Proverbs · chapter 3 · verse 16
Proverbs 3:16 in Kannada
ಆಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ.
Aakeya balagaiyalli deerghaayushyavoo edagaiyalli aishvaryavoo ghanateyoo ive.
Proverbs 3:16 in English
- King James Version (KJV)
- Length of days [is] in her right hand; [and] in her left hand riches and honour.
- World English Bible (WEB)
- Length of days is in her right hand. In her left hand are riches and honor.
- American Standard Version (ASV)
- Length of days is in her right hand; In her left hand are riches and honor.
- Bible in Basic English (BBE)
- Long life is in her right hand, and in her left are wealth and honour.
- Darby Translation (DBY)
- Length of days is in her right hand; in her left hand riches and honour.
- Webster's Bible (WBS)
- Length of days [is] in her right hand; [and] in her left hand riches and honor.
- Young's Literal Translation (YLT)
- Length of days [is] in her right hand, In her left [are] wealth and honour.
Read in context
- 14ಅದರ ವ್ಯಾಪಾರವೂ ಬೆಳ್ಳಿಯ ವ್ಯಾಪಾರಕ್ಕಿಂತಲೂ ಅದರ ಲಾಭವು ಸೋಸಿದ ಬಂಗಾರಕ್ಕಿಂತಲೂ ಉತ್ತಮವಾಗಿದೆ.
- 15ಅದು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯವುಳ್ಳದ್ದಾಗಿದ್ದು ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವದಿಲ್ಲ.
- 16ಆಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ.
- 17ಅವಳ ಮಾರ್ಗ ಗಳು ಸಂತೋಷಕರವೂ ಎಲ್ಲಾ ದಾರಿಗಳು ಸಮಾ ಧಾನಕರವೂ ಆಗಿವೆ.
- 18ತನ್ನನ್ನು ಹಿಡಿದುಕೊಳ್ಳುವ ವರಿಗೆ ಆಕೆಯು ಜೀವದ ವೃಕ್ಷವಾಗಿದ್ದಾಳೆ; ಆಕೆಯನ್ನು ಭದ್ರವಾಗಿ ಇಟ್ಟುಕೊಳ್ಳುವ ಪ್ರತಿಯೊಬ್ಬನೂ ಧನ್ಯನು.
Cross references
- Proverbs 3:2 ಜ್ಞಾನೋಕ್ತಿಗಳು 3:2ಆಗ ಹೆಚ್ಚಾದ ದಿನಗಳೂ ದೀರ್ಘಾಯುಷ್ಯವೂ ಸಮಾಧಾನವೂ ನಿನಗೆ ಕೂಡಿಸ ಲ್ಪಡುವವು.
- 2 Corinthians 6:10 2 ಕೊರಿಂಥದವರಿಗೆ 6:10ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.
- Proverbs 22:4 ಜ್ಞಾನೋಕ್ತಿಗಳು 22:4ಐಶ್ವ ರ್ಯವೂ ಮಾನವೂ ಜೀವವೂ ವಿನಯ ಕರ್ತನ ಭಯದಿಂದಲೇ.
- 1 Kings 3:13 1 ಅರಸುಗಳು 3:13ನೀನು ಕೇಳದ ಐಶ್ವ ರ್ಯವನ್ನೂ ಘನವನ್ನೂ ಕೊಟ್ಟಿದ್ದೇನೆ. ಆದದರಿಂದ ನಿನ್ನ ಸಮಸ್ತ ದಿವಸಗಳಲ್ಲಿ ನಿನ್ನ ಹಾಗೆ ಅರಸು ಗಳಲ್ಲಿ ಒಬ್ಬನೂ ಇರುವದಿಲ್ಲ.
- 1 Timothy 4:8 1 ತಿಮೊಥೆಯನಿಗೆ 4:8ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.
- Mark 10:30 ಮಾರ್ಕನು 10:30ಅವನು ಈಗಿನ ಕಾಲದಲ್ಲಿ ಹಿಂಸೆಗಳ ಸಹಿತವಾಗಿ ನೂರರಷ್ಟು ಮನೆಗಳನ್ನೂ ಸಹೋದರರನ್ನೂ ಸಹೋದರಿಯರನ್ನೂ ತಾಯಂದಿ ರನ್ನೂ ಮಕ್ಕಳನ್ನೂ ಭೂಮಿಯನ್ನೂ ಹೊಂದುವದಲ್ಲದೆ ಬರುವ ಲೋಕದಲ್ಲಿ ನಿತ್ಯ ಜೀವವನ್ನು ಹೊಂದುವನು.
- Proverbs 8:18–21 ಜ್ಞಾನೋಕ್ತಿಗಳು 8:18–21ಐಶ್ವರ್ಯವೂ ಘನತೆಯೂ ಹೌದು, ಶ್ರೇಷ್ಠ ಸಂಪತ್ತೂ ನೀತಿಯೂ ನನ್ನೊಂದಿಗಿವೆ. ನನ್ನ ಫಲವು ಬಂಗಾರಕ್ಕಿಂತಲೂ ಹೌದು, ಚೊಕ್ಕ ಬಂಗಾರಕ್ಕಿಂತಲೂ ನನ್ನ ಆದಾಯವು ಆಯಲ್ಪಟ್ಟ ಬೆಳ್ಳಿಗಿಂತಲೂ ಶ್ರೇಷ್ಠವಾಗಿದೆ. ನೀತಿಯ ಮಾರ್ಗದಲ್ಲಿ ನ್ಯಾಯದ ದಾರಿಗಳ ಮಧ್ಯದಲ್ಲಿ ನಾನು ನಡಿಸುತ್ತೇನೆ. ನನ್ನನ್ನು ಪ್ರೀತಿಸುವವರು ಸಂಪತ್ತನ್ನು ಬಾಧ್ಯವಾಗಿ ಹೊಂದಿದಂತೆ ನಾನು ಅವರ ಬೊಕ್ಕಸ ಗಳನ್ನು ತುಂಬಿಸುವೆನು.
- Psalm 21:4 ಕೀರ್ತನೆಗಳು 21:4ಜೀವವನ್ನು ಅವನು ನಿನ್ನಿಂದ ಬೇಡಲು ನೀನು ಅವನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟೆ.
- 1 Corinthians 3:21–23 1 ಕೊರಿಂಥದವರಿಗೆ 3:21–23ಆದಕಾರಣ ಮನುಷ್ಯ ಮಾತ್ರದವರ ವಿಷಯದಲ್ಲಿ ಯಾರೂ ಹಿಗ್ಗದಿರಲಿ. ಯಾಕಂದರೆ ಸಮಸ್ತವೂ ನಿಮ್ಮದು; ಪೌಲನಾಗಲಿ ಅಪೊಲ್ಲೋಸನಾಗಲಿ ಕೇಫನಾಗಲಿ ಲೋಕವಾಗಲಿ ಜೀವವಾಗಲಿ ಮರಣವಾಗಲಿ ಈಗಿನ ಸಂಗತಿ ಗಳಾಗಲಿ ಮುಂದಣ ಸಂಗತಿಗಳಾಗಲೀ ಸಮಸ್ತವೂ ನಿಮ್ಮವೇ;ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು. ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು.
- Proverbs 4:6–10 ಜ್ಞಾನೋಕ್ತಿಗಳು 4:6–10ಅವುಗಳನ್ನು ತ್ಯಜಿಸ ದಿದ್ದರೆ ಅವು ನಿನ್ನನ್ನು ಕಾಯುವವು, ಅವುಗಳನ್ನು ಪ್ರೀತಿಸಿದರೆ ಅವು ನಿನ್ನನ್ನು ಕಾಪಾಡುವವು. ಜ್ಞಾನವೇ ಮುಖ್ಯವಾದದ್ದು; ಆದದರಿಂದ ಜ್ಞಾನವನ್ನು ಸಂಪಾ ದಿಸು, ನಿನ್ನ ಎಲ್ಲಾ ಸಂಪತ್ತಿನಿಂದ ವಿವೇಕವನ್ನು ಪಡೆ ದುಕೋ. ಆಕೆಯನ್ನು ನೀನು ಮೇಲೆತ್ತಿದರೆ ಆಕೆಯು ನಿನ್ನನ್ನು ಮೇಲೆತ್ತುವಳು; ಆಕೆಯನ್ನು ನೀನು ಅಪ್ಪಿ ಕೊಂಡರೆ ಆಕೆಯು ನಿನ್ನನ್ನು ಘನತೆಗೆ ತರುವಳು. ಆಕೆಯು ನಿನ್ನ ತಲೆಗೆ ಕೃಪೆಯ ಆಭರಣವಾಗಿರುವಳು; ಆಕೆಯು ನಿನಗೆ ಘನತೆಯ ಕಿರೀಟವನ್ನು ಒಪ್ಪಿಸುವಳು. ಓ ನನ್ನ ಮಗನೇ, ಆಲಿಸಿ ನನ್ನ ಮಾತುಗಳನ್ನು ಅಂಗೀಕರಿಸು; ಆಗ ನಿನ್ನ ಜೀವಿತದ ವರುಷಗಳು ಹೆಚ್ಚಾಗುವವು.
- Psalm 71:9 ಕೀರ್ತನೆಗಳು 71:9ನನ್ನ ಮುಪ್ಪಿನ ಕಾಲದಲ್ಲಿ ನನ್ನನ್ನು ತಳ್ಳಿಬಿಡಬೇಡ. ನನ್ನ ಶಕ್ತಿಯು ಕುಂದಿಹೋಗುವಾಗ ನನ್ನನ್ನು ಕೈಬಿಡ ಬೇಡ.