Proverbs · chapter 29 · verse 3
Proverbs 29:3 in Kannada
ಜ್ಞಾನವನ್ನು ಪ್ರೀತಿಸುವವನು ತನ್ನ ತಂದೆಯನ್ನು ಹರ್ಷಗೊಳಿಸುತ್ತಾನೆ; ವೇಶ್ಯೆಯ ರೊಂದಿಗೆ ಸಹವಾಸ ಮಾಡುವವನು ತನ್ನ ಆಸ್ತಿಯನ್ನು ವೆಚ್ಚಮಾಡುತ್ತಾನೆ.
Jnyaanavannu preetisuvavanu tanna tandeyannu harshagolisuttaane; veshyeya rondige sahavaasa maaduvavanu tanna aastiyannu vechchamaaduttaane.
Proverbs 29:3 in English
- King James Version (KJV)
- Whoso loveth wisdom rejoiceth his father: but he that keepeth company with harlots spendeth [his] substance.
- World English Bible (WEB)
- Whoever loves wisdom brings joy to his father; but a companion of prostitutes squanders his wealth.
- American Standard Version (ASV)
- Whoso loveth wisdom rejoiceth his father; But he that keepeth company with harlots wasteth [his] substance.
- Bible in Basic English (BBE)
- A man who is a lover of wisdom is a joy to his father: but he who goes in the company of loose women is a waster of wealth.
- Darby Translation (DBY)
- Whoso loveth wisdom rejoiceth his father; but he that is a companion of harlots destroyeth [his] substance.
- Webster's Bible (WBS)
- He that loveth wisdom rejoiceth his father: but he that keepeth company with harlots spendeth [his] substance.
- Young's Literal Translation (YLT)
- A man loving wisdom rejoiceth his father, And a friend of harlots destroyeth wealth.
Read in context
- 1ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
- 2ನೀತಿವಂತರು ಅಧಿಕಾರದಲ್ಲಿ ದ್ದಾಗ ಜನರು ಹರ್ಷಿಸುತ್ತಾರೆ; ದುಷ್ಟನು ಆಳಿದರೆ ಜನರು ಶೋಕಿಸುತ್ತಾರೆ.
- 3ಜ್ಞಾನವನ್ನು ಪ್ರೀತಿಸುವವನು ತನ್ನ ತಂದೆಯನ್ನು ಹರ್ಷಗೊಳಿಸುತ್ತಾನೆ; ವೇಶ್ಯೆಯ ರೊಂದಿಗೆ ಸಹವಾಸ ಮಾಡುವವನು ತನ್ನ ಆಸ್ತಿಯನ್ನು ವೆಚ್ಚಮಾಡುತ್ತಾನೆ.
- 4ನ್ಯಾಯತೀರ್ಪಿನಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ; ಲಂಚಗಳನ್ನು ಸ್ವೀಕರಿಸು ವವನು ಅದನ್ನು ಕೆಡವಿಹಾಕುತ್ತಾನೆ.
- 5ತನ್ನ ನೆರೆಯವ ನನ್ನು ಮುಖಸ್ತುತಿ ಮಾಡುವವನು ಅವನ ಪಾದಗಳಿಗೆ ಬಲೆಯನ್ನು ಒಡ್ಡುತ್ತಾನೆ.
Cross references
- Proverbs 27:11 ಜ್ಞಾನೋಕ್ತಿಗಳು 27:11ನಿನ್ನನ್ನು ನಿಂದಿಸುವವರಿಗೆ ಉತ್ತರಿಸುವಂತೆ ನಿನ್ನ ಹೃದಯವನ್ನು ಸಂತೋಷಪಡಿಸುವ ಹಾಗೆ ನನ್ನ ಮಗನೇ, ಜ್ಞಾನಿಯಾಗಿರು.
- Proverbs 15:20 ಜ್ಞಾನೋಕ್ತಿಗಳು 15:20ಜ್ಞಾನಿಯಾದ ಮಗನು ತಂದೆಯನ್ನು ಉಲ್ಲಾಸ ಗೊಳಿಸುತ್ತಾನೆ; ಬುದ್ಧಿಹೀನನಾದರೋ ತನ್ನ ತಾಯಿ ಯನ್ನು ತಿರಸ್ಕರಿಸುತ್ತಾನೆ.
- Proverbs 10:1 ಜ್ಞಾನೋಕ್ತಿಗಳು 10:1ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನುಂಟು ಮಾಡುತ್ತಾನೆ; ಆಜ್ಞಾನಿ ಯಾದ ಮಗನಾದರೋ ತನ್ನ ತಾಯಿಗೆ ಭಾರವಾಗಿ ದ್ದಾನೆ.
- Luke 15:30 ಲೂಕನು 15:30ಆದರೆ ನಿನ್ನ ಬದುಕನ್ನು ಸೂಳೆಯ ರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದ ಕೂಡಲೆ ಅವನಿಗೋಸ್ಕರ ಕೊಬ್ಬಿದ ಕರುವನ್ನು ನೀನು ಕೊಯ್ಸಿದ್ದೀ ಅಂದನು.
- Luke 15:13 ಲೂಕನು 15:13ಕೆಲವೇ ದಿನಗಳಲ್ಲಿ ಕಿರೀ ಮಗನು ಎಲ್ಲವನ್ನೂ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿ ಅಲ್ಲಿ ದುಂದುಗಾರನಾಗಿ ಜೀವಿಸಿ ತನ್ನ ಆಸ್ತಿಯನ್ನು ಹಾಳುಮಾಡಿಬಿಟ್ಟನು.
- Proverbs 28:7 ಜ್ಞಾನೋಕ್ತಿಗಳು 28:7ಕಟ್ಟಳೆಯನ್ನು ಕೈಕೊಳ್ಳು ವವನು ಜ್ಞಾನಿಯಾದ ಮಗನು; ದುಂದುಗಾರ ಸಂಗ ಡಿಗನು ತನ್ನ ತಂದೆಯನ್ನು ಅವಮಾನಪಡಿಸುತ್ತಾನೆ.
- Proverbs 6:26 ಜ್ಞಾನೋಕ್ತಿಗಳು 6:26ಒಬ್ಬ ವೇಶ್ಯೆಯ ಮೂಲಕ ಮನುಷ್ಯನು ರೊಟ್ಟಿಯ ತುಂಡಿಗೆ ಈಡಾಗುವನು; ವ್ಯಭಿಚಾರಿಣಿಯು ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು.
- Proverbs 21:17 ಜ್ಞಾನೋಕ್ತಿಗಳು 21:17ಭೋಗಾಸ ಕ್ತನು ಕೊರತೆಪಡುವನು; ದ್ರಾಕ್ಷಾರಸವನ್ನೂ ತೈಲವನ್ನೂ ಅಪೇಕ್ಷಿಸುವವನು ನಿರ್ಭಾಗ್ಯನಾಗುವನು.
- Proverbs 5:8–10 ಜ್ಞಾನೋಕ್ತಿಗಳು 5:8–10ಅವಳ ಕಡೆಯಿಂದ ನಿನ್ನ ದಾರಿಯನ್ನು ದೂರಮಾಡು. ಅವಳ ಮನೆಯ ಬಾಗಲ ಹತ್ತಿರಕ್ಕೆ ಬಾರದೆ ಇರು. ನೀನು ನಿನ್ನ ಗೌರವವನ್ನು ಬೇರೆಯವರಿಗೂ ನಿನ್ನ ವರುಷ ಗಳನ್ನು ಕ್ರೂರರಿಗೂ ಕೊಡಬೇಡ. ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳದಂತೆಯೂ ನಿನ್ನ ಪ್ರಯಾಸಗಳು ಪರನ ಮನೆಯಲ್ಲಿ ಇರದಂತೆಯೂ ಮಾಡು.
- Proverbs 23:24–25 ಜ್ಞಾನೋಕ್ತಿಗಳು 23:24–25ನೀತಿವಂತನ ತಂದೆಯು ಬಹಳ ವಾಗಿ ಸಂತೋಷಪಡುವನು; ಜ್ಞಾನಿಯಾದ ಮಗನನ್ನು ಪಡೆದವನಿಗೆ ಅವನಿಂದ ಆನಂದವಾಗುವದು. ನಿನ್ನ ತಂದೆ ತಾಯಿಗಳು ಸಂತೋಷಿಸುವರು; ನಿನ್ನನ್ನು ಹೆತ್ತ ವರು ಆನಂದಿಸುವರು.
- Proverbs 23:15 ಜ್ಞಾನೋಕ್ತಿಗಳು 23:15ನನ್ನ ಮಗನೇ, ನಿನ್ನ ಹೃದಯವು ಜ್ಞಾನ ವುಳ್ಳದ್ದಾಗಿದ್ದರೆ ನನ್ನ ಹೃದಯವು ಹೌದು, ನನ್ನದೇ ಹರ್ಷಿಸುವದು.
- Proverbs 21:20 ಜ್ಞಾನೋಕ್ತಿಗಳು 21:20ಜ್ಞಾನವಂತರ ನಿವಾಸದಲ್ಲಿ ಅಪೇಕ್ಷಿಸತಕ್ಕ ಐಶ್ವರ್ಯವೂ ಎಣ್ಣೆಯೂ ಇರುತ್ತವೆ; ಬುದ್ಧಿಹೀನನು ಇದ್ದದ್ದನ್ನು ಖರ್ಚು ಮಾಡುತ್ತಾನೆ.