತನೆಗಳು 92:6ಇದನ್ನು ಪಶುಪ್ರಾಯದವನಾದ ಮೂರ್ಖನು ಅರಿಯನು. ಇಲ್ಲವೆ ಹುಚ್ಚನು ತಿಳಿಯನು.
- 1 John 2:27 1 ಯೋಹಾನನು 2:27ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ
- 1 John 2:20 1 ಯೋಹಾನನು 2:20ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ.
- John 7:17 ಯೋಹಾನನು 7:17ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
- Jeremiah 4:22 ಯೆರೆಮೀಯ 4:22ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
- Mark 4:10–13 ಮಾರ್ಕನು 4:10–13ಆತನು ಒಬ್ಬನೇ ಇದ್ದಾಗ ಆತನ ಸುತ್ತಲೂ ಇದ್ದವರು ಹನ್ನೆರಡು ಮಂದಿಯೊಂದಿಗೆ ಆ ಸಾಮ್ಯದ ವಿಷಯವಾಗಿ ಆತನನ್ನು ಕೇಳಿದರು. ಅದಕ್ಕೆ ಆತನು ಅವರಿಗೆ--ದೇವರ ರಾಜ್ಯದ ಮರ್ಮವನ್ನು ತಿಳಿದುಕೊಳ್ಳಲು ನಿಮಗೆ ಕೊಡಲ್ಪಟ್ಟಿದೆ. ಆದರೆ ಹೊರಗಿನವರಿಗೆ ಇವೆಲ್ಲವುಗಳು ಸಾಮ್ಯಗಳಿಂದ ಹೇಳಲ್ಪಡುತ್ತವೆ. ಯಾಕಂದರೆ ಅವರು ದೃಷ್ಟಿಯಿ ದ್ದರೂ ನೋಡಿ ತಿಳುಕೊಳ್ಳದಂತೆ ಕೇಳಿದರೂ ಕೇಳಿ ಗ್ರಹಿಸದಂತೆ ಮತ್ತು ಅವರು ತಿರುಗಿಕೊಂಡು ತಮ್ಮ ಪಾಪಗಳಿಂದ ಕ್ಷಮಿಸಲ್ಪಡದಂತೆ ಆಗುವದು. ಮತ್ತು ಆತನು ಅವರಿಗೆ--ಈ ಸಾಮ್ಯವು ನಿಮಗೆ ತಿಳಿಯ ಲಿಲ್ಲವೋ? ಹಾಗಾದರೆ ಎಲ್ಲಾ ಸಾಮ್ಯಗಳನ್ನು ನೀವು ಹೇಗೆ ತಿಳಿದುಕೊಳ್ಳುವಿರಿ?
- Proverbs 15:24 ಜ್ಞಾನೋಕ್ತಿಗಳು 15:24ಕೆಳಗಿನ ಪಾತಾಳವನ್ನು ತಪ್ಪಿಸಿಕೊಳ್ಳುವ ದಕ್ಕಾಗಿ ಜ್ಞಾನಿಗಳಿಗೆ ಜೀವದ ಮಾರ್ಗವು ಎತ್ತರದಲ್ಲಿದೆ.
- 1 Corinthians 2:14–15 1 ಕೊರಿಂಥದವರಿಗೆ 2:14–15ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು. ಆತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನು ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನೂ ವಿಚಾರಿಸಿ ತಿಳುಕೊಳ್ಳುವದಿಲ್ಲ.ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
- Proverbs 24:7 ಜ್ಞಾನೋಕ್ತಿಗಳು 24:7ಜ್ಞಾನವು ಬುದ್ಧಿಹೀನನಿಗೆ ನಿಲುಕದ್ದಾ ಗಿದೆ. ದ್ವಾರದಲ್ಲಿ ಅವನು ತನ್ನ ಬಾಯಿಯನ್ನು ತೆರೆಯು ವದಿಲ್ಲ.
- Psalm 25:14 ಕೀರ್ತನೆಗಳು 25:14ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು.
- Psalm 119:100 ಕೀರ್ತನೆಗಳು 119:100ನಾನು ಪೂರ್ವಿಕರಿಗಿಂತ ವಿವೇಕಿಯಾಗಿದ್ದೇನೆ; ನಿನ್ನ ಕಟ್ಟಳೆಗಳನ್ನು ಕೈಕೊಂಡಿದ್ದೇನೆ.