Proverbs · chapter 29 · verse 13
Proverbs 29:13 in Kannada
ಬಡವರೂ ಮೋಸಗಾರರೂ ಒಟ್ಟಾಗಿ ಸಂಧಿಸುತ್ತಾರೆ; ಕರ್ತನು ಅವರಿಬ್ಬರ ಕಣ್ಣುಗಳನ್ನು ಬೆಳಗಿಸುತ್ತಾನೆ.
Badavaroo mosagaararoo ottaagi sandhisuttaare; kartanu avaribbara kannugalannu belagisuttaane.
Proverbs 29:13 in English
- King James Version (KJV)
- The poor and the deceitful man meet together: the LORD lighteneth both their eyes.
- World English Bible (WEB)
- The poor man and the oppressor have this in common: The LORD gives sight to the eyes of both.
- American Standard Version (ASV)
- The poor man and the oppressor meet together; Jehovah lighteneth the eyes of them both.
- Bible in Basic English (BBE)
- The poor man and his creditor come face to face: the Lord gives light to their eyes equally.
- Darby Translation (DBY)
- The indigent and the oppressor meet together; Jehovah lighteneth the eyes of them both.
- Webster's Bible (WBS)
- The poor and the deceitful man meet together: the LORD enlighteneth both their eyes.
- Young's Literal Translation (YLT)
- The poor and the man of frauds have met together, Jehovah is enlightening the eyes of them both.
Read in context
- 11ಮೂಢನು ತನ್ನ ಮನಸ್ಸನ್ನೆಲ್ಲಾ ಹೊರ ಪಡಿಸುತ್ತಾನೆ; ಜ್ಞಾನಿಯು ಅದನ್ನು ಕಾಯುತ್ತಾನೆ.
- 12ಸುಳ್ಳಿಗೆ ಕಿವಿಗೊಡುವ ಅಧಿಕಾರಿಗೆ ಕಿವಿಗೊಟ್ಟರೆ ಅವನ ಸೇವಕರೆಲ್ಲರೂ ದುಷ್ಟರೇ.
- 13ಬಡವರೂ ಮೋಸಗಾರರೂ ಒಟ್ಟಾಗಿ ಸಂಧಿಸುತ್ತಾರೆ; ಕರ್ತನು ಅವರಿಬ್ಬರ ಕಣ್ಣುಗಳನ್ನು ಬೆಳಗಿಸುತ್ತಾನೆ.
- 14ಬಡವರಿಗೆ ನಂಬಿಕೆಯಿಂದ ನ್ಯಾಯತೀರಿಸುವ ಅರಸನ ಸಿಂಹಾ ಸನವು ಎಂದೆಂದಿಗೂ ಸ್ಥಿರಗೊಳ್ಳುವದು.
- 15ಬೆತ್ತ ಬೆದ ರಿಕೆಗಳು ಜ್ಞಾನವನ್ನುಂಟುಮಾಡುತ್ತವೆ; ಶಿಕ್ಷಿಸದೆ ಬಿಟ್ಟ ಹುಡುಗನು ತನ್ನ ತಾಯಿಗೆ ಅವಮಾನವನ್ನು ತರುತ್ತಾನೆ.
Cross references
- Matthew 5:45 ಮತ್ತಾಯನು 5:45ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
- Proverbs 22:2 ಜ್ಞಾನೋಕ್ತಿಗಳು 22:2ಧನಿಕರು, ಬಡವರು ಒಟ್ಟಾಗಿ ಸಂಧಿಸುತ್ತಾರೆ; ಅವರೆಲ್ಲರನ್ನು ಸೃಷ್ಟಿಸಿದಾತನು ಕರ್ತನೇ.
- Psalm 13:3 ಕೀರ್ತನೆಗಳು 13:3ನನ್ನ ದೇವರಾದ ಓ ಕರ್ತನೇ, ದೃಷ್ಟಿಸಿ ನನಗೆ ಉತ್ತರಕೊಡು; ನಾನು ಮರಣದ ನಿದ್ದೆಮಾಡದ ಹಾಗೆಯೂ
- Ephesians 2:1 ಎಫೆಸದವರಿಗೆ 2:1ಇದಲ್ಲದೆ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಆತನು ಬದುಕಿಸಿದನು.
- Nehemiah 5:5–7 ನೆಹೆಮೀಯ 5:5–7ಆದರೂ ನಮ್ಮ ಶರೀರವು ನಮ್ಮ ಸಹೋದರರ ಶರೀರದ ಹಾಗೆ, ನಮ್ಮ ಮಕ್ಕಳು ಅವರ ಮಕ್ಕಳ ಹಾಗೆ ಆದರೆ ಇಗೋ, ಸೇವಕರಾಗಿರಲು ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ದಾಸರಾಗುವದಕ್ಕೆ ತಂದಿದ್ದೇವೆ. ನಮ್ಮ ಕುಮಾರ್ತೆ ಯರಲ್ಲಿ ಕೆಲವರು ಆಗಲೇ ದಾಸರಾದರು. ಅವರನ್ನು ಬಿಡಿಸಲು ನಮಗೆ ಶಕ್ತಿ ಇಲ್ಲ. ಯಾಕಂದರೆ ನಮ್ಮ ಹೊಲಗಳೂ ದ್ರಾಕ್ಷೇ ತೋಟಗಳೂ ಅನ್ಯರಿಗೆ ಸೇರಿ ದವು ಅಂದರು. ಅವರ ಕೂಗನ್ನೂ ಈ ಮಾತುಗಳನ್ನೂ ನಾನು ಕೇಳಿದಾಗ ಬಹಳ ಕೋಪಿಸಿಕೊಂಡೆನು. ಹೃದಯ ದಲ್ಲಿ ಯೋಚನೆ ಮಾಡಿಕೊಂಡು ಪ್ರಮುಖರನ್ನೂ ಅಧಿಕಾರಸ್ಥರನ್ನೂ ಗದರಿಸಿ ಅವರಿಗೆ--ನೀವು ಪ್ರತಿ ಮನುಷ್ಯನು ಅವನವನ ಸಹೋದರನಿಂದ ಬಡ್ಡಿಯನ್ನು ಒತ್ತಾಯದಿಂದ ತಕ್ಕೊಳ್ಳುತ್ತೀರಿ ಎಂದು ಹೇಳಿ ಅವರ ಮೇಲೆ ದೊಡ್ಡ ಸಭೆಯನ್ನು ನೇಮಿಸಿದನು.
- Leviticus 25:35–37 ಯಾಜಕಕಾಂಡ 25:35–37ನಿನ್ನ ಸಹೋದರನು ಬಡವನಾಗಿ ನಿನ್ನ ಬಳಿಯಲ್ಲಿ ಕ್ಷೀಣನಾಗಿ ಬಿದ್ದುಕೊಂಡಿದ್ದರೆ ಅವನು ಪರಕೀಯ ನಾಗಿದ್ದರೂ ಪ್ರವಾಸಿಯಾಗಿದ್ದರೂ ಅವನು ನಿನ್ನ ಬಳಿ ಯಲ್ಲಿ ಬದುಕುವ ಹಾಗೆ ಅವನಿಗೆ ಸಹಾಯಮಾಡ ಬೇಕು. ನೀನು ಅವನಿಂದ ಬಡ್ಡಿಯನ್ನಾಗಲಿ ಇಲ್ಲವೆ ಲಾಭವನ್ನಾಗಲಿ ತೆಗೆದುಕೊಳ್ಳಬಾರದು. ಆದರೆ ನಿನ್ನ ಸಹೋದರನು ನಿನ್ನೊಂದಿಗೆ ಬದುಕುವಂತೆ ನಿನ್ನ ದೇವ ರಿಗೆ ಭಯಪಡು. ನೀನು ಅವನಿಗೆ ನಿನ್ನ ಹಣವನ್ನು ಬಡ್ಡಿಗೆ ಕೊಡಬಾರದು ಇಲ್ಲವೆ ಲಾಭಕ್ಕಾಗಿ ನಿನ್ನ ಆಹಾರ ವನ್ನು ಸಾಲವಾಗಿ ಕೊಡಬೇಡ.
- Exodus 22:25–26 ವಿಮೋಚನಕಾಂಡ 22:25–26ನಿನ್ನ ಬಳಿಯಲ್ಲಿ ಬಡವರಾಗಿರುವ ನನ್ನ ಜನರಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಅವರಿಂದ ಬಡ್ಡಿ ತಕ್ಕೊಳ್ಳಬಾರದು. ಇಲ್ಲವೆ ಅವರ ಮೇಲೆ ಬಡ್ಡಿ ಹೊರಿಸ ಬೇಡ. ನಿನ್ನ ನೆರೆಯವನ ಉಡುಪನ್ನು ಅಡವಾಗಿ ತಂದರೆ ಸೂರ್ಯನು ಮುಳುಗುವದರೊಳಗಾಗಿ ಅವ ನಿಗೆ ಹಿಂದಕ್ಕೆ ಕೊಡಬೇಕು.
- Matthew 9:9 ಮತ್ತಾಯನು 9:9ತರುವಾಯ ಯೇಸು ಅಲ್ಲಿಂದ ಹಾದು ಹೋಗು ತ್ತಿದ್ದಾಗ ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವದನ್ನು ನೋಡಿ ಅವ ನಿಗೆ--ನನ್ನನ್ನು ಹಿಂಬಾಲಿಸು ಅನ್ನಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.
- 1 Corinthians 6:10 1 ಕೊರಿಂಥದವರಿಗೆ 6:10ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ.