Proverbs · chapter 3 · verse 21
Proverbs 3:21 in Kannada
ನನ್ನ ಮಗನೇ, ನಿನ್ನ ಕಣ್ಣುಗಳಿಂದ ಅವುಗಳು ತಪ್ಪಿಸಿಕೊಳ್ಳದೆ ಇರಲಿ. ಸುಜ್ಞಾನವನ್ನೂ ವಿವೇಕವನ್ನೂ ಇಟ್ಟುಕೋ.
Nanna magane, ninna kannugalinda avugalu tappisikollade irali. Sujnyaanavannoo vivekavannoo ittuko.
Proverbs 3:21 in English
- King James Version (KJV)
- My son, let not them depart from thine eyes: keep sound wisdom and discretion:
- World English Bible (WEB)
- My son, let them not depart from your eyes. Keep sound wisdom and discretion,
- American Standard Version (ASV)
- My son, let them not depart from thine eyes; Keep sound wisdom and discretion:
- Bible in Basic English (BBE)
- My son, keep good sense, and do not let wise purpose go from your eyes.
- Darby Translation (DBY)
- My son, let them not depart from thine eyes; keep sound wisdom and discretion:
- Webster's Bible (WBS)
- My son, let not them depart from thy eyes: keep sound wisdom and discretion:
- Young's Literal Translation (YLT)
- My son! let them not turn from thine eyes, Keep thou wisdom and thoughtfulness,
Read in context
- 19ಕರ್ತನು ಜ್ಞಾನದಿಂದ ಭೂಮಿಯನ್ನು ಸ್ಥಾಪಿಸಿದನು; ವಿವೇಕದ ಮೂಲಕ ಆತನು ಆಕಾಶಗಳನ್ನು ಸ್ಥಿರಪಡಿಸಿ ದನು.
- 20ಆತನ ತಿಳುವಳಿಕೆಯಿಂದ ಅಗಾಧಗಳು ಒಡೆದು ಮೇಘಗಳು ಇಬ್ಬನಿಯನ್ನು ಸುರಿಸುತ್ತವೆ.
- 21ನನ್ನ ಮಗನೇ, ನಿನ್ನ ಕಣ್ಣುಗಳಿಂದ ಅವುಗಳು ತಪ್ಪಿಸಿಕೊಳ್ಳದೆ ಇರಲಿ. ಸುಜ್ಞಾನವನ್ನೂ ವಿವೇಕವನ್ನೂ ಇಟ್ಟುಕೋ.
- 22ಅವು ನಿನ್ನ ಪ್ರಾಣಕ್ಕೆ ಜೀವವೂ ಕೊರ ಳಿಗೆ ಸೊಬಗೂ ಆಗಿರುವವು.
- 23ನಿನ್ನ ಮಾರ್ಗದಲ್ಲಿ ನೀನು ನಿರ್ಭಯವಾಗಿ ನಡೆಯುವಿ, ನಿನ್ನ ಪಾದವು ಎಡವುವದಿಲ್ಲ.
Cross references
- Joshua 1:8 ಯೆಹೋಶುವ 1:8ಈ ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣವು ನಿನ್ನ ಬಾಯಿಂದ ಹೋಗಬಾರದು; ಅದರಲ್ಲಿ ಬರೆದಿರುವ ಪ್ರಕಾರವೇ ಕೈಕೊಂಡು ನಡೆಯುವ ಹಾಗೆ ರಾತ್ರಿಹಗಲು ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವನ್ನು ಸಫಲಮಾಡಿ ಕೊಂಡು ಮಹಾ ಜಯಶಾಲಿಯಾಗುವಿ.
- Deuteronomy 6:6–9 ಧರ್ಮೋಪದೇಶಕಾಂಡ 6:6–9ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಮಾತುಗಳು ನಿನ್ನ ಹೃದಯದಲ್ಲಿ ಇರಬೇಕು. ಅವು ಗಳನ್ನು ನಿನ್ನ ಮಕ್ಕಳಿಗೆ ಅಭ್ಯಾಸಮಾಡಿಸಿ ನಿನ್ನ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ಹೋಗುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ವಾಗಿ ಮಾತನಾಡಬೇಕು. ಅವುಗಳನ್ನು ಗುರುತಾಗಿ ನಿನ್ನ ಕೈ ಮೇಲೆ ಕಟ್ಟಿಕೊಳ್ಳಬೇಕು; ಅವು ನಿನ್ನ ಕಣ್ಣುಗಳ ನಡುವೆ ಹಣೆ ಕಟ್ಟಾಗಿರಬೇಕು. ಅವುಗಳನ್ನು ನಿನ್ನ ಮನೆಯ ಕಂಬಗಳ ಮೇಲೆಯೂ ನಿನ್ನ ಬಾಗಲುಗಳ ಮೇಲೆಯೂ ಬರೆಯಬೇಕು.
- Deuteronomy 32:46–47 ಧರ್ಮೋಪದೇಶಕಾಂಡ 32:46–47ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ನಿಮ್ಮ ಹೃದಯಗಳಲ್ಲಿ ಇಡಿರಿ; ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಕೈಕೊಳ್ಳುವದಕ್ಕೆ ನಿಮ್ಮ ಮಕ್ಕಳಿಗೆ ಆಜ್ಞಾಪಿಸಬೇಕು. ಇದು ನಿಮಗೆ ವ್ಯರ್ಥವಾದದ್ದಲ್ಲ, ಇದು ನಿಮ್ಮ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ ಎಂದು ಹೇಳಿದನು.
- Proverbs 4:21 ಜ್ಞಾನೋಕ್ತಿಗಳು 4:21ಅವುಗಳು ನಿನ್ನ ಕಣ್ಣುಗಳಿಗೆ ತಪ್ಪಿಹೋಗದೆ ಇರಲಿ; ಅವುಗಳನ್ನು ನಿನ್ನ ಹೃದಯದ ಮಧ್ಯದಲ್ಲಿ ಇಟ್ಟುಕೋ.
- Hebrews 2:1–3 ಇಬ್ರಿಯರಿಗೆ 2:1–3ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು. ಯಾಕಂದರೆ ದೂತರ ಮೂಲಕ ಹೇಳಲ್ಪಟ್ಟ ವಾಕ್ಯವು ಸ್ಥಿರವಾಗಿದ್ದು ಅದನ್ನು ವಿಾರಿ ಮಾಡಿದ ಪ್ರತಿಯೊಂದು ತಪ್ಪಿಗೂ ಅವಿಧೇಯತ್ವಕ್ಕೂ ನ್ಯಾಯ ವಾದ ಪ್ರತಿಫಲ ಹೊಂದಿದ ಮೇಲೆ ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
- Deuteronomy 4:9 ಧರ್ಮೋಪದೇಶಕಾಂಡ 4:9ನಿನ್ನ ಕಣ್ಣುಗಳು ನೋಡಿದ ಕಾರ್ಯಗಳನ್ನು ನೀನು ಮರೆಯದ ಹಾಗೆಯೂ ನೀನು ಬದುಕುವ ದಿನಗಳೆಲ್ಲಾ ಅವು ನಿನ್ನ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು ನಿನ್ನ ಪ್ರಾಣ ವನ್ನು ಬಹಳವಾಗಿ ಕಾಪಾಡು; ಅವುಗಳನ್ನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ಬೋಧಿಸು.
- John 8:31 ಯೋಹಾನನು 8:31ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ.
- 1 John 2:27 1 ಯೋಹಾನನು 2:27ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ
- 1 John 2:24 1 ಯೋಹಾನನು 2:24ನೀವಂತೂ ಯಾವದನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಲ್ಲಿಯೂ ನೆಲೆಗೊಂಡಿ ರುತ್ತೀರಿ.
- Proverbs 3:1–3 ಜ್ಞಾನೋಕ್ತಿಗಳು 3:1–3ನನ್ನ ಮಗನೇ, ನನ್ನ ಕಟ್ಟಳೆಯನ್ನು ಮರೆಯಬೇಡ. ನಿನ್ನ ಹೃದಯವು ನನ್ನ ಆಜ್ಞೆ ಗಳನ್ನು ಕಾಪಾಡಲಿ: ಆಗ ಹೆಚ್ಚಾದ ದಿನಗಳೂ ದೀರ್ಘಾಯುಷ್ಯವೂ ಸಮಾಧಾನವೂ ನಿನಗೆ ಕೂಡಿಸ ಲ್ಪಡುವವು. ಕರುಣೆಯೂ ಸತ್ಯವೂ ನಿನ್ನನ್ನು ಬಿಡದಿರಲಿ. ನಿನ್ನ ಕೊರಳಿನ ಸುತ್ತಲೂ ಅವುಗಳನ್ನು ಕಟ್ಟಿಕೋ; ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.
- John 15:6–7 ಯೋಹಾನನು 15:6–7ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು. ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನಿಮಗೆ ಬೇಕಾದದ್ದನ್ನು ಬೇಡಿಕೊಳ್ಳಿರಿ, ನಿಮಗೆ ಅದು ದೊರೆ ಯುವದು.
- Proverbs 2:7 ಜ್ಞಾನೋಕ್ತಿಗಳು 2:7ನೀತಿವಂತರಿಗೋಸ್ಕರ ಆತನು ಸುಜ್ಞಾನವನ್ನು ಕೂಡಿಸುವನು. ಯಥಾರ್ಥದಿಂದ ನಡೆದುಕೊಳ್ಳುವವರಿಗೆ ಆತನು ಗುರಾಣಿಯಾಗಿದ್ದಾನೆ.