Proverbs · chapter 29 · verse 14
Proverbs 29:14 in Kannada
ಬಡವರಿಗೆ ನಂಬಿಕೆಯಿಂದ ನ್ಯಾಯತೀರಿಸುವ ಅರಸನ ಸಿಂಹಾ ಸನವು ಎಂದೆಂದಿಗೂ ಸ್ಥಿರಗೊಳ್ಳುವದು.
Badavarige nambikeyinda nyaayateerisuva arasana sinhaa sanavu endendigoo sthiragolluvadu.
Proverbs 29:14 in English
- King James Version (KJV)
- The king that faithfully judgeth the poor, his throne shall be established for ever.
- World English Bible (WEB)
- The king who fairly judges the poor, his throne shall be established forever.
- American Standard Version (ASV)
- The king that faithfully judgeth the poor, His throne shall be established for ever.
- Bible in Basic English (BBE)
- The king who is a true judge in the cause of the poor, will be safe for ever on the seat of his power.
- Darby Translation (DBY)
- A king that faithfully judgeth the poor, his throne shall be established for ever.
- Webster's Bible (WBS)
- The king that faithfully judgeth the poor, his throne shall be established for ever.
- Young's Literal Translation (YLT)
- a king that is judging truly the poor, His throne for ever is established.
Read in context
- 12ಸುಳ್ಳಿಗೆ ಕಿವಿಗೊಡುವ ಅಧಿಕಾರಿಗೆ ಕಿವಿಗೊಟ್ಟರೆ ಅವನ ಸೇವಕರೆಲ್ಲರೂ ದುಷ್ಟರೇ.
- 13ಬಡವರೂ ಮೋಸಗಾರರೂ ಒಟ್ಟಾಗಿ ಸಂಧಿಸುತ್ತಾರೆ; ಕರ್ತನು ಅವರಿಬ್ಬರ ಕಣ್ಣುಗಳನ್ನು ಬೆಳಗಿಸುತ್ತಾನೆ.
- 14ಬಡವರಿಗೆ ನಂಬಿಕೆಯಿಂದ ನ್ಯಾಯತೀರಿಸುವ ಅರಸನ ಸಿಂಹಾ ಸನವು ಎಂದೆಂದಿಗೂ ಸ್ಥಿರಗೊಳ್ಳುವದು.
- 15ಬೆತ್ತ ಬೆದ ರಿಕೆಗಳು ಜ್ಞಾನವನ್ನುಂಟುಮಾಡುತ್ತವೆ; ಶಿಕ್ಷಿಸದೆ ಬಿಟ್ಟ ಹುಡುಗನು ತನ್ನ ತಾಯಿಗೆ ಅವಮಾನವನ್ನು ತರುತ್ತಾನೆ.
- 16ದುಷ್ಟರು ವೃದ್ಧಿಯಾದಾಗ ದೋಷವು ಹೆಚ್ಚುತ್ತದೆ; ನೀತಿವಂತರು ಅವರ ಬೀಳುವಿಕೆಯನ್ನು ಕಣ್ಣಾರೆ ನೋಡುವರು.
Cross references
- Proverbs 16:12 ಜ್ಞಾನೋಕ್ತಿಗಳು 16:12ಕೆಟ್ಟದ್ದನ್ನು ಮಾಡುವವರು ರಾಜರಿಗೆ ಅಸಹ್ಯರು; ನೀತಿಯಿಂದ ಸಿಂಹಾಸನವು ಸ್ಥಾಪಿಸಲ್ಪಡು ತ್ತದೆ.
- Isaiah 11:4 ಯೆಶಾಯ 11:4ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
- Proverbs 20:28 ಜ್ಞಾನೋಕ್ತಿಗಳು 20:28ಕರುಣೆಯೂ ಸತ್ಯವೂ ಅರಸನನ್ನು ಕಾಯುತ್ತದೆ; ಕರುಣೆಯಿಂದಲೇ ಅವನ ಸಿಂಹಾಸನವು ಸ್ಥಿರಗೊಳ್ಳುತ್ತದೆ.
- Proverbs 29:4 ಜ್ಞಾನೋಕ್ತಿಗಳು 29:4ನ್ಯಾಯತೀರ್ಪಿನಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ; ಲಂಚಗಳನ್ನು ಸ್ವೀಕರಿಸು ವವನು ಅದನ್ನು ಕೆಡವಿಹಾಕುತ್ತಾನೆ.
- Psalm 72:2–4 ಕೀರ್ತನೆಗಳು 72:2–4ನಿನ್ನ ಜನರಿಗೆ ನೀತಿಯಿಂದಲೂ ದೀನರಿಗೆ ನ್ಯಾಯದಿಂದಲೂ ಆತನು ತೀರ್ಪು ಮಾಡು ವನು. ಬೆಟ್ಟಗಳೂ ಚಿಕ್ಕ ಗುಡ್ಡಗಳೂ ನೀತಿಯಿಂದ ಸಮಾಧಾನವನ್ನು ಜನರಿಗೆ ತರುವವು. ಆತನು ಜನರಲ್ಲಿ ದೀನರಿಗೆ ನ್ಯಾಯತೀರಿಸುವನು; ಬಡವನ ಮಕ್ಕಳನ್ನು ರಕ್ಷಿಸುವನು; ಬಲಾತ್ಕಾರಿಯನ್ನು ಮುರಿದು ತುಂಡು ಮಾಡುವನು.
- Psalm 72:12–14 ಕೀರ್ತನೆಗಳು 72:12–14ಆತನಿಗೆ ಮೊರೆ ಇಡುವ ಬಡವರನ್ನೂ ಸಹಾಯ ಕನಿಲ್ಲದ ದೀನನನ್ನೂ ಬಿಡಿಸುವನು. ದರಿದ್ರನನ್ನೂ ಬಡವನನ್ನೂ ಕರುಣಿಸುವನು; ಬಡವರ ಪ್ರಾಣಗ ಳನ್ನು ರಕ್ಷಿಸುವನು. ಮೋಸದಿಂದಲೂ ಬಲಾತ್ಕಾರ ದಿಂದಲೂ ಅವರ ಪ್ರಾಣವನ್ನು ಬಿಡುಗಡೆ ಮಾಡು ವನು; ಅವರ ರಕ್ತವು ಆತನ ದೃಷ್ಟಿಯಲ್ಲಿ ಅಮೂಲ್ಯ ವಾಗಿರುವದು.
- Isaiah 9:6–7 ಯೆಶಾಯ 9:6–7ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Hebrews 1:8–9 ಇಬ್ರಿಯರಿಗೆ 1:8–9ಮಗನ ವಿಷಯದಲ್ಲಿಯಾದರೋ--ಓ ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನೀತಿದಂಡವೇ ನಿನ್ನ ರಾಜದಂಡವಾಗಿದೆ. ನೀನು ನೀತಿಯನ್ನು ಪ್ರೀತಿಸಿದ್ದೀ, ದುಷ್ಠತನವನ್ನು ದ್ವೇಷಿಸಿದ್ದೀ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಮಿಗಿಲಾಗಿ ಆನಂದದ ತೈಲದಿಂದ ಅಭಿಷೇಕಿಸಿದ್ದಾನೆಂತಲೂ
- Proverbs 25:5 ಜ್ಞಾನೋಕ್ತಿಗಳು 25:5ಅರಸನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವದು.
- Psalm 89:2 ಕೀರ್ತನೆಗಳು 89:2ಎಂದೆಂದಿಗೂ ಕರುಣೆಯು ಸ್ಥಾಪಿಸಲ್ಪಡು ವದು; ಆಕಾಶಗಳಲ್ಲಿಯೂ ನಿನ್ನ ನಂಬಿಗಸ್ತಿಕೆಯನ್ನು ಸ್ಥಿರಪಡಿಸುವಿ ಎಂದು ಹೇಳಿದ್ದೇನೆ.
- Proverbs 28:16 ಜ್ಞಾನೋಕ್ತಿಗಳು 28:16ವಿವೇಕ ಶೂನ್ಯನಾದ ಒಡೆಯನು ಮಹಾಹಿಂಸಕನು; ಲೋಭತನವನ್ನು ಹಗೆಮಾಡುವವನು ತನ್ನ ದಿನಗಳನ್ನು ದೀರ್ಘಮಾಡುತ್ತಾನೆ.
- Daniel 4:27 ದಾನಿಯೇಲನು 4:27ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು.