Proverbs · chapter 29 · verse 20
Proverbs 29:20 in Kannada
ತನ್ನ ಮಾತುಗಳಲ್ಲಿ ದುಡುಕುವವನನ್ನು ನೀನು ನೋಡಿದ್ದೀಯೋ? ಅವನಿಗಿಂತಲೂ ಬುದ್ದಿಹೀನನ ವಿಷಯ ದಲ್ಲಿ ಹೆಚ್ಚು ನಿರೀಕ್ಷೆ ಇದೆ.
Tanna maatugalalli dudukuvavanannu neenu nodiddeeyo? Avanigintaloo buddiheenana vishaya dalli hechchu nireekshe ide.
Proverbs 29:20 in English
- King James Version (KJV)
- Seest thou a man [that is] hasty in his words? [there is] more hope of a fool than of him.
- World English Bible (WEB)
- Do you see a man who is hasty in his words? There is more hope for a fool than for him.
- American Standard Version (ASV)
- Seest thou a man that is hasty in his words? There is more hope of a fool than of him.
- Bible in Basic English (BBE)
- Have you seen a man who is quick with his tongue? There is more hope for a foolish man than for him.
- Darby Translation (DBY)
- Hast thou seen a man hasty in his words? there is more hope of a fool than of him.
- Webster's Bible (WBS)
- Seest thou a man [that is] hasty in his words? [there is] more hope of a fool than of him.
- Young's Literal Translation (YLT)
- Thou hast seen a man hasty in his words! More hope of a fool than of him.
Read in context
- 18ದರ್ಶನವಿಲ್ಲದಿರುವಲ್ಲಿ ಜನರು ನಾಶವಾಗುತ್ತಾರೆ; ನ್ಯಾಯಪ್ರಮಾಣವನ್ನು ಕೈಕೊಳ್ಳುವವನು ಧನ್ಯನು.
- 19ಮಾತುಗಳಿಂದ ಸೇವಕನು ಶಿಕ್ಷಿಸಲ್ಪಡುವದಿಲ್ಲ; ಅವನು ತಿಳಿದುಕೊಂಡರೂ ಉತ್ತರಿಸುವದಿಲ್ಲ.
- 20ತನ್ನ ಮಾತುಗಳಲ್ಲಿ ದುಡುಕುವವನನ್ನು ನೀನು ನೋಡಿದ್ದೀಯೋ? ಅವನಿಗಿಂತಲೂ ಬುದ್ದಿಹೀನನ ವಿಷಯ ದಲ್ಲಿ ಹೆಚ್ಚು ನಿರೀಕ್ಷೆ ಇದೆ.
- 21ಬಾಲ್ಯದಿಂದ ತನ್ನ ಸೇವಕನನ್ನು ಕೋಮಲವಾಗಿ ಸಾಕುವವನು ತರುವಾಯ ತನಗೆ ಮಗನಂತೆ ಆಗುವನು.
- 22ಕೋಪಿಷ್ಠನು ಜಗಳ ವನ್ನೆಬ್ಬಿಸುತ್ತಾನೆ; ರೋಷಗೊಂಡವನು ದೋಷದಲ್ಲಿ ತುಂಬಿರುತ್ತಾನೆ.
Cross references
- James 1:19 ಯಾಕೋಬನು 1:19ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
- Proverbs 26:12 ಜ್ಞಾನೋಕ್ತಿಗಳು 26:12ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ನೋಡಿ ದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ,
- Proverbs 14:29 ಜ್ಞಾನೋಕ್ತಿಗಳು 14:29ಕೋಪಕ್ಕೆ ನಿಧಾನಿಸು. ದೀರ್ಘಶಾಂತನು ದೊಡ್ಡವಿವೇಕಿ; ಆತ್ಮದಲ್ಲಿ ಆತುರಪಡುವವನು ಮೂಢ ತೆಯನ್ನು ವೃದ್ಧಿಮಾಡುವನು.
- Ecclesiastes 5:2 ಪ್ರಸಂಗಿ 5:2ನಿನ್ನ ಬಾಯಿಂದ ಆತುರಪಡದಿರು ಮತ್ತು ದೇವರ ಮುಂದೆ ಯಾವದನ್ನು ಉಚ್ಚರಿಸುವದಕ್ಕೆ ನಿನ್ನ ಹೃದಯವು ದುಡುಕದೇ ಇರಲಿ; ದೇವರು ಪರಲೋಕ ದಲ್ಲಿದ್ದಾನೆ; ನೀನು ಭೂಮಿಯ ಮೇಲೆ ಇದ್ದೀ; ಆದ ಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.
- Proverbs 29:11 ಜ್ಞಾನೋಕ್ತಿಗಳು 29:11ಮೂಢನು ತನ್ನ ಮನಸ್ಸನ್ನೆಲ್ಲಾ ಹೊರ ಪಡಿಸುತ್ತಾನೆ; ಜ್ಞಾನಿಯು ಅದನ್ನು ಕಾಯುತ್ತಾನೆ.
- Proverbs 21:5 ಜ್ಞಾನೋಕ್ತಿಗಳು 21:5ಶ್ರದ್ಧೆಯುಳ್ಳ ಯೋಚನೆಗಳು ಸಮ್ಮದ್ಧಿಗೆ ಒಲಿಯುತ್ತವೆ; ಆತುರಪಡುವ ಪ್ರತಿಯೊಬ್ಬನ ಯೋಚನೆಗಳು ಕೊರ ತೆಗೆ ಉಳಿಯುತ್ತವೆ.