Proverbs · chapter 29 · verse 7
Proverbs 29:7 in Kannada
ಬಡವರ ನಿಮಿತ್ತ ನೀತಿವಂತನು ಯೋಚಿಸುತ್ತಾನೆ; ದುಷ್ಟನು ಅದನ್ನು ತಿಳುಕೊಳ್ಳುವಂತೆ ಲಕ್ಷ್ಯಕ್ಕೆ ತರುವ ದಿಲ್ಲ.
Badavara nimitta neetivantanu yochisuttaane; dushtanu adannu tilukolluvante lakshyakke taruva dilla.
Proverbs 29:7 in English
- King James Version (KJV)
- The righteous considereth the cause of the poor: [but] the wicked regardeth not to know [it].
- World English Bible (WEB)
- The righteous care about justice for the poor. The wicked aren’t concerned about knowledge.
- American Standard Version (ASV)
- The righteous taketh knowledge of the cause of the poor; The wicked hath not understanding to know [it].
- Bible in Basic English (BBE)
- The upright man gives attention to the cause of the poor: the evil-doer gives no thought to it.
- Darby Translation (DBY)
- The righteous taketh knowledge of the cause of the poor; the wicked understandeth not knowledge.
- Webster's Bible (WBS)
- The righteous considereth the cause of the poor: [but] the wicked regardeth not to know [it] .
- Young's Literal Translation (YLT)
- The righteous knoweth the plea of the poor, The wicked understandeth not knowledge.
Read in context
- 5ತನ್ನ ನೆರೆಯವ ನನ್ನು ಮುಖಸ್ತುತಿ ಮಾಡುವವನು ಅವನ ಪಾದಗಳಿಗೆ ಬಲೆಯನ್ನು ಒಡ್ಡುತ್ತಾನೆ.
- 6ಕೆಟ್ಟವನ ದೋಷದಲ್ಲಿ ಉರ್ಲು ಇದೆ; ನೀತಿವಂತನು ಹಾಡಿ ಹರ್ಷಿಸುತ್ತಾನೆ.
- 7ಬಡವರ ನಿಮಿತ್ತ ನೀತಿವಂತನು ಯೋಚಿಸುತ್ತಾನೆ; ದುಷ್ಟನು ಅದನ್ನು ತಿಳುಕೊಳ್ಳುವಂತೆ ಲಕ್ಷ್ಯಕ್ಕೆ ತರುವ ದಿಲ್ಲ.
- 8ಪರಿಹಾಸ್ಯಗಾರರು ಪಟ್ಟಣಕ್ಕೆ ಉರ್ಲನ್ನು ಒಡ್ಡು ತ್ತಾರೆ; ಜ್ಞಾನಿಗಳು ಕೋಪವನ್ನು ತಿರುಗಿಸುವರು.
- 9ಜ್ಞಾನಿಯು ಬುದ್ಧಿಹೀನನೊಂದಿಗೆ ವ್ಯಾಜ್ಯ ಮಾಡಿ ದರೆ ಅವನು ರೇಗಿದರೂ ನಕ್ಕರೂ ಶಮನವಾಗುವು ದಿಲ್ಲ.
Cross references
- Job 29:16 ಯೋಬನು 29:16ದರಿದ್ರರಿಗೆ ನಾನು ತಂದೆಯಾಗಿದ್ದೆನು; ನಾನರಿಯದವನ ವ್ಯಾಜ್ಯವನ್ನು ಪರಿಶೋಧಿಸಿದೆನು.
- Psalm 41:1 ಕೀರ್ತನೆಗಳು 41:1ಬಡವನನ್ನು ಪರಾಂಬರಿಸುವವನು ಧನ್ಯನು; ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು.
- Proverbs 21:13 ಜ್ಞಾನೋಕ್ತಿಗಳು 21:13ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನು ಕೂಗಿದಾಗ ಯಾರೂ ಅವನಿಗೆ ಉತ್ತರಕೊಡುವದಿಲ್ಲ.
- Proverbs 31:8–9 ಜ್ಞಾನೋಕ್ತಿಗಳು 31:8–9ಮೂಕರಿಗಾಗಿಯೂ ನಾಶವಾಗುವದಕ್ಕೆ ನೇಮಿಸಲ್ಪಟ್ಟ ವರೆಲ್ಲರಿಗಾಗಿಯೂ ನಿನ್ನ ಬಾಯನ್ನು ತೆರೆ. ನಿನ್ನ ಬಾಯಿ ತೆರೆದು ನೀತಿಯಿಂದ ನ್ಯಾಯತೀರಿಸು; ದರಿದ್ರ ರಿಗಾಗಿಯೂ ದಿಕ್ಕಿಲ್ಲದವರಿಗಾಗಿಯೂ ವ್ಯಾಜ್ಯಮಾಡು.
- Galatians 6:1 ಗಲಾತ್ಯದವರಿಗೆ 6:1ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.
- Job 31:13 ಯೋಬನು 31:13ಅವರು ನನ್ನ ಸಂಗಡ ವಾದಿಸುವಾಗ ನಾನು ನನ್ನ ದಾಸನ, ದಾಸಿಯ ನ್ಯಾಯವನ್ನು ತಿರಸ್ಕರಿಸಿದ್ದರೆ,
- Job 31:21 ಯೋಬನು 31:21ದ್ವಾರ ದಲ್ಲಿ ನನ್ನ ಸಹಾಯವನ್ನು ಕಂಡು ನಾನು ದಿಕ್ಕಿಲ್ಲದ ವನ ಮೇಲೆ ನನ್ನ ಕೈಚಾಚಿದ್ದರೆ,
- Jeremiah 22:15–17 ಯೆರೆಮೀಯ 22:15–17ನೀನು ದೇವದಾರಿನಲ್ಲಿ ನಿನ್ನನ್ನು ಮುಚ್ಚಿ ಕೊಳ್ಳುವದರಿಂದ ದೊರೆತನ ಮಾಡುವಿಯೋ? ನಿನ್ನ ತಂದೆ ಉಂಡು, ಕುಡಿದು, ನ್ಯಾಯವನ್ನೂ ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾ ಗಲಿಲ್ಲವೋ? ಬಡವನ ಮತ್ತು ದರಿದ್ರನ ನ್ಯಾಯ ವನ್ನು ತೀರಿಸಿದನು. ಆಗ ಒಳ್ಳೇದಾಯಿತು; ನನ್ನನ್ನು ತಿಳುಕೊಳ್ಳುವದು ಇದೇ ಅಲ್ಲವೋ ಎಂದು ಕರ್ತನು ಅನ್ನುತ್ತಾನೆ. ಆದರೆ ನಿನ್ನ ಕಣ್ಣುಗಳು ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ, ಅಪರಾಧವಿಲ್ಲದವನ ರಕ್ತ ಚೆಲ್ಲುವದರ ಮೇಲೆ ಮತ್ತು ಪೀಡೆಯನ್ನೂ ಬಲಾತ್ಕಾರವನ್ನೂ ಮಾಡುವದರ ಮೇಲೆಯೇ ಹೊರತು ಮತ್ತಾವದರ ಮೇಲೆಯೂ ಇರುವದಿಲ್ಲ.
- 1 Samuel 25:9–11 1 ಸಮುವೇಲನು 25:9–11ದಾವೀದನ ಯುವಕರು ಬಂದು ಈ ಮಾತುಗಳನ್ನೆಲ್ಲಾ ದಾವೀದನ ಹೆಸರಿನಲ್ಲಿ ನಾಬಾಲನಿಗೆ ಹೇಳಿ ಮೌನವಾದರು. ನಾಬಾಲನು ದಾವೀದನ ಸೇವಕರಿಗೆ ಪ್ರತ್ಯುತ್ತರವಾಗಿ--ದಾವೀದನು ಯಾರು? ಇಷಯನ ಮಗನು ಯಾರು? ತಮ್ಮ ಯಜಮಾನನನ್ನು ಬಿಟ್ಟು ಅಗಲಿ ಹೋಗುವ ಸೇವಕರು ಈ ದಿವಸಗಳಲ್ಲಿ ಅನೇಕರು ಇದ್ದಾರೆ. ನಾನು ನನ್ನ ರೊಟ್ಟಿಯನ್ನೂ ನೀರನ್ನೂ ಉಣ್ಣೆಯನ್ನು ಕತ್ತರಿಸುವವ ರಿಗೋಸ್ಕರ ನಾನು ಸಿದ್ಧಮಾಡಿಸಿದ ಮಾಂಸವನ್ನೂ ತೆಗೆದು ಎಲ್ಲಿಯವರೆಂದು ನಾನರಿಯದ ಮನುಷ್ಯರಿಗೆ ಕೊಡುವೆನೋ ಅಂದನು.
- Jeremiah 5:28 ಯೆರೆಮೀಯ 5:28ಕೊಬ್ಬಿದ್ದಾರೆ, ಪ್ರಕಾಶಿಸುತ್ತಾರೆ; ಹೌದು, ದುಷ್ಟರ ಕೃತ್ಯಗಳಿಗಿಂತ ವಿಾರಿ ಹೋಗಿದ್ದಾರೆ. ವ್ಯಾಜ್ಯ ವನ್ನು, ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವದಿಲ್ಲ; ಆದಾಗ್ಯೂ ಅವರು ಸಫಲವಾಗುತ್ತಾರೆ; ಬಡವರ ನ್ಯಾಯವನ್ನು ತೀರಿಸರು.
- Ezekiel 22:29–31 ಯೆಹೆಜ್ಕೇಲನು 22:29–31ದೇಶದ ಜನರು ಬಲಾತ್ಕಾರ ಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ ದರಿದ್ರ ರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯವಿಲ್ಲದೆ ಒಬ್ಬ ಅಪರಿಚಿತನನ್ನು ಬಲಾತ್ಕಾರಪಡಿಸಿದ್ದಾರೆ. ಬೇಲಿ ಕಟ್ಟುವ ಮನುಷ್ಯನನ್ನು ದೇಶಕ್ಕೋಸ್ಕರ ನಾನು ಅದನು ನಾಶಮಾಡದ ಹಾಗೆ ಪೌಳಿಯ ಒಡಕಿನಲ್ಲಿ ನಿಲ್ಲತಕ್ಕ ವನನ್ನು ಹುಡುಕಿದೆನು, ಆದರೆ ಸಿಕ್ಕಲಿಲ್ಲ.ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ. ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 22:7 ಯೆಹೆಜ್ಕೇಲನು 22:7ನಿನ್ನಲ್ಲಿ ತಂದೆಯನ್ನೂ ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ; ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ; ನಿನ್ನಲ್ಲಿ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಪೀಡಿಸಿದ್ದಾರೆ.