Proverbs · chapter 29 · verse 27
Proverbs 29:27 in Kannada
ಅನೀತಿ ವಂತನು ನೀತಿವಂತರಿಗೆ ಅಸಹ್ಯ; ತನ್ನ ಮಾರ್ಗದಲ್ಲಿ ಯಥಾರ್ಥವಾಗಿರುವವನು ದುಷ್ಟರಿಗೆ ಅಸಹ್ಯ.
Aneeti vantanu neetivantarige asahya; tanna maargadalli yathaarthavaagiruvavanu dushtarige asahya.
Proverbs 29:27 in English
- King James Version (KJV)
- An unjust man [is] an abomination to the just: and [he that is] upright in the way [is] abomination to the wicked.
- World English Bible (WEB)
- A dishonest man detests the righteous, and the upright in their ways detest the wicked.
- American Standard Version (ASV)
- An unjust man is an abomination to the righteous; And he that is upright in the way is an abomination to the wicked.
- Bible in Basic English (BBE)
- An evil man is disgusting to the upright, and he who is upright is disgusting to evil-doers.
- Darby Translation (DBY)
- An unjust man is an abomination to the righteous; and he that is of upright way is an abomination to the wicked [man].
- Webster's Bible (WBS)
- An unjust man [is] an abomination to the just: and [he that is] upright in the way [is] abomination to the wicked.
- Young's Literal Translation (YLT)
- An abomination to the righteous [is] the perverse man, And an abomination to the wicked [is] the upright in the way!
Read in context
- 25ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.
- 26ಅನೇಕರು ಅಧಿ ಪತಿಯ ದಯೆಯನ್ನು ಹುಡುಕುತ್ತಾರೆ; ಕರ್ತನಿಂದಲೇ ಪ್ರತಿಯೊಬ್ಬನ ನ್ಯಾಯತೀರ್ಪು ಬರುತ್ತದೆ.ಅನೀತಿ ವಂತನು ನೀತಿವಂತರಿಗೆ ಅಸಹ್ಯ; ತನ್ನ ಮಾರ್ಗದಲ್ಲಿ ಯಥಾರ್ಥವಾಗಿರುವವನು ದುಷ್ಟರಿಗೆ ಅಸಹ್ಯ.
- 27ಅನೀತಿ ವಂತನು ನೀತಿವಂತರಿಗೆ ಅಸಹ್ಯ; ತನ್ನ ಮಾರ್ಗದಲ್ಲಿ ಯಥಾರ್ಥವಾಗಿರುವವನು ದುಷ್ಟರಿಗೆ ಅಸಹ್ಯ.
Cross references
- 1 John 3:13 1 ಯೋಹಾನನು 3:13ನನ್ನ ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ.
- John 15:17–19 ಯೋಹಾನನು 15:17–19ನೀವು ಒಬ್ಬರನ್ನೊಬ್ಬರು ಪ್ರೀತಿ ಮಾಡಬೇಕೆಂದು ನಾನು ಇವುಗಳನ್ನು ನಿಮಗೆ ಆಜ್ಞಾಪಿಸುತ್ತೇನೆ. ಲೋಕವು ನಿಮ್ಮನ್ನು ದ್ವೇಷಮಾಡಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಮಾಡಿದೆ ಎಂದು ನಿಮಗೆ ತಿಳಿದದೆ. ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ.
- Psalm 139:21 ಕೀರ್ತನೆಗಳು 139:21ಓ ಕರ್ತನೇ, ನಾನು ನಿನ್ನನ್ನು ದ್ವೇಷಿಸುವವರನ್ನು ಹಗೆಮಾಡುವದಿಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವ ದಿಲ್ಲವೋ?
- John 15:23 ಯೋಹಾನನು 15:23ನನ್ನನ್ನು ದ್ವೇಷಮಾಡುವವನು ನನ್ನ ತಂದೆಯನ್ನು ಸಹ ದ್ವೇಷಮಾಡುತ್ತಾನೆ.
- John 7:7 ಯೋಹಾನನು 7:7ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ಅದರ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯ ದಲ್ಲಿ ನಾನು ಸಾಕ್ಷಿ ಹೇಳುವದರಿಂದ ಅದು ನನ್ನನ್ನು ಹಗೆಮಾಡುತ್ತದೆ.
- Proverbs 29:10 ಜ್ಞಾನೋಕ್ತಿಗಳು 29:10ಕೊಲೆಪಾತಕರು ನೀತಿವಂತರನ್ನು ದ್ವೇಷಿಸು ತ್ತಾರೆ; ಯಥಾರ್ಥವಂತರು ಅವನ ಪ್ರಾಣವನ್ನು ಹುಡು ಕುತ್ತಾರೆ.
- Proverbs 24:9 ಜ್ಞಾನೋಕ್ತಿಗಳು 24:9ಬುದ್ಧಿಹೀನನ ಆಲೋ ಚನೆಯು ಪಾಪ; ಪರಿಹಾಸ್ಯಗಾರನು ಮನುಷ್ಯರಿಗೆ ಅಸಹ್ಯ.
- Zechariah 11:8 ಜೆಕರ್ಯ 11:8ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು.
- Psalm 119:115 ಕೀರ್ತನೆಗಳು 119:115ಕೇಡು ಮಾಡುವವರೇ, ನನ್ನಿಂದ ತೊಲಗಿರಿ; ನನ್ನ ದೇವರ ಆಜ್ಞೆಗಳನ್ನು ಕೈಕೊಳ್ಳುವೆನು.