Proverbs · chapter 29 · verse 15
Proverbs 29:15 in Kannada
ಬೆತ್ತ ಬೆದ ರಿಕೆಗಳು ಜ್ಞಾನವನ್ನುಂಟುಮಾಡುತ್ತವೆ; ಶಿಕ್ಷಿಸದೆ ಬಿಟ್ಟ ಹುಡುಗನು ತನ್ನ ತಾಯಿಗೆ ಅವಮಾನವನ್ನು ತರುತ್ತಾನೆ.
Betta beda rikegalu jnyaanavannuntumaaduttave; shikshisade bitta huduganu tanna taayige avamaanavannu taruttaane.
Proverbs 29:15 in English
- King James Version (KJV)
- The rod and reproof give wisdom: but a child left [to himself] bringeth his mother to shame.
- World English Bible (WEB)
- The rod of correction gives wisdom, but a child left to himself causes shame to his mother.
- American Standard Version (ASV)
- The rod and reproof give wisdom; But a child left to himself causeth shame to his mother.
- Bible in Basic English (BBE)
- The rod and sharp words give wisdom: but a child who is not guided is a cause of shame to his mother.
- Darby Translation (DBY)
- The rod and reproof give wisdom; but a child left [to himself] bringeth his mother to shame.
- Webster's Bible (WBS)
- The rod and reproof give wisdom: but a child left [to himself] bringeth his mother to shame.
- Young's Literal Translation (YLT)
- A rod and reproof give wisdom, And a youth let away is shaming his mother.
Read in context
- 13ಬಡವರೂ ಮೋಸಗಾರರೂ ಒಟ್ಟಾಗಿ ಸಂಧಿಸುತ್ತಾರೆ; ಕರ್ತನು ಅವರಿಬ್ಬರ ಕಣ್ಣುಗಳನ್ನು ಬೆಳಗಿಸುತ್ತಾನೆ.
- 14ಬಡವರಿಗೆ ನಂಬಿಕೆಯಿಂದ ನ್ಯಾಯತೀರಿಸುವ ಅರಸನ ಸಿಂಹಾ ಸನವು ಎಂದೆಂದಿಗೂ ಸ್ಥಿರಗೊಳ್ಳುವದು.
- 15ಬೆತ್ತ ಬೆದ ರಿಕೆಗಳು ಜ್ಞಾನವನ್ನುಂಟುಮಾಡುತ್ತವೆ; ಶಿಕ್ಷಿಸದೆ ಬಿಟ್ಟ ಹುಡುಗನು ತನ್ನ ತಾಯಿಗೆ ಅವಮಾನವನ್ನು ತರುತ್ತಾನೆ.
- 16ದುಷ್ಟರು ವೃದ್ಧಿಯಾದಾಗ ದೋಷವು ಹೆಚ್ಚುತ್ತದೆ; ನೀತಿವಂತರು ಅವರ ಬೀಳುವಿಕೆಯನ್ನು ಕಣ್ಣಾರೆ ನೋಡುವರು.
- 17ನಿನ್ನ ಮಗನನ್ನು ಶಿಕ್ಷಿಸಿದರೆ ಅವ ನಿಂದ ನಿನಗೆ ನೆಮ್ಮದಿಯಾಗುವದು; ಹೌದು, ಅವನು ನಿನ್ನ ಪ್ರಾಣಕ್ಕೆ ಆನಂದವನ್ನುಂಟು ಮಾಡುವನು.
Cross references
- Proverbs 10:1 ಜ್ಞಾನೋಕ್ತಿಗಳು 10:1ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನುಂಟು ಮಾಡುತ್ತಾನೆ; ಆಜ್ಞಾನಿ ಯಾದ ಮಗನಾದರೋ ತನ್ನ ತಾಯಿಗೆ ಭಾರವಾಗಿ ದ್ದಾನೆ.
- Proverbs 17:25 ಜ್ಞಾನೋಕ್ತಿಗಳು 17:25ಬುದ್ಧಿಹೀನ ನಾದ ಮಗನು ತನ್ನ ತಂದೆಗೆ ದುಃಖವೂ ತನ್ನನ್ನು ಹೆತ್ತವಳಿಗೆ ಕಹಿಯೂ ಆಗಿದ್ದಾನೆ.
- Proverbs 29:17 ಜ್ಞಾನೋಕ್ತಿಗಳು 29:17ನಿನ್ನ ಮಗನನ್ನು ಶಿಕ್ಷಿಸಿದರೆ ಅವ ನಿಂದ ನಿನಗೆ ನೆಮ್ಮದಿಯಾಗುವದು; ಹೌದು, ಅವನು ನಿನ್ನ ಪ್ರಾಣಕ್ಕೆ ಆನಂದವನ್ನುಂಟು ಮಾಡುವನು.
- Proverbs 22:15 ಜ್ಞಾನೋಕ್ತಿಗಳು 22:15ಮೂರ್ಖತನವು ಹುಡುಗನ ಹೃದಯದಲ್ಲಿ ಕಟ್ಟಲ್ಪಟ್ಟಿದೆ. ಶಿಕ್ಷೆಯ ಬೆತ್ತವು ಅದನ್ನು ಅವನಿಂದ ದೂರವಾಗಿ ಓಡಿಸಿಬಿಡುವದು.
- Proverbs 13:24 ಜ್ಞಾನೋಕ್ತಿಗಳು 13:24ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆ ಮಾಡುತ್ತಾನೆ; ಮುಂಚಿತವಾಗಿ ಶಿಕ್ಷಿಸುವವನು ಅವನನ್ನು ಪ್ರೀತಿಸುತ್ತಾನೆ.ತನಗೆ ತೃಪ್ತಿಯಾಗುವ ವರೆಗೆ ನೀತಿವಂತನು ತಿನ್ನುತ್ತಾನೆ; ದುಷ್ಟರ ಹೊಟ್ಟೆಗೆ ಕೊರತೆಯಾಗುವದು.
- Proverbs 22:6 ಜ್ಞಾನೋಕ್ತಿಗಳು 22:6ನಡೆಯಬೇಕಾದ ಮಾರ್ಗದಲ್ಲಿರುವಂತೆ ಹುಡುಗನಿಗೆ ಶಿಕ್ಷಣಕೊಡು; ಆಗ ಮುಪ್ಪಿನಲ್ಲಿಯೂ ಅವನು ಅದ ರಿಂದ ಹೊರಟು ಹೋಗುವದಿಲ್ಲ.
- Proverbs 17:21 ಜ್ಞಾನೋಕ್ತಿಗಳು 17:21ಬುದ್ಧಿಹೀನನನ್ನು ಹೆತ್ತವನಿಗೆ ವ್ಯಥೆ; ಬುದ್ಧಿಹೀನನ ತಂದೆಗೆ ಸಂತೋಷವಿರುವದಿಲ್ಲ.
- Proverbs 23:13–14 ಜ್ಞಾನೋಕ್ತಿಗಳು 23:13–14ಹುಡು ಗನ ಶಿಕ್ಷೆಗೆ ಹಿಂತೆಗೆಯಬೇಡ; ಅವನನ್ನು ಬೆತ್ತದಿಂದ ಹೊಡೆದರೆ ಅವನು ಸಾಯುವದಿಲ್ಲ. ಅವನನ್ನು ಬೆತ್ತದಿಂದ ಹೊಡೆದು ಪಾತಾಳದಿಂದ ಅವನ ಆತ್ಮವನ್ನು ತಪ್ಪಿಸುವಿ;
- Hebrews 12:10–11 ಇಬ್ರಿಯರಿಗೆ 12:10–11ಅವರು ನಿಜವಾಗಿಯೂ ಕೆಲವು ದಿವಸಗಳ ಪ್ರಯೋ ಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗ ಬೇಕೆಂದು ನಮ್ಮ ಪ್ರಯೋಜನಕ್ಕಾಗಿಯೇ ಶಿಕ್ಷಿಸುತ್ತಾನೆ. ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರ ವಾಗಿ ತೋಚದೆ ಕ್ರೂರವಾಗಿ ತೋಚುತ್ತದೆ; ಆದರೂ ತರುವಾಯ ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನ ವುಳ್ಳ ನೀತಿಯ ಫಲವನ್ನು ಕೊಡುತ್ತದೆ.
- Proverbs 10:5 ಜ್ಞಾನೋಕ್ತಿಗಳು 10:5ಬೇಸಿಗೆಯಲ್ಲಿ ಕೂಡಿಸುವವನು ಬುದ್ಧಿ ವಂತನಾದ ಮಗನು ಸುಗ್ಗಿಯಲ್ಲಿ ನಿದ್ರೆಮಾಡುವವನು ನಾಚಿಕೆಪಡಿಸುವ ಮಗನು.
- 1 Kings 1:6 1 ಅರಸುಗಳು 1:6ಅವನ ತಂದೆಯು ಎಂದಾದರೂ--ನೀನು ಯಾಕೆ ಹೀಗೆ ಮಾಡಿದಿ ಎಂದು ಹೇಳಿ ಅವನನ್ನು ಗದರಿಸಲಿಲ್ಲ. ಇದಲ್ಲದೆ ಅವನು ಬಹು ರೂಪವಂತನಾಗಿದ್ದನು.