Proverbs · chapter 29 · verse 6
Proverbs 29:6 in Kannada
ಕೆಟ್ಟವನ ದೋಷದಲ್ಲಿ ಉರ್ಲು ಇದೆ; ನೀತಿವಂತನು ಹಾಡಿ ಹರ್ಷಿಸುತ್ತಾನೆ.
Kettavana doshadalli urlu ide; neetivantanu haadi harshisuttaane.
Proverbs 29:6 in English
- King James Version (KJV)
- In the transgression of an evil man [there is] a snare: but the righteous doth sing and rejoice.
- World English Bible (WEB)
- An evil man is snared by his sin, but the righteous can sing and be glad.
- American Standard Version (ASV)
- In the transgression of an evil man there is a snare; But the righteous doth sing and rejoice.
- Bible in Basic English (BBE)
- In the steps of an evil man there is a net for him, but the upright man gets away quickly and is glad.
- Darby Translation (DBY)
- In the transgression of an evil man there is a snare; but the righteous shall sing and rejoice.
- Webster's Bible (WBS)
- In the transgression of an evil man [there is] a snare: but the righteous doth sing and rejoice.
- Young's Literal Translation (YLT)
- In the transgression of the evil [is] a snare, And the righteous doth sing and rejoice.
Read in context
- 4ನ್ಯಾಯತೀರ್ಪಿನಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ; ಲಂಚಗಳನ್ನು ಸ್ವೀಕರಿಸು ವವನು ಅದನ್ನು ಕೆಡವಿಹಾಕುತ್ತಾನೆ.
- 5ತನ್ನ ನೆರೆಯವ ನನ್ನು ಮುಖಸ್ತುತಿ ಮಾಡುವವನು ಅವನ ಪಾದಗಳಿಗೆ ಬಲೆಯನ್ನು ಒಡ್ಡುತ್ತಾನೆ.
- 6ಕೆಟ್ಟವನ ದೋಷದಲ್ಲಿ ಉರ್ಲು ಇದೆ; ನೀತಿವಂತನು ಹಾಡಿ ಹರ್ಷಿಸುತ್ತಾನೆ.
- 7ಬಡವರ ನಿಮಿತ್ತ ನೀತಿವಂತನು ಯೋಚಿಸುತ್ತಾನೆ; ದುಷ್ಟನು ಅದನ್ನು ತಿಳುಕೊಳ್ಳುವಂತೆ ಲಕ್ಷ್ಯಕ್ಕೆ ತರುವ ದಿಲ್ಲ.
- 8ಪರಿಹಾಸ್ಯಗಾರರು ಪಟ್ಟಣಕ್ಕೆ ಉರ್ಲನ್ನು ಒಡ್ಡು ತ್ತಾರೆ; ಜ್ಞಾನಿಗಳು ಕೋಪವನ್ನು ತಿರುಗಿಸುವರು.
Cross references
- Exodus 15:1 ವಿಮೋಚನಕಾಂಡ 15:1ಆಗ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಕರ್ತನಿಗೆ ಈ ಹಾಡನ್ನು ಹಾಡಿ ಹೇಳಿದ್ದೇನಂದರೆ--ನಾನು ಕರ್ತನಿಗೆ ಹಾಡುತ್ತೇನೆ; ಆತನು ಪ್ರಭಾವದಿಂದ ಜಯಶಾಲಿಯಾದನು; ಕುದುರೆ ಯನ್ನೂ (ಕುದುರೆಯ) ಸವಾರನನ್ನೂ ಸಮುದ್ರದಲ್ಲಿ ದೊಬ್ಬಿದ್ದಾನೆ.
- Ecclesiastes 9:12 ಪ್ರಸಂಗಿ 9:12ಮನುಷ್ಯನು ಸಹ ತನ್ನ ಕಾಲವನ್ನು ತಿಳಿದಲ್ಲಿ ಬಾಧೆಯನ್ನುಂಟುಮಾಡುವ ಬಲೆಯಿಂದ ಹಿಡಿಯುವ ವಿಾನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗ ಳಂತೆಯೂ ಮನುಷ್ಯನ ಮಕ್ಕಳ ಮೇಲೆ ಕೇಡಿನ ಕಾಲವು ತಕ್ಷಣ ಬೀಳುವಾಗ ಹಿಡಿಯಲ್ಪಡುತ್ತಾರೆ.
- 2 Timothy 2:26 2 ತಿಮೊಥೆಯನಿಗೆ 2:26ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
- Psalm 118:15 ಕೀರ್ತನೆಗಳು 118:15ರಕ್ಷಣೆಯ ಉತ್ಸಾಹದ ಧ್ವನಿಯು ನೀತಿವಂತರ ಗುಡಾರಗಳಲ್ಲಿ ಅದೆ; ಕರ್ತನ ಬಲಗೈ ಪರಾಕ್ರಮವನ್ನು ನಡಿಸುತ್ತದೆ.
- Psalm 132:16 ಕೀರ್ತನೆಗಳು 132:16ಅದರ ಯಾಜಕರಿಗೆ ರಕ್ಷಣೆಯನ್ನೂ ಹೊದಿಸುವೆನು; ಅದರ ಪರಿಶುದ್ಧರು ಗಟ್ಟಿಯಾಗಿ ಉತ್ಸಾಹ ಧ್ವನಿಮಾಡುವರು.
- Job 18:7–10 ಯೋಬನು 18:7–10ಅವನ ಬಲದ ಹೆಜ್ಜೆಗಳು ಇಕ್ಕಟ್ಟಾಗುವವು; ಅವನ ಆಲೋಚನೆಯು ಅವನನ್ನು ದೊಬ್ಬುವದು. ತನ್ನ ಕಾಲುಗಳಿಂದ ಬಲೆಯಲ್ಲಿ ಸಿಕ್ಕಿಕೊಂಡನು; ಉರ್ಲಿನ ಮೇಲೆ ನಡೆದುಕೊಳ್ಳುತ್ತಾನೆ. ನೇಣು ಅವನ ಹಿಮ್ಮಡಿಯನ್ನು ಹಿಡಿದುಕೊಳ್ಳುವದು; ಕಳ್ಳನು ಅವನ ಮೇಲೆ ಬಲಗೊಳ್ಳುವನು. ಅವನ ಪಾಶವು ಭೂಮಿ ಯಲ್ಲಿಯೂ ಅವನ ಕೊಂಡಿಯು ಹಾದಿಯಲ್ಲಿಯೂ ಇಡಲ್ಪಟ್ಟಿದೆ.
- Psalm 11:6 ಕೀರ್ತನೆಗಳು 11:6ದುಷ್ಟರ ಮೇಲೆ ಉರ್ಲುಗಳನ್ನೂ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಆತನು ಸುರಿಸುವನು. ಇದು ಅವರ ಪಾನದ ಬಟ್ಟ ಲಾಗಿರುವದು;ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.
- Romans 5:2–3 ರೋಮಾಪುರದವರಿಗೆ 5:2–3ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ. ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ
- Psalm 97:11 ಕೀರ್ತನೆಗಳು 97:11ಬೆಳಕು ನೀತಿವಂತನಿಗೋಸ್ಕರವೂ ಸಂತೋಷವು ಯಥಾರ್ಥ ಹೃದಯದವರಿಗೋಸ್ಕರವೂ ಬಿತ್ತಲ್ಪಟ್ಟಿವೆ.ನೀತಿವಂತರೇ, ಕರ್ತನಲ್ಲಿ ಸಂತೋ ಷಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.
- 1 Peter 1:8 1 ಪೇತ್ರನು 1:8ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
- Isaiah 8:14–15 ಯೆಶಾಯ 8:14–15ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು. ಅವರಲ್ಲಿ ಅನೇಕರು ಎಡವಿಬಿದ್ದು, ಹೊಡೆಯಲ್ಪಟ್ಟು ಬಲೆಗೆ ಸಿಕ್ಕಿ ಬೀಳುವರು.
- James 1:2 ಯಾಕೋಬನು 1:2ನನ್ನ ಸಹೋದರರೇ, ನೀವು ನಾನಾವಿಧವಾದ ಸಂಕಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದ ಕರವಾದದ್ದೆಂದು ಎಣಿಸಿರಿ.