Proverbs · chapter 3 · verse 18
Proverbs 3:18 in Kannada
ತನ್ನನ್ನು ಹಿಡಿದುಕೊಳ್ಳುವ ವರಿಗೆ ಆಕೆಯು ಜೀವದ ವೃಕ್ಷವಾಗಿದ್ದಾಳೆ; ಆಕೆಯನ್ನು ಭದ್ರವಾಗಿ ಇಟ್ಟುಕೊಳ್ಳುವ ಪ್ರತಿಯೊಬ್ಬನೂ ಧನ್ಯನು.
Tannannu hididukolluva varige aakeyu jeevada vrukshavaagiddaale; aakeyannu bhadravaagi ittukolluva pratiyobbanoo dhanyanu.
Proverbs 3:18 in English
- King James Version (KJV)
- She [is] a tree of life to them that lay hold upon her: and happy [is every one] that retaineth her.
- World English Bible (WEB)
- She is a tree of life to those who lay hold of her. Happy is everyone who retains her.
- American Standard Version (ASV)
- She is a tree of life to them that lay hold upon her: And happy is every one that retaineth her.
- Bible in Basic English (BBE)
- She is a tree of life to all who take her in their hands, and happy is everyone who keeps her.
- Darby Translation (DBY)
- She is a tree of life to them that lay hold upon her; and happy is he that retaineth her.
- Webster's Bible (WBS)
- She [is] a tree of life to them that lay hold upon her: and happy [is every one] that retaineth her.
- Young's Literal Translation (YLT)
- A tree of life she [is] to those laying hold on her, And whoso is retaining her [is] happy.
Read in context
- 16ಆಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ.
- 17ಅವಳ ಮಾರ್ಗ ಗಳು ಸಂತೋಷಕರವೂ ಎಲ್ಲಾ ದಾರಿಗಳು ಸಮಾ ಧಾನಕರವೂ ಆಗಿವೆ.
- 18ತನ್ನನ್ನು ಹಿಡಿದುಕೊಳ್ಳುವ ವರಿಗೆ ಆಕೆಯು ಜೀವದ ವೃಕ್ಷವಾಗಿದ್ದಾಳೆ; ಆಕೆಯನ್ನು ಭದ್ರವಾಗಿ ಇಟ್ಟುಕೊಳ್ಳುವ ಪ್ರತಿಯೊಬ್ಬನೂ ಧನ್ಯನು.
- 19ಕರ್ತನು ಜ್ಞಾನದಿಂದ ಭೂಮಿಯನ್ನು ಸ್ಥಾಪಿಸಿದನು; ವಿವೇಕದ ಮೂಲಕ ಆತನು ಆಕಾಶಗಳನ್ನು ಸ್ಥಿರಪಡಿಸಿ ದನು.
- 20ಆತನ ತಿಳುವಳಿಕೆಯಿಂದ ಅಗಾಧಗಳು ಒಡೆದು ಮೇಘಗಳು ಇಬ್ಬನಿಯನ್ನು ಸುರಿಸುತ್ತವೆ.
Cross references
- Proverbs 11:30 ಜ್ಞಾನೋಕ್ತಿಗಳು 11:30ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲು ವವನು ಜ್ಞಾನಿಯಾಗಿದ್ದಾನೆ.ಇಗೋ, ಭೂಮಿಯ ಮೇಲೆ ನೀತಿವಂತರು ಪ್ರತಿಫಲವನ್ನು ಹೊಂದುವರು; ದುಷ್ಟನೂ ಪಾಪಿಯೂ ಎಷ್ಟೋ ಹೆಚ್ಚಾಗಿ ಪ್ರತಿಫಲ ವನ್ನು ಹೊಂದುತ್ತಾರೆ.
- Proverbs 15:4 ಜ್ಞಾನೋಕ್ತಿಗಳು 15:4ಹಿತವಾದ ನಾಲಿಗೆಯು ಜೀವವೃಕ್ಷ; ಅದರಲ್ಲಿ ಮೂರ್ಖತ್ವವು ಆತ್ಮಕ್ಕೆ ಒಡಕು.
- Revelation 2:7 ಪ್ರಕಟನೆ 2:7ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.
- Genesis 2:9 ಆದಿಕಾಂಡ 2:9ಕರ್ತನಾದ ದೇವರು ನೋಟಕ್ಕೆ ರಮ್ಯವಾದ ಮತ್ತು ಊಟಕ್ಕೆ ಒಳ್ಳೇದಾದ ಎಲ್ಲಾ ಮರಗಳನ್ನು, ತೋಟದ ಮಧ್ಯದಲ್ಲಿ ಜೀವದ ಮರವನ್ನು, ಒಳ್ಳೇದರ ಕೆಟ್ಟದರ ತಿಳುವಳಿಕೆಯ ಮರವನ್ನು ಭೂಮಿಯೊಳಗಿಂದ ಬೆಳೆಯಿಸಿದನು.
- Genesis 3:22 ಆದಿಕಾಂಡ 3:22ಇದ ಲ್ಲದೆ ಕರ್ತನಾದ ದೇವರು--ಇಗೋ, ಮನುಷ್ಯನು ಒಳ್ಳೇದರ ಕೆಟ್ಟದರ ಭೇದವನ್ನು ತಿಳಿದು ನಮ್ಮಲ್ಲಿ ಒಬ್ಬನಂತಾದನು; ಈಗ ಅವನು ಕೈಚಾಚಿ ಜೀವವೃಕ್ಷದ ಫಲವನ್ನು ತೆಗೆದು ತಿಂದು ಎಂದೆಂದಿಗೂ ಬದುಕ ಬಾರದು ಅಂದನು.
- Proverbs 13:12 ಜ್ಞಾನೋಕ್ತಿಗಳು 13:12ತಡವಾದ ನಿರೀಕ್ಷೆ ಹೃದಯವನ್ನು ಅಸ್ವಸ್ಥತೆ ಮಾಡುತ್ತದೆ; ಆಶೆಯು ಸಫಲವಾದರೆ ಅದು ಜೀವಕರವಾದ ವೃಕ್ಷವು.
- Revelation 22:2 ಪ್ರಕಟನೆ 22:2ಅದರ ಬೀದಿಯ ಮಧ್ಯದಲ್ಲಿಯೂ ಆ ನದಿಯ ಉಭಯ ಪಾರ್ಶ್ವಗಳಲ್ಲಿಯೂ ಜೀವವೃಕ್ಷವಿತ್ತು; ಅದು ತಿಂಗಳು ತಿಂಗಳಿಗೆ ಫಲವನ್ನು ಫಲಿಸುತ್ತಾ ಹನ್ನೆರಡು ತರದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವದಕ್ಕೆ ಇದ್ದವು.