Proverbs · chapter 29 · verse 24
Proverbs 29:24 in Kannada
ಕಳ್ಳರೊಂದಿಗೆ ಪಾಲು ಗಾರನು ತನ್ನನ್ನು ತಾನೇ ಹಗೆಮಾಡುತ್ತಾನೆ; ಅವನು ಶಾಪವನ್ನು ಕೇಳಿತಿಳಿಸುವದಿಲ್ಲ.
Kallarondige paalu gaaranu tannannu taane hagemaaduttaane; avanu shaapavannu kelitilisuvadilla.
Proverbs 29:24 in English
- King James Version (KJV)
- Whoso is partner with a thief hateth his own soul: he heareth cursing, and bewrayeth [it] not.
- World English Bible (WEB)
- Whoever is an accomplice of a thief is an enemy of his own soul. He takes an oath, but dares not testify.
- American Standard Version (ASV)
- Whoso is partner with a thief hateth his own soul; He heareth the adjuration and uttereth nothing.
- Bible in Basic English (BBE)
- A man who takes part with a thief has hate for his soul; he is put under oath, but says nothing.
- Darby Translation (DBY)
- Whoso shareth with a thief hateth his own soul: he heareth the adjuration, and declareth not.
- Webster's Bible (WBS)
- Whoever is partner with a thief, hateth his own soul: he heareth cursing, and discloseth [it] not.
- Young's Literal Translation (YLT)
- Whoso is sharing with a thief is hating his own soul, Execration he heareth, and telleth not.
Read in context
- 22ಕೋಪಿಷ್ಠನು ಜಗಳ ವನ್ನೆಬ್ಬಿಸುತ್ತಾನೆ; ರೋಷಗೊಂಡವನು ದೋಷದಲ್ಲಿ ತುಂಬಿರುತ್ತಾನೆ.
- 23ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.
- 24ಕಳ್ಳರೊಂದಿಗೆ ಪಾಲು ಗಾರನು ತನ್ನನ್ನು ತಾನೇ ಹಗೆಮಾಡುತ್ತಾನೆ; ಅವನು ಶಾಪವನ್ನು ಕೇಳಿತಿಳಿಸುವದಿಲ್ಲ.
- 25ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.
- 26ಅನೇಕರು ಅಧಿ ಪತಿಯ ದಯೆಯನ್ನು ಹುಡುಕುತ್ತಾರೆ; ಕರ್ತನಿಂದಲೇ ಪ್ರತಿಯೊಬ್ಬನ ನ್ಯಾಯತೀರ್ಪು ಬರುತ್ತದೆ.ಅನೀತಿ ವಂತನು ನೀತಿವಂತರಿಗೆ ಅಸಹ್ಯ; ತನ್ನ ಮಾರ್ಗದಲ್ಲಿ ಯಥಾರ್ಥವಾಗಿರುವವನು ದುಷ್ಟರಿಗೆ ಅಸಹ್ಯ.
Cross references
- Leviticus 5:1 ಯಾಜಕಕಾಂಡ 5:1ಯಾವನಾದರೂ ಆಣೆಯಿಡುವದನ್ನು ಕೇಳಿ ಸಾಕ್ಷಿಯಾಗಿದ್ದು ಪಾಪಮಾಡಿದರೆ ಅವನು ಅದನ್ನು ನೋಡಿಯೂ ಇಲ್ಲವೆ ತಿಳಿದೂ ಹೇಳದಿದ್ದರೆ ಅವನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು.
- Proverbs 1:11–19 ಜ್ಞಾನೋಕ್ತಿಗಳು 1:11–19ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ. ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ. ಅಮೂಲ್ಯವಾದ ಎಲ್ಲಾ ಸಂಪತ್ತನ್ನು ನಾವು ಕಂಡು ಹಿಡಿದು ಕೊಳ್ಳೆಯಿಂದ ನಮ್ಮ ಮನೆಗಳನ್ನು ತುಂಬಿ ಕೊಳ್ಳೋಣ. ನೀನು ನಮ್ಮ ಮಧ್ಯದಲ್ಲಿ ಚೀಟನ್ನು ಹಾಕು, ನಮ್ಮೆಲ್ಲರಿಗೂ ಒಂದೇ ಹಣದ ಚೀಲ ಇರಲಿ ಎಂದು ಹೇಳುತ್ತಾರೆ. ನನ್ನ ಮಗನೇ, ಮಾರ್ಗದಲ್ಲಿ ಅವರೊಂದಿಗೆ ನಡೆಯಬೇಡ; ಅವರ ಮಾರ್ಗದಿಂದ ನಿನ್ನ ಹೆಜ್ಜೆಯನ್ನು ಹಿಂದೆ ತಕ್ಕೋ. ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತವನ್ನು ಸುರಿಸುವದಕ್ಕೆ ಆತುರ ಪಡುತ್ತವೆ. ನಿಶ್ಚಯವಾಗಿ ಪಕ್ಷಿಯ ಕಣ್ಣೆದುರಿಗೆ ಬಲೆಯನ್ನು ಹರಡುವದು ವ್ಯರ್ಥವೇ. ಅವರು ತಮ್ಮ ಸ್ವಂತ ರಕ್ತಕ್ಕೆ ಹೊಂಚುಹಾಕುತ್ತಾರೆ; ತಮ್ಮ ಪ್ರಾಣಗಳಿಗೆ ರಹಸ್ಯವಾಗಿ ಅಡಗಿಕೊಳ್ಳುತ್ತಾರೆ. ತಮ್ಮ ಸ್ವಂತ ಪ್ರಾಣಗಳನ್ನು ತೆಗೆದುಕೊಳ್ಳುವ ದುರ್ಲಾಭಾ ಪೇಕ್ಷಕರ ಪ್ರತಿಯೊಬ್ಬನ ಮಾರ್ಗಗಳು ಹೀಗಿವೆ.
- Proverbs 8:36 ಜ್ಞಾನೋಕ್ತಿಗಳು 8:36ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
- Psalm 50:18–22 ಕೀರ್ತನೆಗಳು 50:18–22ಕಳ್ಳನನ್ನು ನೋಡಿದರೆ ಅವನೊಂದಿಗೆ ಒಪ್ಪುತ್ತೀ; ಜಾರರ ಸಂಗಡ ನಿನ್ನ ಪಾಲು ಇದೆ. ನೀನು ನಿನ್ನ ಬಾಯನ್ನು ಕೇಡಿಗೆ ಒಪ್ಪಿಸುತ್ತೀ; ನಿನ್ನ ನಾಲಿಗೆಯು ಮೋಸವನ್ನು ಜೋಡಿಸುತ್ತದೆ. ನೀನು ಕೂತು ಕೊಂಡು ನಿನ್ನ ಸಹೋದರನಿಗೆ ವಿರೋಧವಾಗಿ ನುಡಿ ಯುತ್ತೀ; ನಿನ್ನ ಸ್ವಂತ ಒಡಹುಟ್ಟಿದವನ ಮೇಲೆ ಚಾಡಿ ಹೇಳುತ್ತೀ. ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು. ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ.ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
- Isaiah 1:23 ಯೆಶಾಯ 1:23ನಿನ್ನ ಪ್ರಭುಗಳು ಎದುರು ಬೀಳುವವರೂ ಕಳ್ಳರ ಜೊತೆಗಾರರೂ ಆಗಿ ದ್ದಾರೆ; ಪ್ರತಿಯೊಬ್ಬನು ಲಂಚ ಪ್ರಿಯನೂ ಬಹು ಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ; ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವದಿಲ್ಲ.
- Proverbs 15:32 ಜ್ಞಾನೋಕ್ತಿಗಳು 15:32ಶಿಕ್ಷಣವನ್ನು ನಿರಾಕರಿಸುವವನು ತನ್ನ ಪ್ರಾಣವನ್ನೇ ತಿರಸ್ಕರಿಸುತ್ತಾನೆ; ಗದರಿಕೆಗೆ ಕಿವಿಗೊಡುವವನು ವಿವೇಕ ವನ್ನು ಪಡೆಯುತ್ತಾನೆ.ಕರ್ತನ ಭಯವು ಜ್ಞಾನೋ ಪದೇಶ; ಗೌರವಕ್ಕೆ ಮೊದಲು ವಿನಯ.
- Judges 17:2 ನ್ಯಾಯಸ್ಥಾಪಕರು 17:2ಅವನು ತನ್ನ ತಾಯಿಗೆ--ನಿನ್ನ ಬಳಿಯಿಂದ ಸಾವಿರದ ನೂರು ರೂಪಾಯಿಗಳಷ್ಟು ಬೆಳ್ಳಿಯು ತೆಗೆಯಲ್ಪಟ್ಟಾಗ ನೀನು ಆ ಬೆಳ್ಳಿಯನ್ನು ಕುರಿತು ಶಪಿಸಿ ನನ್ನ ಕಿವಿಗಳಲ್ಲಿ ಮಾತನಾಡಿದಿಯಲ್ಲಾ? ಇಗೋ, ಆ ಬೆಳ್ಳಿಯು ನನ್ನ ಬಳಿಯಲ್ಲಿ ಅದೆ; ನಾನು ಅದನ್ನು ತಕ್ಕೊಂಡೆನು ಅಂದನು. ಅದಕ್ಕೆ ಅವನ ತಾಯಿ--ನನ್ನ ಮಗನೇ, ನೀನು ಕರ್ತನಿಂದ ಆಶೀರ್ವದಿಸಲ್ಪಡುವಿ ಅಂದಳು.
- Proverbs 6:32 ಜ್ಞಾನೋಕ್ತಿಗಳು 6:32ಒಬ್ಬ ಸ್ತ್ರೀಯೊಂದಿಗೆ ವ್ಯಭಿಚಾರ ಮಾಡುವವನು ವಿವೇಕವಿಲ್ಲದವನಾಗಿದ್ದಾನೆ. ಅದನ್ನು ಮಾಡುವವನು ತನ್ನ ಪ್ರಾಣವನ್ನೇ ನಾಶಪಡಿಸಿಕೊಳ್ಳುವನು.
- Mark 11:17 ಮಾರ್ಕನು 11:17ಆತನು ಅವರಿಗೆ ಬೋಧಿಸುತ್ತಾ--ನನ್ನ ಮನೆಯು ಎಲ್ಲಾ ಜನಾಂಗಗಳವರಿಂದ ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದೆಂದು ಬರೆದಿಲ್ಲವೇ? ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
- Proverbs 20:2 ಜ್ಞಾನೋಕ್ತಿಗಳು 20:2ಅರಸನ ಭಯವು ಸಿಂಹದ ಗರ್ಜನೆಯಂತಿದೆ; ಅವನಿಗೆ ಕೋಪ ವನ್ನೆಬ್ಬಿಸುವವನು ತನ್ನ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.