Proverbs · chapter 29 · verse 4
Proverbs 29:4 in Kannada
ನ್ಯಾಯತೀರ್ಪಿನಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ; ಲಂಚಗಳನ್ನು ಸ್ವೀಕರಿಸು ವವನು ಅದನ್ನು ಕೆಡವಿಹಾಕುತ್ತಾನೆ.
Nyaayateerpininda arasanu deshavannu sthiragolisuttaane; lanchagalannu sveekarisu vavanu adannu kedavihaakuttaane.
Proverbs 29:4 in English
- King James Version (KJV)
- The king by judgment establisheth the land: but he that receiveth gifts overthroweth it.
- World English Bible (WEB)
- The king by justice makes the land stable, but he who takes bribes tears it down.
- American Standard Version (ASV)
- The king by justice establisheth the land; But he that exacteth gifts overthroweth it.
- Bible in Basic English (BBE)
- A king, by right rule, makes the land safe; but one full of desires makes it a waste.
- Darby Translation (DBY)
- A king by just judgment establisheth the land; but he that taketh gifts overthroweth it.
- Webster's Bible (WBS)
- The king by judgment establisheth the land: but he that receiveth gifts overthroweth it.
- Young's Literal Translation (YLT)
- A king by judgment establisheth a land, And one receiving gifts throweth it down.
Read in context
- 2ನೀತಿವಂತರು ಅಧಿಕಾರದಲ್ಲಿ ದ್ದಾಗ ಜನರು ಹರ್ಷಿಸುತ್ತಾರೆ; ದುಷ್ಟನು ಆಳಿದರೆ ಜನರು ಶೋಕಿಸುತ್ತಾರೆ.
- 3ಜ್ಞಾನವನ್ನು ಪ್ರೀತಿಸುವವನು ತನ್ನ ತಂದೆಯನ್ನು ಹರ್ಷಗೊಳಿಸುತ್ತಾನೆ; ವೇಶ್ಯೆಯ ರೊಂದಿಗೆ ಸಹವಾಸ ಮಾಡುವವನು ತನ್ನ ಆಸ್ತಿಯನ್ನು ವೆಚ್ಚಮಾಡುತ್ತಾನೆ.
- 4ನ್ಯಾಯತೀರ್ಪಿನಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ; ಲಂಚಗಳನ್ನು ಸ್ವೀಕರಿಸು ವವನು ಅದನ್ನು ಕೆಡವಿಹಾಕುತ್ತಾನೆ.
- 5ತನ್ನ ನೆರೆಯವ ನನ್ನು ಮುಖಸ್ತುತಿ ಮಾಡುವವನು ಅವನ ಪಾದಗಳಿಗೆ ಬಲೆಯನ್ನು ಒಡ್ಡುತ್ತಾನೆ.
- 6ಕೆಟ್ಟವನ ದೋಷದಲ್ಲಿ ಉರ್ಲು ಇದೆ; ನೀತಿವಂತನು ಹಾಡಿ ಹರ್ಷಿಸುತ್ತಾನೆ.
Cross references
- Proverbs 29:14 ಜ್ಞಾನೋಕ್ತಿಗಳು 29:14ಬಡವರಿಗೆ ನಂಬಿಕೆಯಿಂದ ನ್ಯಾಯತೀರಿಸುವ ಅರಸನ ಸಿಂಹಾ ಸನವು ಎಂದೆಂದಿಗೂ ಸ್ಥಿರಗೊಳ್ಳುವದು.
- Micah 7:3 ಮೀಕ 7:3ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.
- Proverbs 20:8 ಜ್ಞಾನೋಕ್ತಿಗಳು 20:8ನ್ಯಾಯತೀರ್ಪಿನ ಸಿಂಹಾಸನದ ಮೇಲೆ ಕೂತಿರುವ ಅರಸನು ತನ್ನ ಕಣ್ಣು ದೃಷ್ಟಿಯಿಂದ ಸಕಲ ಕೆಟ್ಟತನವನ್ನು ಚದರಿಸುವನು.
- Daniel 11:20 ದಾನಿಯೇಲನು 11:20ಆಗ ಅವನಿಗೆ ಬದಲಾಗಿ ರಮ್ಯವಾದ ರಾಜ್ಯದಲ್ಲಿ ಗುತ್ತಿಗೆಯನ್ನು ಹೆಚ್ಚಿಸುವನು, ತನ್ನ ಸ್ಥಾನದಲ್ಲಿ ನಿಲ್ಲು ವನು ಮತ್ತು ಅವನು ಕೆಲವು ದಿನಗಳೊಳಗೆ ನಾಶ ವಾಗುವನು; ಆದರೆ ಕೋಪದ ಪೆಟ್ಟಿನಿಂದಲ್ಲ, ಯುದ್ಧ ದಿಂದಲೂ ಅಲ್ಲ.
- Isaiah 49:8 ಯೆಶಾಯ 49:8ಕರ್ತನು ಹೀಗ ನ್ನುತ್ತಾನೆ--ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರ ವನ್ನು ದಯಪಾಲಿಸಿದ್ದೇನೆ; ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ, ನಾನು ನಿನ್ನನ್ನು ಕಾಪಾಡಿ ಭೂಮಿಯನ್ನು ಸ್ಥಾಪಿಸುವದಕ್ಕೂ ಹಾಳಾಗಿರುವ ಸ್ವಾಸ್ತ್ಯ ಗಳನ್ನು ಬಾಧ್ಯವಾಗಿ ಹೊಂದುವಂತೆಯೂ ಜನರ ಒಡಂಬಡಿಕೆಗಾಗಿ ನಿನಗೆ ಕೊಡುವೆನು.
- 1 Samuel 13:13 1 ಸಮುವೇಲನು 13:13ಸಮು ವೇಲನು ಸೌಲನಿಗೆ--ನೀನು ಬುದ್ಧಿಹೀನವಾದ ಕೆಲಸ ಮಾಡಿದ್ದೀ; ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕರ್ತನು ಇಸ್ರಾಯೇಲ್ಯರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವದಕ್ಕೆ ಇದ್ದನು.
- Psalm 99:4 ಕೀರ್ತನೆಗಳು 99:4ಅರಸನ ಬಲವು ನ್ಯಾಯವನ್ನು ಪ್ರೀತಿ ಮಾಡುತ್ತದೆ; ನೀನು ನೀತಿಯನ್ನು ಸ್ಥಿರಪಡಿಸುತ್ತೀ; ನ್ಯಾಯವನ್ನೂ ನೀತಿಯನ್ನೂ ಯಾಕೋ ಬಿನಲ್ಲಿ ನೀನು ಮಾಡಿದ್ದೀ.
- Isaiah 9:7 ಯೆಶಾಯ 9:7ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- 2 Chronicles 9:8 2 ಪೂರ್ವಕಾಲವೃತ್ತಾಂತ 9:8ನಿನ್ನ ಕರ್ತನಾದ ದೇವರಿಗೋಸ್ಕರ ಅರಸ ನಾಗಿರಲು ತನ್ನ ಸಿಂಹಾಸನದ ಮೇಲೆ ನಿನ್ನನ್ನು ಇರಿ ಸಲು ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ನಿನ್ನ ದೇವರು ಇಸ್ರಾಯೇಲನ್ನು ಯುಗ ಯುಗಕ್ಕೂ ನಿಲ್ಲಿಸಲು ಅವರನ್ನು ಪ್ರೀತಿಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅವರ ಮೇಲೆ ಅರಸನಾಗಿರಲು ಮಾಡಿದನು ಅಂದಳು.
- Psalm 89:14 ಕೀರ್ತನೆಗಳು 89:14ನೀತಿಯೂ ನ್ಯಾಯವೂ ನಿನ್ನ ಸಿಂಹಾಸನದ ಸ್ಥಳವಾಗಿದೆ ಕೃಪೆಯೂ ಸತ್ಯವೂ ನಿನ್ನ ಮುಂದೆ ಹೋಗುತ್ತವೆ;
- 1 Kings 2:12 1 ಅರಸುಗಳು 2:12ಆಗ ಸೊಲೊಮೋನನು ತನ್ನ ತಂದೆಯಾದ ದಾವೀ ದನ ಸಿಂಹಾಸನದ ಮೇಲೆ ಕುಳಿತನು; ಅವನ ರಾಜ್ಯವು ಬಹು ಸ್ಥಿರವಾಗಿತ್ತು.
- 2 Kings 15:18–20 2 ಅರಸುಗಳು 15:18–20ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು; ಅವನು ತನ್ನ ದಿವಸಗಳಲ್ಲೆಲ್ಲಾ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ. ಆದರೆ ಅಶ್ಶೂರದ ಅರಸನಾದ ಪೂಲನು ದೇಶದ ಮೇಲೆ ಬಂದನು. ಆಗ ಮೆನಹೇಮನು ರಾಜ್ಯವನ್ನು ತನ್ನ ಕೈಯಲ್ಲಿ ಧೃಢಪಡಿಸಲು ಅವನ ಕೈ ತನ್ನ ಸಂಗಡ ಇರುವ ಹಾಗೆ ಪೂಲನಿಗೆ ಸಾವಿರ ಬೆಳ್ಳಿ ತಲಾಂತು ಗಳನ್ನು ಕೊಟ್ಟನು. ಮೆನಹೇಮನು ಈ ಹಣವನ್ನು ಇಸ್ರಾಯೇಲಿನವರಿಂದ ಬರಮಾಡಿದನು. ಹೇಗಂದರೆ, ಅಶ್ಶೂರದ ಅರಸನಿಗೆ ಕೊಡಲು ಎಲ್ಲಾ ಐಶ್ವರ್ಯವಂತ ರಿಂದ ತಲಾ ಐವತ್ತು ಬೆಳ್ಳಿ ಶೆಕೇಲುಗಳನ್ನು ತೆಗೆದು ಕೊಂಡನು. ಆದದರಿಂದ ಅಶ್ಶೂರದ ಅರಸನು ದೇಶ ದಲ್ಲಿ ನಿಲ್ಲದೆ ತಿರಿಗಿ ಹೋದನು.