Proverbs · chapter 29 · verse 2
Proverbs 29:2 in Kannada
ನೀತಿವಂತರು ಅಧಿಕಾರದಲ್ಲಿ ದ್ದಾಗ ಜನರು ಹರ್ಷಿಸುತ್ತಾರೆ; ದುಷ್ಟನು ಆಳಿದರೆ ಜನರು ಶೋಕಿಸುತ್ತಾರೆ.
Neetivantaru adhikaaradalli ddaaga janaru harshisuttaare; dushtanu aalidare janaru shokisuttaare.
Proverbs 29:2 in English
- King James Version (KJV)
- When the righteous are in authority, the people rejoice: but when the wicked beareth rule, the people mourn.
- World English Bible (WEB)
- When the righteous thrive, the people rejoice; but when the wicked rule, the people groan.
- American Standard Version (ASV)
- When the righteous are increased, the people rejoice; But when a wicked man beareth rule, the people sigh.
- Bible in Basic English (BBE)
- When the upright have power, the people are glad; when an evil man is ruler, grief comes on the people.
- Darby Translation (DBY)
- When the righteous increase, the people rejoice; but when the wicked beareth rule, the people mourn.
- Webster's Bible (WBS)
- When the righteous are in authority, the people rejoice: but when the wicked beareth rule, the people mourn.
- Young's Literal Translation (YLT)
- In the multiplying of the righteous the people rejoice, And in the ruling of the wicked the people sigh.
Read in context
- 1ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
- 2ನೀತಿವಂತರು ಅಧಿಕಾರದಲ್ಲಿ ದ್ದಾಗ ಜನರು ಹರ್ಷಿಸುತ್ತಾರೆ; ದುಷ್ಟನು ಆಳಿದರೆ ಜನರು ಶೋಕಿಸುತ್ತಾರೆ.
- 3ಜ್ಞಾನವನ್ನು ಪ್ರೀತಿಸುವವನು ತನ್ನ ತಂದೆಯನ್ನು ಹರ್ಷಗೊಳಿಸುತ್ತಾನೆ; ವೇಶ್ಯೆಯ ರೊಂದಿಗೆ ಸಹವಾಸ ಮಾಡುವವನು ತನ್ನ ಆಸ್ತಿಯನ್ನು ವೆಚ್ಚಮಾಡುತ್ತಾನೆ.
- 4ನ್ಯಾಯತೀರ್ಪಿನಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ; ಲಂಚಗಳನ್ನು ಸ್ವೀಕರಿಸು ವವನು ಅದನ್ನು ಕೆಡವಿಹಾಕುತ್ತಾನೆ.
Cross references
- Proverbs 28:12 ಜ್ಞಾನೋಕ್ತಿಗಳು 28:12ನೀತಿವಂತರು ಉಲ್ಲಾಸಿಸಿ ದರೆ ದೊಡ್ಡ ಘನತೆ ಇರುವದು; ದುಷ್ಟರಿಗೆ ಏಳಿಗೆ ಯಾದರೆ ಮನುಷ್ಯನು ಅಡಗಿಕೊಳ್ಳುತ್ತಾನೆ.
- Proverbs 11:10 ಜ್ಞಾನೋಕ್ತಿಗಳು 11:10ನೀತಿವಂತರು ಚೆನ್ನಾಗಿದ್ದರೆ ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ ಆರ್ಭಟವಿರು ತ್ತದೆ.
- Proverbs 28:28 ಜ್ಞಾನೋಕ್ತಿಗಳು 28:28ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ. ಅವರು ನಾಶ ವಾದರೆ ನೀತಿವಂತರು ವೃದ್ಧಿಯಾಗುತ್ತಾರೆ.
- Esther 8:15 ಎಸ್ತೇರಳು 8:15ಮೊರ್ದೆಕೈ ನೀಲ ಶುಭ್ರವಾದ ರಾಜವಸ್ತ್ರವನ್ನು ಧರಿಸಿಕೊಂಡು ಬಂಗಾರದ ದೊಡ್ಡ ಕಿರೀಟವನ್ನು ಇಟ್ಟು ಕೊಂಡು ರಕ್ತವರ್ಣವುಳ್ಳ ನಯವಾದ ವಸ್ತ್ರ ಧರಿಸಿ ಕೊಂಡು ಅರಸನ ಸಮ್ಮುಖದಿಂದ ಹೊರಟು ಹೋದನು. ಆಗ ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.
- Ecclesiastes 10:5 ಪ್ರಸಂಗಿ 10:5ಆಳುವ ವನ ಸಮ್ಮುಖದಿಂದ ಹೊರಟು ಬರುವ ತಪ್ಪಿನ ಹಾಗಿ ರುವ ಒಂದು ಕೇಡನ್ನು ನಾನು ಸೂರ್ಯನ ಕೆಳಗೆ ನೋಡಿದ್ದೇನೆ.
- Esther 3:15 ಎಸ್ತೇರಳು 3:15ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವು ತಳ ಮಳಗೊಂಡಿತು.
- Revelation 11:15 ಪ್ರಕಟನೆ 11:15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- Jeremiah 23:5–6 ಯೆರೆಮೀಯ 23:5–6ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು. ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
- Psalm 72:1–7 ಕೀರ್ತನೆಗಳು 72:1–7ಓ ದೇವರೇ, ನಿನ್ನ ನ್ಯಾಯತೀರ್ಪುಗಳನ್ನು ಅರಸನಿಗೂ ನೀತಿಯನ್ನು ಅರಸನ ಮಗನಿಗೂ ಕೊಡು. ನಿನ್ನ ಜನರಿಗೆ ನೀತಿಯಿಂದಲೂ ದೀನರಿಗೆ ನ್ಯಾಯದಿಂದಲೂ ಆತನು ತೀರ್ಪು ಮಾಡು ವನು. ಬೆಟ್ಟಗಳೂ ಚಿಕ್ಕ ಗುಡ್ಡಗಳೂ ನೀತಿಯಿಂದ ಸಮಾಧಾನವನ್ನು ಜನರಿಗೆ ತರುವವು. ಆತನು ಜನರಲ್ಲಿ ದೀನರಿಗೆ ನ್ಯಾಯತೀರಿಸುವನು; ಬಡವನ ಮಕ್ಕಳನ್ನು ರಕ್ಷಿಸುವನು; ಬಲಾತ್ಕಾರಿಯನ್ನು ಮುರಿದು ತುಂಡು ಮಾಡುವನು. ಸೂರ್ಯನೂ ಚಂದ್ರನೂ ಇರುವ ವರೆಗೆ ತಲ ತಲಾಂತರಗಳು ನಿನಗೆ ಭಯಪಡುವರು. ಕೊಯ್ದ ಹುಲ್ಲಿನ ಮೇಲೆ ಬೀಳುವ ಮಳೆಯ ಹಾಗೆಯೂ ಭೂಮಿಯನ್ನು ನೆನಸುವ ಸುರಿಯುವ ಮಳೆಗಳ ಹಾಗೆಯೂ ಆತನು ಇಳಿದು ಬರುವನು. ಆತನ ದಿವಸಗಳಲ್ಲಿ ನೀತಿವಂತನು ವೃದ್ಧಿಯಾಗುವನು. ಸಮೃದ್ಧಿ ಯಾದ ಸಮಾಧಾನವು ಚಂದ್ರನು ಇರುವ ವರೆಗೂ ಇರುವದು.
- Isaiah 32:1–2 ಯೆಶಾಯ 32:1–2ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು, ಅಧಿಪತಿಗಳು ನ್ಯಾಯ ದಿಂದ ದೊರೆತನಮಾಡುವರು. ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.
- Matthew 2:16 ಮತ್ತಾಯನು 2:16ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ
- Matthew 2:3 ಮತ್ತಾಯನು 2:3ಅರಸನಾದ ಹೆರೋದನು ಇವುಗಳನ್ನು ಕೇಳಿ ಅವನು ಯೆರೂಸ ಲೇಮಿನವರೆಲ್ಲರೊಂದಿಗೆ ಕಳವಳಪಟ್ಟನು.