Proverbs · chapter 3 · verse 23
Proverbs 3:23 in Kannada
ನಿನ್ನ ಮಾರ್ಗದಲ್ಲಿ ನೀನು ನಿರ್ಭಯವಾಗಿ ನಡೆಯುವಿ, ನಿನ್ನ ಪಾದವು ಎಡವುವದಿಲ್ಲ.
Ninna maargadalli neenu nirbhayavaagi nadeyuvi, ninna paadavu edavuvadilla.
Proverbs 3:23 in English
- King James Version (KJV)
- Then shalt thou walk in thy way safely, and thy foot shall not stumble.
- World English Bible (WEB)
- Then you shall walk in your way securely. Your foot won’t stumble.
- American Standard Version (ASV)
- Then shalt thou walk in thy way securely, And thy foot shall not stumble.
- Bible in Basic English (BBE)
- Then you will go safely on your way, and your feet will have no cause for slipping.
- Darby Translation (DBY)
- Then shalt thou walk in thy way securely, and thy foot shall not stumble;
- Webster's Bible (WBS)
- Then shalt thou walk in thy way safely, and thy foot shall not stumble.
- Young's Literal Translation (YLT)
- Then thou goest thy way confidently, And thy foot doth not stumble.
Read in context
- 21ನನ್ನ ಮಗನೇ, ನಿನ್ನ ಕಣ್ಣುಗಳಿಂದ ಅವುಗಳು ತಪ್ಪಿಸಿಕೊಳ್ಳದೆ ಇರಲಿ. ಸುಜ್ಞಾನವನ್ನೂ ವಿವೇಕವನ್ನೂ ಇಟ್ಟುಕೋ.
- 22ಅವು ನಿನ್ನ ಪ್ರಾಣಕ್ಕೆ ಜೀವವೂ ಕೊರ ಳಿಗೆ ಸೊಬಗೂ ಆಗಿರುವವು.
- 23ನಿನ್ನ ಮಾರ್ಗದಲ್ಲಿ ನೀನು ನಿರ್ಭಯವಾಗಿ ನಡೆಯುವಿ, ನಿನ್ನ ಪಾದವು ಎಡವುವದಿಲ್ಲ.
- 24ನೀನು ಮಲಗುವಾಗ ನಿನಗೆ ಹೆದರಿಕೆ ಇರುವದಿಲ್ಲ, ಹೌದು, ನೀನು ಮಲಗಿಕೊಳ್ಳುವಿ. ನಿನ್ನ ನಿದ್ರೆಯು ಸುಖವಾಗಿರುವದು.
- 25ಆಕಸ್ಮತ್ತಾದ ಭಯ ಕ್ಕಾಗಲಿ ಇಲ್ಲವೆ ಅವರ ಮೇಲೆ ಬರುವ ದುಷ್ಟರ ನಾಶನಕ್ಕಾಗಲಿ ನೀನು ಭಯಪಡದಿರು.
Cross references
- Proverbs 4:12 ಜ್ಞಾನೋಕ್ತಿಗಳು 4:12ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಇಕ್ಕಟ್ಟಾಗದು; ನೀನು ಓಡುವಾಗ ಮುಗ್ಗರಿಸುವದಿಲ್ಲ.
- Proverbs 10:9 ಜ್ಞಾನೋಕ್ತಿಗಳು 10:9ಯಥಾರ್ಥವಾಗಿ ನಡೆಯುತ್ತಿರುವವನು ದೃಢವಾಗಿ ನಡೆಯುತ್ತಾನೆ; ತನ್ನ ಮಾರ್ಗಗಳನ್ನು ಡೊಂಕು ಮಾಡು ತ್ತಿರುವವನು ಬಯಲಿಗೆ ಬರುವನು.
- Psalm 91:11–12 ಕೀರ್ತನೆಗಳು 91:11–12ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವದಕ್ಕೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವನು. ನಿನ್ನ ಪಾದವು ಕಲ್ಲಿಗೆ ತಗಲದ ಹಾಗೆ ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು.
- Psalm 121:8 ಕೀರ್ತನೆಗಳು 121:8ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
- Psalm 37:23–24 ಕೀರ್ತನೆಗಳು 37:23–24ಒಳ್ಳೇ ಮನುಷ್ಯನ ಹೆಜ್ಜೆಗಳು ಕರ್ತನಿಂದ ದೃಢ ವಾಗುತ್ತವೆ; ಆತನು ಅವನ ಮಾರ್ಗದಲ್ಲಿ ಸಂತೋಷ ಪಡುತ್ತಾನೆ. ಅವನು ಬಿದ್ದು ಹೋದಾಗ್ಯೂ ಪೂರ್ಣ ವಾಗಿ ಕೆಡವಲ್ಪಡುವದಿಲ್ಲ. ಯಾಕಂದರೆ ಕರ್ತನು ತನ್ನ ಕೈಯಿಂದ ಅವನನ್ನು ಮೇಲೆ ಎತ್ತುತ್ತಾನೆ.
- Psalm 37:31 ಕೀರ್ತನೆಗಳು 37:31ದೇವರ ನ್ಯಾಯ ಪ್ರಮಾ ಣವು ಅವನ ಹೃದಯದಲ್ಲಿ ಅದೆ; ಅವನ ಹೆಜ್ಜೆಗಳು ಕದಲುವದಿಲ್ಲ.
- Psalm 121:3 ಕೀರ್ತನೆಗಳು 121:3ಆತನು ನಿನ್ನ ಪಾದವನ್ನು ಕದಲಿ ಸದಿರಲಿ; ನಿನ್ನನ್ನು ಕಾಪಾಡುವಾತನು ತೂಕಡಿಸುವ ದಿಲ್ಲ.
- Proverbs 2:8 ಜ್ಞಾನೋಕ್ತಿಗಳು 2:8ತೀರ್ಪಿನ ದಾರಿಗಳನ್ನು ಆತನು ಕಾಯುತ್ತಾನೆ. ತನ್ನ ಪರಿಶುದ್ಧರ ಮಾರ್ಗವನ್ನು ಭದ್ರಪಡಿಸುತ್ತಾನೆ.
- Zechariah 10:12 ಜೆಕರ್ಯ 10:12ಕರ್ತನಲ್ಲಿ ನಾನು ಅವರನ್ನು ಬಲಪಡಿಸುವೆನು; ಆತನ ಹೆಸರಿನಲ್ಲಿ ಅವರು ಮೇಲೆ ಕೆಳಗೆ ನಡೆಯುವರು ಎಂದು ಕರ್ತನು ಅನ್ನುತ್ತಾನೆ.