Proverbs · chapter 3 · verse 24
Proverbs 3:24 in Kannada
ನೀನು ಮಲಗುವಾಗ ನಿನಗೆ ಹೆದರಿಕೆ ಇರುವದಿಲ್ಲ, ಹೌದು, ನೀನು ಮಲಗಿಕೊಳ್ಳುವಿ. ನಿನ್ನ ನಿದ್ರೆಯು ಸುಖವಾಗಿರುವದು.
Neenu malaguvaaga ninage hedarike iruvadilla, haudu, neenu malagikolluvi. Ninna nidreyu sukhavaagiruvadu.
Proverbs 3:24 in English
- King James Version (KJV)
- When thou liest down, thou shalt not be afraid: yea, thou shalt lie down, and thy sleep shall be sweet.
- World English Bible (WEB)
- When you lie down, you will not be afraid. Yes, you will lie down, and your sleep will be sweet.
- American Standard Version (ASV)
- When thou liest down, thou shalt not be afraid: Yea, thou shalt lie down, and thy sleep shall be sweet.
- Bible in Basic English (BBE)
- When you take your rest you will have no fear, and on your bed sleep will be sweet to you.
- Darby Translation (DBY)
- when thou liest down, thou shalt not be afraid, but thou shalt lie down and thy sleep shall be sweet.
- Webster's Bible (WBS)
- When thou liest down, thou shalt not be afraid: but thou shalt lie down, and thy sleep shall be sweet.
- Young's Literal Translation (YLT)
- If thou liest down, thou art not afraid, Yea, thou hast lain down, And sweet hath been thy sleep.
Read in context
- 22ಅವು ನಿನ್ನ ಪ್ರಾಣಕ್ಕೆ ಜೀವವೂ ಕೊರ ಳಿಗೆ ಸೊಬಗೂ ಆಗಿರುವವು.
- 23ನಿನ್ನ ಮಾರ್ಗದಲ್ಲಿ ನೀನು ನಿರ್ಭಯವಾಗಿ ನಡೆಯುವಿ, ನಿನ್ನ ಪಾದವು ಎಡವುವದಿಲ್ಲ.
- 24ನೀನು ಮಲಗುವಾಗ ನಿನಗೆ ಹೆದರಿಕೆ ಇರುವದಿಲ್ಲ, ಹೌದು, ನೀನು ಮಲಗಿಕೊಳ್ಳುವಿ. ನಿನ್ನ ನಿದ್ರೆಯು ಸುಖವಾಗಿರುವದು.
- 25ಆಕಸ್ಮತ್ತಾದ ಭಯ ಕ್ಕಾಗಲಿ ಇಲ್ಲವೆ ಅವರ ಮೇಲೆ ಬರುವ ದುಷ್ಟರ ನಾಶನಕ್ಕಾಗಲಿ ನೀನು ಭಯಪಡದಿರು.
- 26ಕರ್ತನೇ ನಿನಗೆ ಭರವಸನಾಗಿದ್ದು ನಿನ್ನ ಪಾದವು ತೆಗೆಯಲ್ಪಡ ದಂತೆ ಆತನು ಕಾಪಾಡುವನು.
Cross references
- Psalm 4:8 ಕೀರ್ತನೆಗಳು 4:8ಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು; ಯಾಕಂದರೆ ಕರ್ತನೇ, ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ.
- Psalm 3:5 ಕೀರ್ತನೆಗಳು 3:5ಕರ್ತನೇ ನನ್ನನ್ನು ಕಾಪಾಡಿದ್ದರಿಂದ ನಾನು ಮಲಗಿ ನಿದ್ದೆಗೈದು ಎಚ್ಚತ್ತೆನು.
- Proverbs 6:22 ಜ್ಞಾನೋಕ್ತಿಗಳು 6:22ನೀನು ಹೋಗು ವಾಗ ಅದು ನಿನ್ನನ್ನು ನಡಿಸುವದು; ಮಲಗುವಾಗ ನಿನ್ನನ್ನು ಕಾಯುವದು; ಎಚ್ಚರಗೊಂಡಾಗ ನಿನ್ನೊಂದಿಗೆ ಮಾತಾಡುವದು.
- Job 11:19 ಯೋಬನು 11:19ನೀನು ಮಲಗಿಕೊಂಡಾಗ ಯಾರೂ ನಿನ್ನನ್ನು ಹೆದರಿಸರು; ಹೌದು, ಅನೇಕರು ನಿನಗೆ ವ್ಯಾಜ್ಯವನ್ನು ಒಪ್ಪಿಸುವರು.ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವದಿಲ್ಲ. ಅವರ ಪ್ರಾಣದ ಕೊನೆಯ ಉಸಿರೇ ಅವರ ನಿರೀಕ್ಷೆಯಾಗಿದೆ.
- Psalm 121:4–7 ಕೀರ್ತನೆಗಳು 121:4–7ಇಗೋ, ಇಸ್ರಾಯೇಲನ್ನು ಕಾಪಾಡುವಾತನು ತೂಕಡಿಸುವದಿಲ್ಲ, ನಿದ್ರಿಸುವದಿಲ್ಲ. ಕರ್ತನು ನಿನ್ನನ್ನು ಕಾಪಾಡುವಾತನಾಗಿದ್ದಾನೆ; ಕರ್ತನು ನಿನ್ನ ಬಲ ಗಡೆಯಲ್ಲಿ ನಿನ್ನ ನೆರಳಿನಂತೆ ಇದ್ದಾನೆ. ಹಗಲಲ್ಲಿ ಸೂರ್ಯನೂ ರಾತ್ರಿಯಲ್ಲಿ ಚಂದ್ರನೂ ನಿನ್ನನ್ನು ಬಾಧಿಸುವದಿಲ್ಲ. ಕರ್ತನು ಎಲ್ಲಾ ಕೇಡಿನಿಂದ ನಿನ್ನನೂ ನಿನ್ನ ಪ್ರಾಣವನ್ನೂ ಕಾಪಾಡುವನು.ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
- Jeremiah 31:26 ಯೆರೆಮೀಯ 31:26ಅಷ್ಟರಲ್ಲಿ ಎಚ್ಚತ್ತು ನೋಡಿದೆನು; ನನ್ನ ನಿದ್ದೆ ನನಗೆ ಮಧುರ ವಾಗಿತ್ತು.
- Psalm 127:2 ಕೀರ್ತನೆಗಳು 127:2ರೊಟ್ಟಿಗಾಗಿ ವ್ಯಥೆಪಟ್ಟು ಬೆಳಿಗ್ಗೆ ಬೇಗ ಏಳುವದೂ ರಾತ್ರಿ ತಡವಾಗಿ ಮಲಗುವದೂ ವ್ಯರ್ಥವೇ. ಆತನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಅದನ್ನು ಕೊಡುತ್ತಾನೆ.
- Leviticus 26:6 ಯಾಜಕಕಾಂಡ 26:6ನಾನು ದೇಶದಲ್ಲಿ ಸಮಾಧಾನವನ್ನು ಕೊಡುವೆನು. ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ; ದೇಶದಲ್ಲಿ ದುಷ್ಟ ಮೃಗಗಳು ಇಲ್ಲದಂತೆ ಮಾಡುವೆನು. ಇಲ್ಲವೆ ಕತ್ತಿ ನಿಮ್ಮ ದೇಶದಲ್ಲಿ ಹಾದುಹೋಗುವದಿಲ್ಲ.
- Ezekiel 34:15 ಯೆಹೆಜ್ಕೇಲನು 34:15ನಾನೇ ನನ್ನ ಮಂದೆಯನ್ನು ಮೇಯಿಸಿ, ನಾನೇ ಅವುಗಳನ್ನು ಮಲಗಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.