Proverbs · chapter 29 · verse 9
Proverbs 29:9 in Kannada
ಜ್ಞಾನಿಯು ಬುದ್ಧಿಹೀನನೊಂದಿಗೆ ವ್ಯಾಜ್ಯ ಮಾಡಿ ದರೆ ಅವನು ರೇಗಿದರೂ ನಕ್ಕರೂ ಶಮನವಾಗುವು ದಿಲ್ಲ.
Jnyaaniyu buddhiheenanondige vyaajya maadi dare avanu regidaroo nakkaroo shamanavaaguvu dilla.
Proverbs 29:9 in English
- King James Version (KJV)
- [If] a wise man contendeth with a foolish man, whether he rage or laugh, [there is] no rest.
- World English Bible (WEB)
- If a wise man goes to court with a foolish man, the fool rages or scoffs, and there is no peace.
- American Standard Version (ASV)
- If a wise man hath a controversy with a foolish man, Whether he be angry or laugh, there will be no rest.
- Bible in Basic English (BBE)
- If a wise man goes to law with a foolish man, he may be angry or laughing, but there will be no rest.
- Darby Translation (DBY)
- If a wise man contendeth with a fool, whether he rage or laugh, [he] hath no rest.
- Webster's Bible (WBS)
- [If] a wise man contendeth with a foolish man, whether he rageth or laugheth, [there is] no rest.
- Young's Literal Translation (YLT)
- A wise man is judged by the foolish man, And he hath been angry, And he hath laughed, and there is no rest.
Read in context
- 7ಬಡವರ ನಿಮಿತ್ತ ನೀತಿವಂತನು ಯೋಚಿಸುತ್ತಾನೆ; ದುಷ್ಟನು ಅದನ್ನು ತಿಳುಕೊಳ್ಳುವಂತೆ ಲಕ್ಷ್ಯಕ್ಕೆ ತರುವ ದಿಲ್ಲ.
- 8ಪರಿಹಾಸ್ಯಗಾರರು ಪಟ್ಟಣಕ್ಕೆ ಉರ್ಲನ್ನು ಒಡ್ಡು ತ್ತಾರೆ; ಜ್ಞಾನಿಗಳು ಕೋಪವನ್ನು ತಿರುಗಿಸುವರು.
- 9ಜ್ಞಾನಿಯು ಬುದ್ಧಿಹೀನನೊಂದಿಗೆ ವ್ಯಾಜ್ಯ ಮಾಡಿ ದರೆ ಅವನು ರೇಗಿದರೂ ನಕ್ಕರೂ ಶಮನವಾಗುವು ದಿಲ್ಲ.
- 10ಕೊಲೆಪಾತಕರು ನೀತಿವಂತರನ್ನು ದ್ವೇಷಿಸು ತ್ತಾರೆ; ಯಥಾರ್ಥವಂತರು ಅವನ ಪ್ರಾಣವನ್ನು ಹುಡು ಕುತ್ತಾರೆ.
- 11ಮೂಢನು ತನ್ನ ಮನಸ್ಸನ್ನೆಲ್ಲಾ ಹೊರ ಪಡಿಸುತ್ತಾನೆ; ಜ್ಞಾನಿಯು ಅದನ್ನು ಕಾಯುತ್ತಾನೆ.
Cross references
- Proverbs 26:4 ಜ್ಞಾನೋಕ್ತಿಗಳು 26:4ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಿಸಬೇಡ; ಇಲ್ಲವಾದರೆ ನೀನು ಅವನಿಗೆ ಸಮಾನನಾದೀಯೇ.
- Ecclesiastes 10:13 ಪ್ರಸಂಗಿ 10:13ಅವನ ಬಾಯಿಯು ಮಾತುಗಳು ಆರಂಭದಲ್ಲಿ ಮೂಢತನ ದವುಗಳಾಗಿವೆ; ಅವನ ಮಾತಿನ ಅಂತ್ಯವು ಕೆಟ್ಟ ಮೂರ್ಖತನವಾಗಿದೆ.
- Matthew 7:6 ಮತ್ತಾಯನು 7:6ನಾಯಿಗಳಿಗೆ ಪವಿತ್ರವಾದದ್ದನ್ನು ಕೊಡಬೇಡಿರಿ ಇಲ್ಲವೆ ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಹಾಕಬೇಡಿರಿ. ಹಾಕಿದರೆ ಅವುಗಳನ್ನು ತುಳಿದು ಬಿಟ್ಟು ಮತ್ತೆ ತಿರುಗಿಕೊಂಡು ನಿಮ್ಮನ್ನು ಹರಿದು ಬಿಟ್ಟಾವು.
- Matthew 11:17–19 ಮತ್ತಾಯನು 11:17–19ನಾವು ನಿಮಗೋಸ್ಕರ ಕೊಳಲೂದಿದೆವು, ಆದರೆ ನೀವು ಕುಣಿಯಲಿಲ್ಲ; ನಾವು ನಿಮಗೋಸ್ಕರ ಶೋಕಿಸಿದೆವು, ಆದರೆ ನೀವು ಗೋಳಾಡಲಿಲ್ಲ ಎಂದು ಹೇಳುವವರಿಗೆ ಇದು ಹೋಲಿಕೆಯಾಗಿದೆ. ಯಾಕಂದರೆ ಯೋಹಾನನು ತಿನ್ನದೆಯೂ ಕುಡಿಯದೆಯೂ ಬಂದನು. ಅದಕ್ಕೆ ಅವರು--ಅವನಿಗೆ ದೆವ್ವ ಹಿಡಿದಿದೆ ಅನ್ನುತ್ತಾರೆ. ಮನುಷ್ಯಕುಮಾರನು ತಿನ್ನುವವನಾಗಿಯೂ ಕುಡಿಯುವವನಾಗಿಯೂ ಬಂದನು. ಅದಕ್ಕೆ ಅವರು--ಇಗೋ, ಈ ಮನುಷ್ಯನು ಹೊಟ್ಟೆ ಬಾಕನೂ ಮದ್ಯಪಾನ ಮಾಡುವವನೂ ಸುಂಕದವರ ಪಾಪಿಗಳ ಸ್ನೇಹಿತನೂ ಎಂದು ಅನ್ನುತ್ತಾರೆ. ಆದರೆ ಜ್ಞಾನವು ನೀತಿಯುಳ್ಳದ್ದೆಂದು ತನ್ನ ಮಕ್ಕಳಿಂದ ನಿರ್ಣಯಿ ಸಲ