Proverbs · chapter 3 · verse 19
Proverbs 3:19 in Kannada
ಕರ್ತನು ಜ್ಞಾನದಿಂದ ಭೂಮಿಯನ್ನು ಸ್ಥಾಪಿಸಿದನು; ವಿವೇಕದ ಮೂಲಕ ಆತನು ಆಕಾಶಗಳನ್ನು ಸ್ಥಿರಪಡಿಸಿ ದನು.
Kartanu jnyaanadinda bhoomiyannu sthaapisidanu; vivekada moolaka aatanu aakaashagalannu sthirapadisi danu.
Proverbs 3:19 in English
- King James Version (KJV)
- The LORD by wisdom hath founded the earth; by understanding hath he established the heavens.
- World English Bible (WEB)
- By wisdom the LORD founded the earth. By understanding, he established the heavens.
- American Standard Version (ASV)
- Jehovah by wisdom founded the earth; By understanding he established the heavens.
- Bible in Basic English (BBE)
- The Lord by wisdom put in position the bases of the earth; by reason he put the heavens in their place.
- Darby Translation (DBY)
- Jehovah by wisdom founded the earth; by understanding he established the heavens.
- Webster's Bible (WBS)
- The LORD by wisdom hath founded the earth; by understanding hath he established the heavens.
- Young's Literal Translation (YLT)
- Jehovah by wisdom did found the earth, He prepared the heavens by understanding.
Read in context
- 17ಅವಳ ಮಾರ್ಗ ಗಳು ಸಂತೋಷಕರವೂ ಎಲ್ಲಾ ದಾರಿಗಳು ಸಮಾ ಧಾನಕರವೂ ಆಗಿವೆ.
- 18ತನ್ನನ್ನು ಹಿಡಿದುಕೊಳ್ಳುವ ವರಿಗೆ ಆಕೆಯು ಜೀವದ ವೃಕ್ಷವಾಗಿದ್ದಾಳೆ; ಆಕೆಯನ್ನು ಭದ್ರವಾಗಿ ಇಟ್ಟುಕೊಳ್ಳುವ ಪ್ರತಿಯೊಬ್ಬನೂ ಧನ್ಯನು.
- 19ಕರ್ತನು ಜ್ಞಾನದಿಂದ ಭೂಮಿಯನ್ನು ಸ್ಥಾಪಿಸಿದನು; ವಿವೇಕದ ಮೂಲಕ ಆತನು ಆಕಾಶಗಳನ್ನು ಸ್ಥಿರಪಡಿಸಿ ದನು.
- 20ಆತನ ತಿಳುವಳಿಕೆಯಿಂದ ಅಗಾಧಗಳು ಒಡೆದು ಮೇಘಗಳು ಇಬ್ಬನಿಯನ್ನು ಸುರಿಸುತ್ತವೆ.
- 21ನನ್ನ ಮಗನೇ, ನಿನ್ನ ಕಣ್ಣುಗಳಿಂದ ಅವುಗಳು ತಪ್ಪಿಸಿಕೊಳ್ಳದೆ ಇರಲಿ. ಸುಜ್ಞಾನವನ್ನೂ ವಿವೇಕವನ್ನೂ ಇಟ್ಟುಕೋ.
Cross references
- Psalm 104:24 ಕೀರ್ತನೆಗಳು 104:24ಓ ಕರ್ತನೇ, ನಿನ್ನ ಕೆಲಸಗಳು ಎಷ್ಟೋ ಉಂಟು! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟು ಮಾಡಿದ್ದೀ; ಭೂಮಿಯು ನಿನ್ನ ಸಂಪತ್ತಿನಿಂದ ತುಂಬಿದೆ.
- Jeremiah 10:12 ಯೆರೆಮೀಯ 10:12ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು;
- John 1:3 ಯೋಹಾನನು 1:3ಎಲ್ಲವು ಆತನಿಂದ ಉಂಟಾಯಿತು; ಉಂಟಾದದ್ದರಲ್ಲಿ ಆತನಿಲ್ಲದೆ ಯಾವದೂ ಉಂಟಾಗ ಲಿಲ್ಲ.
- Jeremiah 51:15 ಯೆರೆಮೀಯ 51:15ಆತನು ತನ್ನ ಶಕ್ತಿಯಿಂದ ಭೂಮಿಯನ್ನು ಉಂಟುಮಾಡಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾನೆ.
- Psalm 136:5 ಕೀರ್ತನೆಗಳು 136:5ಆಕಾಶ ವನ್ನು ಜ್ಞಾನದಿಂದ ಉಂಟುಮಾಡಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- Proverbs 8:27–29 ಜ್ಞಾನೋಕ್ತಿಗಳು 8:27–29ಆತನು ಆಕಾಶಗಳನ್ನು ಸಿದ್ಧಪಡಿಸಿದಾಗ ಅಗಾಧದ ಮೇಲೆ ಚಕ್ರವನ್ನು ಹಾಕಿ ದಾಗ ಮೇಲೆ ಮೇಘಗಳನ್ನು ಆತನು ಸ್ಥಾಪಿಸಿದಾಗ ಅಗಾಧದ ಬುಗ್ಗೆಗಳನ್ನು ಆತನು ಬಲಪಡಿಸಿದಾಗ ಪ್ರವಾಹಗಳು ತನ್ನ ಆಜ್ಞೆಯನ್ನು ವಿಾರದಂತೆ ಸಮು ದ್ರಕ್ಕೆ ಆತನು ನಿಯಮವನ್ನು ಕೊಟ್ಟಿದಾಗ ಭೂಮಿಯ ಅಸ್ತಿವಾರಗಳನ್ನು ಆತನು ನೇಮಿಸಿದಾಗ ನಾನು ಆತ ನೊಂದಿಗೆ ಇದ್ದೆನು.