Proverbs · chapter 29 · verse 16
Proverbs 29:16 in Kannada
ದುಷ್ಟರು ವೃದ್ಧಿಯಾದಾಗ ದೋಷವು ಹೆಚ್ಚುತ್ತದೆ; ನೀತಿವಂತರು ಅವರ ಬೀಳುವಿಕೆಯನ್ನು ಕಣ್ಣಾರೆ ನೋಡುವರು.
Dushtaru vruddhiyaadaaga doshavu hechchuttade; neetivantaru avara beeluvikeyannu kannaare noduvaru.
Proverbs 29:16 in English
- King James Version (KJV)
- When the wicked are multiplied, transgression increaseth: but the righteous shall see their fall.
- World English Bible (WEB)
- When the wicked increase, sin increases; but the righteous will see their downfall.
- American Standard Version (ASV)
- When the wicked are increased, transgression increaseth; But the righteous shall look upon their fall.
- Bible in Basic English (BBE)
- When evil men are in power, wrongdoing is increased; but the upright will have pleasure when they see their downfall.
- Darby Translation (DBY)
- When the wicked increase, transgression increaseth; but the righteous shall see their fall.
- Webster's Bible (WBS)
- When the wicked are multiplied, transgression increaseth: but the righteous shall see their fall.
- Young's Literal Translation (YLT)
- In the multiplying of the wicked transgression multiplieth, And the righteous on their fall do look.
Read in context
- 14ಬಡವರಿಗೆ ನಂಬಿಕೆಯಿಂದ ನ್ಯಾಯತೀರಿಸುವ ಅರಸನ ಸಿಂಹಾ ಸನವು ಎಂದೆಂದಿಗೂ ಸ್ಥಿರಗೊಳ್ಳುವದು.
- 15ಬೆತ್ತ ಬೆದ ರಿಕೆಗಳು ಜ್ಞಾನವನ್ನುಂಟುಮಾಡುತ್ತವೆ; ಶಿಕ್ಷಿಸದೆ ಬಿಟ್ಟ ಹುಡುಗನು ತನ್ನ ತಾಯಿಗೆ ಅವಮಾನವನ್ನು ತರುತ್ತಾನೆ.
- 16ದುಷ್ಟರು ವೃದ್ಧಿಯಾದಾಗ ದೋಷವು ಹೆಚ್ಚುತ್ತದೆ; ನೀತಿವಂತರು ಅವರ ಬೀಳುವಿಕೆಯನ್ನು ಕಣ್ಣಾರೆ ನೋಡುವರು.
- 17ನಿನ್ನ ಮಗನನ್ನು ಶಿಕ್ಷಿಸಿದರೆ ಅವ ನಿಂದ ನಿನಗೆ ನೆಮ್ಮದಿಯಾಗುವದು; ಹೌದು, ಅವನು ನಿನ್ನ ಪ್ರಾಣಕ್ಕೆ ಆನಂದವನ್ನುಂಟು ಮಾಡುವನು.
- 18ದರ್ಶನವಿಲ್ಲದಿರುವಲ್ಲಿ ಜನರು ನಾಶವಾಗುತ್ತಾರೆ; ನ್ಯಾಯಪ್ರಮಾಣವನ್ನು ಕೈಕೊಳ್ಳುವವನು ಧನ್ಯನು.
Cross references
- Psalm 91:8 ಕೀರ್ತನೆಗಳು 91:8ನಿನ್ನ ಕಣ್ಣುಗಳಿಂದ ಮಾತ್ರ ನೀನು ದೃಷ್ಟಿಸಿ ದುಷ್ಟರಿಗೆ ಮುಯ್ಯಿಗೆ ಮುಯ್ಯಿ ಆಗುವದನ್ನು ನೋಡುವಿ.
- Psalm 92:11 ಕೀರ್ತನೆಗಳು 92:11ನನ್ನ ಕಣ್ಣು ಸಹ ನನ್ನ ವಿರೋಧಿಗಳ ಮೇಲೆ ದೃಷ್ಟಿಸುವದು; ನನಗೆ ವಿರೋಧವಾಗಿ ಏಳುವ ದುರ್ಮಾರ್ಗಿಗಳನ್ನು ಕುರಿತು ನನ್ನ ಇಷ್ಟದಂತೆ ನನ್ನ ಕಿವಿಗಳು ಕೇಳುವವು.
- Psalm 37:36 ಕೀರ್ತನೆಗಳು 37:36ಆದರೆ ಅವನು ಅಳಿದು ಹೋದನು; ಇಗೋ, ಅವನು ಇಲ್ಲವಾದನು; ಹೌದು, ಅವನನ್ನು ನಾನು ಹುಡು ಕಿದೆನು; ಆದರೆ ಅವನು ಸಿಕ್ಕಲಿಲ್ಲ.
- Psalm 37:34 ಕೀರ್ತನೆಗಳು 37:34ಕರ್ತನನ್ನು ನಿರೀಕ್ಷಿಸು, ಆತನ ಮಾರ್ಗವನ್ನು ಕೈಕೊಳ್ಳು; ಆಗ ಭೂಮಿಯನ್ನು ಸ್ವಾಧೀ ನಮಾಡಿಕೊಳ್ಳುವ ಹಾಗೆ ನಿನ್ನನ್ನು ಆತನು ಎತ್ತು ವನು; ದುಷ್ಟರು ಕಡಿದುಹಾಕಲ್ಪಟ್ಟಾಗ ನೀನು ಅದನ್ನು ನೋಡುವಿ.
- Psalm 58:10 ಕೀರ್ತನೆಗಳು 58:10ಮುಯ್ಯಿಗೆಮುಯ್ಯಿ ಆಗುವದನ್ನು ನೀತಿವಂತನು ದೃಷ್ಟಿಸುವಾಗ ಅವನು ಸಂತೋಷ ಪಡುವನು; ಅವನು ತನ್ನ ಪಾದಗಳನ್ನು ದುಷ್ಟರ ರಕ್ತ ದಲ್ಲಿ ತೊಳೆಯುವನು.ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
- Proverbs 29:2 ಜ್ಞಾನೋಕ್ತಿಗಳು 29:2ನೀತಿವಂತರು ಅಧಿಕಾರದಲ್ಲಿ ದ್ದಾಗ ಜನರು ಹರ್ಷಿಸುತ್ತಾರೆ; ದುಷ್ಟನು ಆಳಿದರೆ ಜನರು ಶೋಕಿಸುತ್ತಾರೆ.
- Revelation 18:20 ಪ್ರಕಟನೆ 18:20ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.
- Psalm 112:8 ಕೀರ್ತನೆಗಳು 112:8ಅವನ ಹೃದಯವು ದೃಢವಾಗಿದೆ; ತನ್ನ ವೈರಿಗಳ ಮೇಲೆ ತನ್ನ ಇಷ್ಟವನ್ನು ನೋಡುವ ಮಟ್ಟಿಗೂ ಭಯಪಡನು.
- Revelation 15:4 ಪ್ರಕಟನೆ 15:4ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
- Psalm 92:9 ಕೀರ್ತನೆಗಳು 92:9ಇಗೋ, ಓ ಕರ್ತನೇ, ನಿನ್ನ ಶತ್ರು ಗಳು, ಓ ಕರ್ತನೇ, ಇಗೋ, ನಿನ್ನ ಶತ್ರುಗಳು ನಾಶವಾಗುವರು; ಅಕ್ರಮ ಮಾಡುವವರೆಲ್ಲರು ಚದರಿ ಹೋಗುವರು.