Proverbs · chapter 29 · verse 26
Proverbs 29:26 in Kannada
ಅನೇಕರು ಅಧಿ ಪತಿಯ ದಯೆಯನ್ನು ಹುಡುಕುತ್ತಾರೆ; ಕರ್ತನಿಂದಲೇ ಪ್ರತಿಯೊಬ್ಬನ ನ್ಯಾಯತೀರ್ಪು ಬರುತ್ತದೆ.ಅನೀತಿ ವಂತನು ನೀತಿವಂತರಿಗೆ ಅಸಹ್ಯ; ತನ್ನ ಮಾರ್ಗದಲ್ಲಿ ಯಥಾರ್ಥವಾಗಿರುವವನು ದುಷ್ಟರಿಗೆ ಅಸಹ್ಯ.
Anekaru adhi patiya dayeyannu hudukuttaare; kartanindale pratiyobbana nyaayateerpu baruttade.aneeti vantanu neetivantarige asahya; tanna maargadalli yathaarthavaagiruvavanu dushtarige asahya.
Proverbs 29:26 in English
- King James Version (KJV)
- Many seek the ruler’s favour; but [every] man’s judgment [cometh] from the LORD.
- World English Bible (WEB)
- Many seek the ruler’s favor, but a man’s justice comes from the LORD.
- American Standard Version (ASV)
- Many seek the ruler’s favor; But a man’s judgment [cometh] from Jehovah.
- Bible in Basic English (BBE)
- The approval of a ruler is desired by great numbers: but the decision in a man's cause comes from the Lord.
- Darby Translation (DBY)
- Many seek the ruler's face; but a man's right judgment is from Jehovah.
- Webster's Bible (WBS)
- Many seek the ruler's favor; but [every] man's judgment [cometh] from the LORD.
- Young's Literal Translation (YLT)
- Many are seeking the face of a ruler, And from Jehovah [is] the judgment of each.
Read in context
- 24ಕಳ್ಳರೊಂದಿಗೆ ಪಾಲು ಗಾರನು ತನ್ನನ್ನು ತಾನೇ ಹಗೆಮಾಡುತ್ತಾನೆ; ಅವನು ಶಾಪವನ್ನು ಕೇಳಿತಿಳಿಸುವದಿಲ್ಲ.
- 25ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.
- 26ಅನೇಕರು ಅಧಿ ಪತಿಯ ದಯೆಯನ್ನು ಹುಡುಕುತ್ತಾರೆ; ಕರ್ತನಿಂದಲೇ ಪ್ರತಿಯೊಬ್ಬನ ನ್ಯಾಯತೀರ್ಪು ಬರುತ್ತದೆ.ಅನೀತಿ ವಂತನು ನೀತಿವಂತರಿಗೆ ಅಸಹ್ಯ; ತನ್ನ ಮಾರ್ಗದಲ್ಲಿ ಯಥಾರ್ಥವಾಗಿರುವವನು ದುಷ್ಟರಿಗೆ ಅಸಹ್ಯ.
- 27ಅನೀತಿ ವಂತನು ನೀತಿವಂತರಿಗೆ ಅಸಹ್ಯ; ತನ್ನ ಮಾರ್ಗದಲ್ಲಿ ಯಥಾರ್ಥವಾಗಿರುವವನು ದುಷ್ಟರಿಗೆ ಅಸಹ್ಯ.
Cross references
- Proverbs 19:6 ಜ್ಞಾನೋಕ್ತಿಗಳು 19:6ಅಧಿಪ ತಿಯ ದಯೆಗಾಗಿ ಅನೇಕರು ಬಿನ್ನವಿಸುವರು; ದಾನಗ ಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ.
- Psalm 20:9 ಕೀರ್ತನೆಗಳು 20:9ಕರ್ತನೇ, ರಕ್ಷಿಸು; ನಾವು ಕರೆ ಯುವಾಗ ಅರಸನು ನಮಗೆ ಉತ್ತರ ಕೊಡಲಿ.
- Proverbs 19:21 ಜ್ಞಾನೋಕ್ತಿಗಳು 19:21ಮನುಷ್ಯನ ಹೃದಯದಲ್ಲಿ ಅನೇಕ ಕಲ್ಪನೆಗಳಿವೆ; ಆದರೂ ಕರ್ತನ ಸಂಕಲ್ಪವೇ ಈಡೇರು ವದು.
- Isaiah 46:9–11 ಯೆಶಾಯ 46:9–11ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಮತ್ತೊಬ್ಬನಿಲ್ಲ; ನಾನೇ ದೇವರು, ನನಗೆ ಸರಿಸಮಾ ನನು ಇಲ್ಲ. ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ. ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು.
- Psalm 62:12 ಕೀರ್ತನೆಗಳು 62:12ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.
- Daniel 4:35 ದಾನಿಯೇಲನು 4:35ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
- Ezra 7:27–28 ಎಜ್ರನು 7:27–28ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು. ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
- Esther 4:16 ಎಸ್ತೇರಳು 4:16ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.
- Genesis 43:14 ಆದಿಕಾಂಡ 43:14ಸರ್ವಶಕ್ತನಾದ ದೇವರು ನಿಮ್ಮ ಬೇರೆ ಸಹೋದರ ನನ್ನೂ ಬೆನ್ಯಾವಿಾನನನ್ನೂ ಕಳುಹಿಸಿ ಕೊಡುವಹಾಗೆ ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ ಅಂದನು.
- Proverbs 16:7 ಜ್ಞಾನೋಕ್ತಿಗಳು 16:7ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.
- Nehemiah 1:11 ನೆಹೆಮೀಯ 1:11ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.
- 1 Corinthians 4:4 1 ಕೊರಿಂಥದವರಿಗೆ 4:4ನಾನೇ ನಾನಾಗಿ ಏನೂ ತಿಳಿಯದವನಾಗಿದ್ದೇನೆ; ಆದಾಗ್ಯೂ ಅದರಿಂದ ನಾನು ನೀತಿವಂತನಾಗಲಿಲ್ಲ; ನನ್ನನ್ನು ವಿಚಾರಿಸುವಾತನು ಕರ್ತನೇ.